ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cyber Crime ಬೆಂಗಳೂರೇ ನಂಬರ್ ಒನ್
    Viral

    Cyber Crime ಬೆಂಗಳೂರೇ ನಂಬರ್ ಒನ್

    vartha chakraBy vartha chakraಡಿಸೆಂಬರ್ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.8- ದೇಶದಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನ ಹಾಗೂ ಮಹಾನಗರಗಳ ಪೈಕಿ ಬೆಂಗಳೂರು ಮೊದಲ ಸ್ಥಾನ ಪಡೆದ ಕುಖ್ಯಾತಿಗೆ ಪಾತ್ರವಾಗಿದೆ.
    ದೇಶದಲ್ಲಿ ಕಳೆದ 2021ರಲ್ಲಿ 52,974 ಸೈಬರ್ ಪ್ರಕರಣಗಳು (Cyber Crime) ದಾಖಲಾಗಿದ್ದರೆ, 2022ರಲ್ಲಿ 65,893 ಕೇಸ್ ದಾಖಲಾಗಿದ್ದು, ಅವುಗಳಲ್ಲಿ ಕರ್ನಾಟಕ 2ನೇ ಸ್ಥಾನ ಹಾಗೂ ಮಹಾನಗರಗಳ ಪೈಕಿ ಬೆಂಗಳೂರು ಮೊದಲ ಸ್ಥಾನ ಪಡೆದಿದೆ.
    ಕಳೆದ 2022ನೇ ಸಾಲಿನಲ್ಲಿ ತೆಲಂಗಾಣದಲ್ಲಿ 15,297 ಕೇಸ್‌ಗಳು ದಾಖಲಾಗಿದ್ದು, ಮೊದಲ ಸ್ಥಾನದಲ್ಲಿದೆ. 12,556 ಪ್ರಕರಣಗಳು ದಾಖಲಾಗಿರುವ ಕರ್ನಾಟಕ ಮತ್ತು 10,117 ಪ್ರಕರಣಗಳನ್ನು ದಾಖಲಾಗಿರುವ ಉತ್ತರ ಪ್ರದೇಶ ರಾಜ್ಯಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ.

    ಸೈಬರ್ ಅಪರಾಧಗಳಷ್ಟೇ ಅಲ್ಲದೇ ಶೇ.11ರಷ್ಟು ಆರ್ಥಿಕ ಅಪರಾಧ ಪ್ರಕರಣಗಳು, ಶೇ. 9ರಷ್ಟು ಹಿರಿಯ ನಾಗರಿಕರ ವಿರುದ್ಧದ ಅಪರಾಧ ಪ್ರಕರಣಗಳು, ಶೇ.4ರಷ್ಟು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಹೆಚ್ಚಳವಾಗಿರುವ ಮಾಹಿತಿಯನ್ನು ಇತ್ತೀಚಿಗೆ ಬಿಡುಗಡೆಯಾಗಿರುವ ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಬಹಿರಂಗಗೊಳಿಸಿದೆ.

    ಬೆಂಗಳೂರಿನಲ್ಲಿ ಹೆಚ್ಚು:
    ದೇಶದ ಮಹಾನಗರಗಳಲ್ಲಿ ದಾಖಲಾದ ಸೈಬರ್ ಅಪರಾಧ ಪ್ರಕರಣಗಳ ಪೈಕಿ ಬೆಂಗಳೂರು ಮೊದಲನೇ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ 2021ರಲ್ಲಿ 6,423 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದರೆ, 2022ರಲ್ಲಿ 9,940 ಪ್ರಕರಣಗಳು ದಾಖಲಾಗಿದ್ದು, ಮೊದಲ ಸ್ಥಾನದಲ್ಲಿದೆ. 4724 ಪ್ರಕರಣಗಳು ದಾಖಲಾಗಿರುವ ಮುಂಬೈ ಮತ್ತು 4436 ಪ್ರಕರಣಗಳು ದಾಖಲಾಗಿರುವ ಹೈದರಾಬಾದ್ 2 ಮತ್ತು 3ನೇ ಸ್ಥಾನದಲ್ಲಿವೆ.
    ಮಕ್ಕಳ ಮೇಲಿನ ಸೈಬರ್ ಅಪರಾಧ ಪ್ರಕರಣಗಳಲ್ಲಿಯೂ ಕರ್ನಾಟಕ ಮೊದಲನೇ ಸ್ಥಾನ ಪಡೆದ ಕುಖ್ಯಾತಿಗೊಳಗಾಗಿದೆ. 2022ನೇ ಸಾಲಿನಲ್ಲಿ ಮಕ್ಕಳನ್ನೊಳಗೊಂಡ ಅಶ್ಲೀಲ ವಿಡಿಯೋಗಳ ಚಿತ್ರೀಕರಣ ಹಾಗೂ ಪ್ರಕಟಿಸುವ ಅಪರಾಧ ಸೇರಿದಂತೆ ಮಕ್ಕಳ ಮೇಲಿನ 239 ಸೈಬರ್ ಅಪರಾಧ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ. ತಲಾ 182 ಪ್ರಕರಣಗಳನ್ನು ಹೊಂದಿರುವ ಕೇರಳ ಹಾಗೂ ರಾಜಸ್ಥಾನ ಎರಡನೇ ಸ್ಥಾನದಲ್ಲಿದ್ದರೆ, 178 ಪ್ರಕರಣಗಳಿರುವ ಮಹಾರಾಷ್ಟ್ರ ಮೂರನೇ ಸ್ಥಾನದಲ್ಲಿದೆ.

    Verbattle
    Verbattle
    Verbattle
    Bangalore crime cyber crime Karnataka m News
    Share. Facebook Twitter Pinterest LinkedIn Tumblr Email WhatsApp
    Previous Articleಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna
    Next Article ರಾಕಿಬಾಯ್ ಈಗ Toxic | Yash
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Ycmvmw on ಏಪ್ರಿಲ್ 3, 2026 11:49 ಫೂರ್ವಾಹ್ನ

      One hand and the night forgets how to end – https://hub.docker.com/u/saramursara , The casino dreams about players like you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.