ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿಯಲ್ಲಿ ಕೀಚಕರ ಅಟ್ಟಹಾಸ | Belagavi
    ಸುದ್ದಿ

    ಬೆಳಗಾವಿಯಲ್ಲಿ ಕೀಚಕರ ಅಟ್ಟಹಾಸ | Belagavi

    vartha chakraBy vartha chakraಫೆಬ್ರವರಿ 29, 2024Updated:ಫೆಬ್ರವರಿ 29, 202426 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಫೆ.29- ಕುಂದಾನಗರಿ ಎಂದೇ ಖ್ಯಾತಿ ಪಡೆದ ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಕೀಚಕರ ಅಟ್ಟಹಾಸ ನಿಲ್ಲುತ್ತಿಲ್ಲ. ಪ್ರೇಮ ಪ್ರಕರಣವೊಂದರ ಹಿನ್ನೆಲೆಯಲ್ಲಿ ವಂಟಮೂರಿ ಗ್ರಾಮದಲ್ಲಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಅಮಾನವೀಯ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
    ಭೂ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ಅರೆ ಬೆತ್ತಲೆ ಮಾಡಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಮಹಿಳೆ ಅರೆ ಬೆತ್ತಲೆ ಮಾಡಿದ ಕೇಡಿಗಳು,ಆ ಮಹಿಳೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ದೂರು ಪೊಲೀಸರನ್ನು ತಲುಪಿದೆ.
    ಐನಾಪುರದ ಸುಭಾಷ್ ದಾನೊಳ್ಳಿ,ಸುರೇಶ ದಾನೊಳ್ಳಿ,‌ ಮಾಯಪ್ಪ ಹಳ್ಯಾಳ ಎಂಬುವವರು ಸರ್ಕಾರಿ ರಸ್ತೆಯ ಜೊತೆಗೆ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ ನೀಡಿದ್ದ ಜಮೀನು ‌ಒತ್ತುವರಿ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿದೆ.
    ತಮಗೆ ಸರ್ಕಾರ ನೀಡಿದ್ದ ಜಮೀನು ‌ಒತ್ತುವರಿ ಮಾಡಿಕೊಂಡ ಬಗ್ಗೆ ಬಡ ಮಹಿಳೆ ಪ್ರಶ್ನೆ ಮಾಡಿದ್ದರು.
    ಇದರಿಂದ ಕೆರಳಿದ ಆ ದುರುಳ ಆರೋಪಿಗಳು ಆ ಮಹಿಳೆಯ ಸೀರೆ ಕಳಚಿ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದಾರೆ .ಅದನ್ನು ತಡಯಲು ಬಂದ ಆಕೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

    ಕಾಗವಾಡ ತಾಲೂಕಿನ ಐನಾಪುರ ಗ್ರಾಮದ ರಾಮಪ್ಪ ಭೀಮಪ್ಪ ನಾಗನೂರ ಎಂಬುವವರಿಗೆ 1991ರಲ್ಲಿ ಸರ್ಕಾರದಿಂದ ಮೂರು ಎಕರೆ ಜಮೀನು ಮಂಜೂರಾಗಿತ್ತು. ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ರಾಮಪ್ಪ ನಾಗನೂರು ಜೀವನ ನಡೆಸುತ್ತಿದ್ದರು. ಇದರ ಮೇಲೆ ಕಣ್ಣು ಹಾಕಿದ ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ,‌ ಮಾಯಪ್ಪ ಹಳ್ಯಾಳ ಎಂಬುವವರು ರಾಮಪ್ಪಗೆ ಸೇರಿದ ಜಮೀನಿನ‌ 20 ಗುಂಟೆ ಒತ್ತುವರಿ ಮಾಡಿಕೊಂಡಿದ್ದರು ಎನ್ನಲಾಗಿದೆ.

    ನಮಗೆ ರಾಜಕೀಯ ‌ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡ್ತಿದ್ದರು ಎಂಬ ಆರೋಪ ಕೂಡ ಕೇಳಿ ಬಂದಿದೆ. ರಾಮಪ್ಪ ನಾಗನೂರಗೆ ಮಂಜೂರಾದ ಜಮೀನು ಜೊತೆಗೆ ರಸ್ತೆಗೆ ಮೀಸಲಿಟ್ಟ ‌ಜಾಗವೂ ಒತ್ತುವರಿ ಮಾಡಿಕೊಳ್ಳಲಾಗಿದೆ. ಒತ್ತುವರಿ ಪ್ರಶ್ನಿಸಲು ಹೋಗಿದ್ದ ರಾಮಪ್ಪ ಪತ್ನಿ ಜಯಶ್ರೀ ಜೊತೆಗೆ ಅಸಭ್ಯ ವರ್ತನೆ ತೋರಿ ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ಸೀರೆ ಕಳಚಿ ವಿಕೃತಿ ಮೆರೆದಿದ್ದಾರೆ. ಅಲ್ಲದೇ ಜಯಶ್ರೀ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆಗೈದಿದ್ದಾರೆ. ನ್ಯಾಯಕ್ಕಾಗಿ ಎಷ್ಟೇ ಅಲೆದಾಡಿದರೂ ಪೊಲೀಸರು ಕ್ಯಾರೇ ಎನ್ನುತ್ತಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

    Verbattle
    Verbattle
    Verbattle
    belagavi ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪಿಓಪಿ ಗಣೇಶ ಮೂರ್ತಿ, ಪಟಾಕಿ ನಿಷೇಧಕ್ಕೆ ಮುಂದಾದ ಈಶ್ವರ ಖಂಡ್ರೆ | Eshwar Khandre
    Next Article Alcohol ಗೆ ಇನ್ನಷ್ಟು ತೆರಿಗೆ ಹಾಕಬೇಕೆಂತೆ
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • HenrySom ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Tylermem ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.