ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಅಧಿಕಾರಕ್ಕೆ ಬಂದರೆ 8 DCM!
    ರಾಜಕೀಯ

    BJP ಅಧಿಕಾರಕ್ಕೆ ಬಂದರೆ 8 DCM!

    vartha chakraBy vartha chakraಫೆಬ್ರವರಿ 5, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.5-

    ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ BJP ಯಿಂದ ಎಂಟು ಮಂದಿಯನ್ನು  ಉಪಮುಖ್ಯಮಂತ್ರಿ ಮಾಡುವ ಬಗ್ಗೆ ದೆಹಲಿಯಲ್ಲಿ ಸಭೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಬಹಿರಂಗ ಪಡಿಸಿದ್ದಾರೆ.

    ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಂಟು ಜನ ಉಪಮುಖ್ಯಮಂತ್ರಿ ಆಗುವವರು ಯಾರು ಎಂಬ ಹೆಸರನ್ನು ಬಹಿರಂಗಪಡಿಸಬಲ್ಲೆ ಎಂದರು. ದೇಶವನ್ನು ಹಾಳು ಮಾಡುವುದು ಬಿಜೆಪಿಯ ಹುನ್ನಾರವಾಗಿದೆ ಎಂದು‌ ಆರೋಪಿಸಿದ ಅವರು ಮತದಾರರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಕುತಂತ್ರಕ್ಕೆ ಬಲಿಯಾಗಬೇಡಿ ಎಂದು ಮನವಿ ಮಾಡಿದರು.

    ‘ಸಂಘ ಪರಿವಾರ ಮತ್ತು ಬಿಜೆಪಿಯಲ್ಲಿ ಶೃಂಗೇರಿ ಮಠವನ್ನು ಒಡೆದವರು, ಮಹಾತ್ಮ ಗಾಂಧಿ ಯವರನ್ನು ಕೊಂದವರು, ಪೇಶ್ವೆ ಸಮುದಾಯಕ್ಕೆ ಸೇರಿದವರು ಹೀಗೆ ಎರಡು ಮೂರು ವಿಧದ ಬ್ರಾಹ್ಮಣರಿದ್ದಾರೆ ಎಚ್ಚರ’ ಎಂದು ಹೇಳಿದರು. ‘ವಿವಿಧ ಅಪರಾಧಗಳ ಪ್ರಕರಣದ ಆರೋಪಿ ಸ್ಯಾಂಟ್ರೊ ರವಿ (‘Santro’ Ravi) ಬಂಧನವಾದರೂ ಯಾರ ಹೆಸರೂ ಹೊರಗೆ ಬಂದಿಲ್ಲ. ಅಂತಹ ಸರ್ಕಾರವಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಳ್ಳ-ಸುಳ್ಳರನ್ನು ಒಳಗೆ ಹಾಕುತ್ತೇವೆ’ ಎಂದರು.

    ರಾಜ್ಯದಲ್ಲಿ ಪ್ರತಿ ಬಡ ಕುಟುಂಬದ ಮಕ್ಕಳಿಗೆ ಶಿಕ್ಷಣ ನೀಡುವ ಗುರಿ ನಮ್ಮ ಪಕ್ಷದ್ದು. ಉತ್ತಮ ಶಿಕ್ಷಕರನ್ನು ನೇಮಕ ಮಾಡುತ್ತೇವೆ. ಕೆ.ಆರ್.ಪೇಟೆ ತಾಲ್ಲೂಕಿನ ಬಡಕುಟುಂಬವೊಂದು ತಮ್ಮನ್ನು ಭೇಟಿ ಮಾಡಿ 60 ಲಕ್ಷ ರೂ. ಸಾಲ ಮಾಡಿದ್ದು, ನೀವು ಕೈ ಹಿಡಿಯದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೇ ನಮಗೆ ಉಳಿದಿರುವ ದಾರಿ ಎಂದು ಹೇಳಿದರು.

    ರಾಜ್ಯದಲ್ಲಿ ಇಂತಹ ಅನೇಕ ಬಡ ಕುಟುಂಬಗಳಿವೆ. ಪ್ರತಿ ಕುಟುಂಬಕ್ಕೆ ತಿಂಗಳಿಗೆ 15ರಿಂದ 20 ಸಾವಿರ ರೂ. ಆದಾಯ ಬರುವ ಕಾರ್ಯಕ್ರಮ ನೀಡಲಾಗುವುದು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಎಲ್ಲರಿಗೂ ಸೂರು ಕಲ್ಪಿಸಲಿದ್ದು, ಐದು ಲಕ್ಷ ಮನೆ ಗಳನ್ನು ಕಟ್ಟಿಕೊಡುವ ಭರವಸೆ ನೀಡಿದರು.

    Verbattle
    Verbattle
    Verbattle
    #JDS #kumaraswamy Bangalore BJP Elections 2023 HD KUMARASWAMY m News Politics santro ravi ರಾಜಕೀಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Article‘ಕನ್ನಡತಿ’ ಯಾಕೆ ಹಿಂಗಾಡುತಿ?
    Next Article ಉಂಡ ಮನೆಯ ಇರಿಯುವ Zameer Ahmed Khan
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    1 ಟಿಪ್ಪಣಿ

    1. Tzlled on ಮಾರ್ಚ್ 16, 2026 5:13 ಅಪರಾಹ್ನ

      Tritt Tausenden von Gewinnern bei Betano https://betanogame.org/de/bonuses/. Erhalte einen riesigen €500 Bonus bei deiner ersten Einzahlung und genieße Premium-Spiele. Live-Casino, virtuelle Sportarten und mehr – alles in atemberaubendem HD. Warte nicht.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardGob ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • WilliamSkity ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • Whitneyamola ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.