ತುಮಕೂರು Aug 31 : ಹೊಲಕ್ಕೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ ರೈತನ ಮೇಲೆ ದಿಡೀರ್ ಎಂದು ಎರಗಿದ ಕರಡಿಗಳು ದಾಳಿ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಡೇಗೊಂಡನಹಳ್ಳಿಯಲ್ಲಿ ನಡೆದಿದೆ.
ಕರಡಿಗಳು ದಾಳಿ ನಡೆಸುತ್ತಿದ್ದಂತೆ ಗಾಭರಿಗೊಂಡ ರೈತ ಕರಿಯಣ್ಣ (45) ಜೋರಾಗಿ ಕೂಗಾಡುತ್ತಾ ಗದ್ದಲ ಎಬ್ಬಿಸಿದ್ದಾರೆ.ಇದನ್ನು ಕೇಳಿಸಿಕೊಂಡ ಗ್ರಾಮಸ್ಥರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕರಡಿಗಳು ಪರಾರಿಯಾಗಿವೆ.
ಘಟನೆಯಲ್ಲಿ ರೈತ ಕರಿಯಣ್ಣಗೆ ಗಂಭೀರ ಗಾಯಗೊಂಡಿದ್ದು, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮಧುಗಿರಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

