ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೆಂಗ್ಯೂ ರಾಜಧಾನಿ ಬೆಂಗಳೂರು! | Dengue
    Viral

    ಡೆಂಗ್ಯೂ ರಾಜಧಾನಿ ಬೆಂಗಳೂರು! | Dengue

    vartha chakraBy vartha chakraಸೆಪ್ಟೆಂಬರ್ 7, 2023Updated:ಸೆಪ್ಟೆಂಬರ್ 7, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.7 – ರಾಜಧಾನಿ ಮಹಾ ನಗರಿ‌ ಬೆಂಗಳೂರು ಡೆಂಗ್ಯೂ‌ (Dengue) ರಾಜಧಾನಿಯಾಗಿದೆ.ನಗರದಲ್ಲಿ ಸುರಿದ ಮಳೆ ಹಾಗೂ ನೈರ್ಮಲ್ಯದ ಕಾರಣದಿಂದಾಗಿ ನಗರದಲ್ಲಿ ಮತ್ತೆ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿವೆ. ಹಿರಿ-ಕಿರಿಯ ಆಸ್ಪತ್ರೆಗೆ ಬರುತ್ತಿರುವ ಡೆಂಗ್ಯೂ ಪೀಡಿತರ ಸಂಖ್ಯೆ ಉಲ್ಬಣಿಸುತ್ತಾ ಸಾಗುತ್ತಿದೆ.
    ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ 22 ರಷ್ಟು ಡೆಂಗ್ಯೂ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿರುವುದು ವಿಶೇಷ. ಮಳೆಗಾಲ ಆರಂಭವಾಗ್ತಿದಂತೆ ಜ್ವರ, ಶೀತ, ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳ ಆತಂಕ ಎದುರಾಗುವುದು ಸರ್ವೇ ಸಾಮಾನ್ಯವಾಗಿದೆ.ಇದರ ಜೊತೆಗೆ ಡೆಂಗ್ಯೂ ಕೂಡಾ ಕಾಡತೊಡಗಿದೆ.

    ನಗರದಲ್ಲಿ ಕಳೆದ ಎರಡು ತಿಂಗಳಲ್ಲಿ ಬರೋಬ್ಬರಿ 1,649 ಡೆಂಗ್ಯೂ ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ.
    ಆಗಸ್ಟ್ ತಿಂಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದ್ದ ಡೆಂಗ್ಯೂ ಪ್ರಕರಣಗಳಲ್ಲಿ ಇದೀಗ ಮತ್ತೆ ಏರಿಕೆಯಾಗಿದೆ. 2022ರ ಜನವರಿಯಿಂದ 2023 ಆಗಸ್ಟ್‍ವರೆಗೆ 4,507 ಪ್ರಕರಣ ದಾಖಲಾಗಿತ್ತು ಆದರೆ, 2023 ಒಂದರಲ್ಲೇ 5,526 ಪ್ರಕರಣ ದಾಖಲಾಗಿರುವುದು ಪತ್ತೆಯಾಗಿದೆ. ಬೆಂಗಳೂರು ಒಂದರಲ್ಲೇ 2,969 ಜನರಿಗೆ ಡೆಂಗ್ಯೂ (Dengue) ಕಾಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 22ಕ್ಕಿಂತ ಅಧಿಕವಾದ ಪ್ರಕರಣ ದಾಖಲಾಗಿವೆ.

    ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನ 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಕಂಡು ಬರುವುದು ಡೆಂಗ್ಯೂ ಸೋಂಕಿನ ಪ್ರಮುಖ ಲಕ್ಷಣಗಳಾಗಿದೆ.
    ಡೆಂಗ್ಯೂ (Dengue) ಇಷ್ಟೊಂದು ವ್ಯಾಪಕವಾಗಿ ಹರಡಲು ಪ್ರಮುಖ ಕಾರಣ ನಗರದ ಒಳ ಚರಂಡಿ ವ್ಯವಸ್ಥೆಯ ಲೋಪ.ಬಹುತೇಕ ಕಡೆ ಚರಂಡಿಗಳಲ್ಲಿ ಹೂಳು ತುಂಬಿದ್ದು ನೀರು ಸರಾಗವಾಗಿ ಹರಿಯದೆ ನಿಂತಲ್ಲೇ ನಿಲ್ಲುತ್ತಿದೆ.ಮಳೆಯಿಂದಾಗಿ ನಿತ್ಯವೂ ಹೊಸ ನೀರು ಸೇರ್ಪಡೆಯಾಗುತ್ತಿದ್ದು,ಡೆಂಗ್ಯೂ ಹರಡುವ ಸೊಳ್ಳೆಗಳ ಪ್ರಮಾಣ ಹೆಚ್ಚುತ್ತಾ ಸಾಗಿದೆ.ಬಿಬಿಎಂಪಿ ಹೂಳು ತೆಗೆಯುವ ಕೆಲಸ ಮಾಡುವುದಿರಲಿ, ಸೊಳ್ಳೆಗಳ ನಿಯಂತ್ರಣಕ್ಕೆ ಧೂಮೀಕರಣ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ಇದರಿಂದಾಗಿ ಇವುಗಳ ಪ್ರಮಾಣ ಹೆಚ್ವಳವಾಗುತ್ತಿದೆ.

    Verbattle
    Verbattle
    Verbattle
    Bangalore Dengue Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಪುಷ್ಪ ಸಿನಿಮಾದಂತೆ ಮಾಡಲು ಹೋಗಿ ಸಿಕ್ಕಿ ಬಿದ್ದರು | Pushpa
    Next Article Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Svegxi on ಏಪ್ರಿಲ್ 3, 2026 4:57 ಫೂರ್ವಾಹ್ನ

      Luck called — it wants its favorite player back – https://storage.googleapis.com/mostbet-polska-2026/kategorie-slotow.html , Tonight you’re not gambling — you’re collecting .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.