ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಗ್ಬಾಸ್ ನಿರೂಪಣೆಗೆ ಕಿಚ್ಚನಿಂದ ವಿದಾಯ, ನಟ ಸುದೀಪ್ ರವರಿಂದ ಅಧಿಕೃತ ಘೋಷಣೆ!
    ಮತ್ತಷ್ಟು

    ಬಿಗ್ಬಾಸ್ ನಿರೂಪಣೆಗೆ ಕಿಚ್ಚನಿಂದ ವಿದಾಯ, ನಟ ಸುದೀಪ್ ರವರಿಂದ ಅಧಿಕೃತ ಘೋಷಣೆ!

    vartha chakraBy vartha chakraಅಕ್ಟೋಬರ್ 14, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅ, 14-        ಕಳೆದ 1೦ ವರ್ಷದಿಂದ ಬಿಗ್ ಬಾಸ್ ಕನ್ನಡದ ನಿರೂಪಕರಾಗಿದ್ದ ನಟ ಕಿಚ್ಚ ಸುದೀಪ್ ರವರು ಇದೀಗ 11 ನೇ ಸೀಸನ್ ತಮ್ಮ ಕೊನೆ ನಿರೂಪಣೆಯ ಕಾರ್ಯಕ್ರಮ ಎಂದು ಘೋಷಣೆ ಮಾಡಿದ್ದಾರೆ.
    ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನಕ್ಕೆ ಗುಡ್ ಬೈ ಎಂದು ಘೋಷಿಸಿದ್ದು ಬಿಗ್ ಬಾಸ್ ಕನ್ನಡ ಸೀಸನ್ 11 ನನ್ನ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

    BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿ ಟಿವಿಆರ್ (ಸಂಖ್ಯೆ)ಯಲ್ಲಿ ಕಾಣುತ್ತಿದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಉತ್ತಮವಾಗಿತ್ತು. ನಾನು ಈಗ ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಮಯವಾಗಿದೆ. ಮತ್ತು ಈ ಸೀಸನ್ BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್ಬಾಸ್ ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಲವ್ ಮತ್ತು ಹಗ್ ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

    Verbattle
    Verbattle
    Verbattle
    #sandalwood BBK 11 big boss Colors Kannada Karnataka kiccha sudeep ಕಲರ್ಸ್ ಕಿಚ್ಚ ಸುದೀಪ್ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    Next Article ಬಿ.ಬಿ.ಎಂ.ಪಿ ಆಸ್ತಿ ತೆರಿಗೆ ಬಾಕಿದಾರರಿಗೆ OTS ಪಾವತಿ ಅವಧಿ, ನ-30ಕ್ಕೆ ಕೊನೆ. 
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rytxgc ರಲ್ಲಿ ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    • Danieltak ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Jeffreyessen ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.