ಬಿಹಾರ: ಪುತ್ರನ ಶವ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ಲಂಚ ಕೇಳಿದ್ದು, ಈ ಹಣ ಸಂಗ್ರಹಕ್ಕಾಗಿ ತಂದೆ, ತಾಯಿ ಊರೂರು ಸುತ್ತಿ ಭಿಕ್ಷೆ ಬೇಡಿದ ಘಟನೆ ಬಿಹಾರದ ಸಮಷ್ಠಿಪುರದಲ್ಲಿ ನಡೆದಿದೆ. ಶವವನ್ನು ನೀಡಲು ಆಸ್ಪತ್ರೆ ಸಿಬ್ಬಂದಿ 50 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಪೋಷಕರು ಹಣಕ್ಕಾಗಿ ಬೀದಿ ಬೀದಿಯಲ್ಲಿ ಬೇಡಿ ಹಣ ಸಂಗ್ರಹಿಸುತ್ತಿದ್ದಾರೆ. ಬೀದಿ ಬದಿಯಲ್ಲಿ ವೃದ್ಧ ದಂಪತಿ ಭಿಕ್ಷೆ ಬೇಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಆಸ್ಪತ್ರೆ ಆಡಳಿತ ಮಂಡಳಿ ಎಚ್ಚೆತ್ತಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

