ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Terror ಅಂದವನು ಅಂದರ್
    Trending

    Terror ಅಂದವನು ಅಂದರ್

    vartha chakraBy vartha chakraಫೆಬ್ರವರಿ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ. 21- ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣಗಳ ಮುನ್ನ ತಾನು ಉಗ್ರಗಾಮಿ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಖತರ್ನಾಕ್ ಖದೀಮನನ್ನು ಕೆಂಪೇಗೌಡ ವಿಮಾನ ನಿಲ್ದಾಣ​ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಖಾಸಗಿ ಕಂಪನಿಯ ಉದ್ಯೋಗಿ ಆದರ್ಶ್ ಕುಮಾರ್ ಸಿಂಗ್ ಬಂಧಿತ ಆರೋಪಿಯಾಗಿದ್ದಾನೆ,ಕಳೆದ ಫೆಬ್ರವರಿ 17ರಂದು ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಆರೋಪಿಯು ವಿಮಾನ ಏರಲು ತೆರಳಿದ್ದ ಆತ ಕೊನೇ ಕ್ಷಣದಲ್ಲಿ ಹಿಂತಿರುಗಿ ವಾಪಸ್ ತೆರಳಲು ಮುಂದಾಗಿದ್ದ.

    ಈ ಬಗ್ಗೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಪಡೆಗೆ ಮಾಹಿತಿ ನೀಡಿದ್ದರು. ಇದೇ ವೇಳೆ, ವಿಮಾನ ಹತ್ತದೆ ಎಕೆ ವಾಪಸ್ ತೆರಳುತ್ತಿದ್ದೀರಿ ಎಂದು ವಿಮಾನ ನಿಲ್ದಾಣ ಭದ್ರತಾ ಪಡೆ ಸಿಬ್ಬಂದಿ ಪ್ರಶ್ನಿಸಿದ್ದಾರೆ.
    ಭದ್ರತಾ ಸಿಬ್ಬಂದಿಯ ಪ್ರಶ್ನೆಗೆ ಆದರ್ಶ್ ಕುಮಾರ್ ಸಿಂಗ್, ‘ನಾನು ಭಯೋತ್ಪಾದಕರ ಗುಂಪಿಗೆ ಸೇರಿದವನು. ನಾನು ಲಖನೌಗೆ ತೆರಳಲ್ಲ’ ಎಂದು ಬೆದರಿಕೆ ಹಾಕಿದ್ದ. ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದು,ಆತನನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ತೆರಳುವ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ಬ್ಯಾಗ್​ನಲ್ಲಿ ಬಾಂಬ್ ಇದೆ ಎಂಬರ್ಥದಲ್ಲಿ ನೀಡಿದ್ದ ಹೇಳಿಕೆ ಕಳೆದ ತಿಂಗಳು ಸಮಸ್ಯೆಗೆ ಕಾರಣವಾಗಿತ್ತು.

     

    ಬಳಿಕ ಆರೋಪಿಯನ್ನು ಕೆಂಪೇಗೌಡ ಏರ್​ಪೋರ್ಟ್​ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ಸಜು ಕೆ ಕುಮಾರನ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂಥ ಕೆಲವು ಘಟನೆಗಳು ಇತ್ತೀಚೆಗೆ ಪದೇಪದೆ ವರದಿಯಾಗುತ್ತಿರುವುದು ಭದ್ರತಾ ಪಡೆಗಳ ತಲೆನೋವಿಗೆ ಕಾರಣವಾಗಿದೆ. ಹುಸಿ ಬಾಂಬ್ ದಾಳಿ ಕರೆಗಳು, ದಾಳಿ ಬೆದರಿಕೆಗಳು ಹಾಗೂ ಹುಸಿ ಬೆದರಿಕೆಗಳು ಭದ್ರತಾ ಪಡೆಗಳ ನಿದ್ದೆಗೆಡಿಸಿವೆ.

    Verbattle
    Verbattle
    Verbattle
    News Trending Varthachakra ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಮಿಯಾಂವ್ ಮಿಯಾಂವ್ ಡ್ರಗ್ಸ್ ಜಾಲ | Meow Meow
    Next Article ನಾಡಗೀತೆ ಕಡ್ಡಾಯ ಮಾಡಿದ ಸರ್ಕಾರ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Peterwaide ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Thomasticle ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.