ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bitcoin ಶ್ರೀಕಿ Girl friend ಗೆ ನೋಟಿಸ್ .
    Trending

    Bitcoin ಶ್ರೀಕಿ Girl friend ಗೆ ನೋಟಿಸ್ .

    vartha chakraBy vartha chakraಜೂನ್ 7, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.7-ಬಿಟ್ ಕಾಯಿನ್ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸ್ನೇಹಿತೆ ಪೂಜಾ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಎಸ್‌ಐಟಿ ಅಧಿಕಾರಿಗಳು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
    ಹ್ಯಾಕರ್ ಶ್ರೀಕಿ, ಬಿಟ್ ಕಾಯಿನ್ ಅಕ್ರಮದಲ್ಲಿ ಗಳಿಸಿದ ಹಣದಲ್ಲಿ ಪೂಜಾ ಭಟ್ ಕಾರು ಹಾಗೂ ಮನೆ ಖರೀದಿಸಿರುವ ಆರೋಪವಿದೆ. ಹೀಗಾಗಿ, ಪೂಜಾ ಭಟ್‌ ವಿಚಾರಣೆ ನಡೆಸಲು ನಿರ್ಧರಿಸಿ ನೋಟಿಸ್ ಜಾರಿ ಮಾಡಲಾಗಿದೆ. ತುರ್ತಾಗಿ ವಿಚಾರಣೆಗೆ ಬರುವಂತೆ ಅವರಿಗೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಸದ್ಯ ರಾಜಸ್ಥಾನದಲ್ಲಿರುವ ಪೂಜಾ ಭಟ್ ಶ್ರೀಕಿಯಿಂದ ಹಣ, ಕಾರು ಹಾಗೂ ಮನೆ ಪಡೆದುಕೊಂಡಿರುವ ಮಾಹಿತಿ ಇದೆ. ವಿಚಾರಣೆ ಬಳಿಕ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಚಾರ್ಜ್ ಶೀಟ್ ಸಲ್ಲಿಕೆ:
    ಕಳೆದ 2020ರಲ್ಲಿ ಕೆಂಪೇಗೌಡನಗರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಪ್ರತ್ಯೇಕವಾಗಿ ಪ್ರಕರಣ ವರ್ಗಾಯಿಸಿಕೊಂಡು ಸಿಸಿಬಿ ತನಿಖೆ ನಡೆಸಿತ್ತು. ಕಳೆದ ವರ್ಷ ಎಸ್ಐಟಿ ರಚನೆಯಾಗುತ್ತಿದ್ದಂತೆ ಕೆಂಪೇಗೌಡನಗರ ನಗರದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಿ ಒಂದನೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಶ್ರೀಕಿ, ಬಿಟ್ ಕಾಯಿನ್ ಮಾರಾಟಗಾರ ರಾಬಿನ್ ಖಂಡೇವಾಲಾ, ಸುಜಯ್ ಸೇರಿದಂತೆ ಆರು ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

    Verbattle
    Verbattle
    Verbattle
    Bangalore Bitcoin crime Trending Varthachakra ಕಾನೂನು ಕಾರು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸದ ಸಾಗರ್ ಖಂಡ್ರೆಗೆ ಸಿದ್ದರಾಮಯ್ಯ ಕಿವಿ ಮಾತು.
    Next Article ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Feckvi on ಮಾರ್ಚ್ 16, 2026 6:15 ಅಪರಾಹ್ನ

      Sblocca possibilità infinite su Betano Casino https://betanogame.org/it/. Goditi un generoso bonus da €500 e gira i rulli sugli ultimi successi. Depositi veloci, prelievi istantanei e sicurezza di alto livello – Betano ha tutto.

      Reply
    2. Nzrshd on ಮಾರ್ಚ್ 21, 2026 1:53 ಅಪರಾಹ್ನ

      Mostbet – o sensacional cassino online com 100% de bГґnus + 325 giros de graГ§a – https://mostbetpt.pro/ , Jogue no cassino que mais mima seus jogadores: Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • WilliamSkity ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • WilliamSkity ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.