ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಗೆಲುವಿಗೆ ಮಾಸ್ಟರ್ ಪ್ಲಾನ್
    ರಾಜಕೀಯ

    BJP ಗೆಲುವಿಗೆ ಮಾಸ್ಟರ್ ಪ್ಲಾನ್

    vartha chakraBy vartha chakraಫೆಬ್ರವರಿ 4, 2023Updated:ಮಾರ್ಚ್ 20, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು

    ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ BJP ನಾಯಕರು ಇದೀಗ ಅಭ್ಯರ್ಥಿಗಳ ಆಯ್ಕೆ ಹಾಗೂ ರಣತಂತ್ರ ರೂಪಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (K Annamalai) ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

    ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಧರ್ಮೇಂದ್ರ ಪ್ರಧಾನ್ ಅವರು ರಾಜ್ಯದ ಉಸ್ತುವಾರಿಯಾಗಿದ್ದರು. ರಾಜ್ಯದ ವಿದ್ಯಮಾನಗಳ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನೇ ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಇದು ಚುನಾವಣೆ ಸಮಯದಲ್ಲಿ ಅನುಕೂಲವಾಗಲಿದೆ. ಪ್ರಧಾನ್ ಅವರ ಕಾರಣಕ್ಕೆ ಯಡಿಯೂರಪ್ಪ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಈ ನೇಮಕ ಮಾಡಲಾಗಿದೆ.

    ಅಣ್ಣಾಮಲೈ ಐಪಿಎಸ್ ಅಧಿಕಾರಿಯಾಗಿ ರಾಜ್ಯದಲ್ಲಿ ಕೆಲಸ ಮಾಡಿದ್ದು,ಕರ್ನಾಟಕದ ರಾಜಕೀಯ ಹಾಗೂ ಇಲ್ಲಿನ ಮತದಾರರ ಮನಸ್ಥಿತಿ ಅರಿತಿದ್ದಾರೆ, ಹೀಗಾಗಿ ಅವರಿಗೆ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಕೇಸರಿ ಸಂಗಮ:

    ಚುನಾವಣೆಯಲ್ಲಿ ಕನಿಷ್ಟ ಶೇ. 50 ರಷ್ಟು ಮತಗಳಿಕೆ ಗುರಿಯೊಂದಿಗೆ ಸ್ವತಂತ್ರವಾಗಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಿರುವ ಬಿಜೆಪಿ ನಾಯಕರು, ಮಾರ್ಚ್‌ ಮಧ್ಯ ಭಾಗದಲ್ಲಿ ದಾವಣಗೆರೆಯಲ್ಲಿ “ಕೇಸರಿ ಮಹಾಸಂಗಮ” ನಡೆಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಕೋರ್ ‌ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಿದ್ದು,  ಫೆಬ್ರವರಿ ಕೊನೆಯ ವಾರದಲ್ಲಿ ರಾಜ್ಯದ 4 ಭಾಗಗಳಿಂದ “ವಿಜಯ ಸಂಕಲ್ಪ” ರಥಯಾತ್ರೆ ನಡೆಸಲಾಗುತ್ತದೆ. ಈ ರಥಯಾತ್ರೆಗಳು ಮಾ. 18ರಿಂದ 20ರ ಅವಧಿಯಲ್ಲಿ ದಾವಣಗೆರೆಗೆ ಬಂದು ಸೇರುವಂತೆ ಮಾರ್ಗ ನಕಾಶೆ ರೂಪಿಸಲಾಗಿದೆ.

    ವಿವಿಧ ಕ್ಷೇತ್ರಗಳಿಗೆ ಸಂಬಂಧಪಟ್ಟ ಸಮೀಕ್ಷೆಗಳ ವರದಿಗಳನ್ನಿಟ್ಟುಕೊಂಡು ಚರ್ಚಿಸಿದ ಸಭೆ ಇದರ ಆಧಾರದಲ್ಲಿ ಕ್ಷೇತ್ರಗಳನ್ನು ಎ, ಬಿ, ಸಿ, ಡಿ ಎಂದು ವಿಂಗಡಿಸಿ ಗೆಲ್ಲುವ ಗುರಿ ಹಂಚಲಾಗಿದೆ. “ಎ” ವಿಭಾಗದಲ್ಲಿ 60ರಿಂದ 65 ಸ್ಥಾನ, “ಬಿ” ಯಲ್ಲಿ 25ರಿಂದ 30 ಕ್ಷೇತ್ರಗಳ ಗುರಿ ಹೊಂದಲಾಗಿದ್ದು, ಇವುಗಳ ಮೇಲೆ ಹೆಚ್ಚು ಶ್ರಮ ಹಾಕಬೇಕು. “ಸಿ” ಮತ್ತು “ಡಿ” ವಿಭಾಗಗಳಲ್ಲಿ Congress ಹಾಗೂ JDS  ಪ್ರಭಾವ ಹೊಂದಿದ್ದು, ಇಲ್ಲಿ ಹೆಚ್ಚಿನ ಶ್ರಮ ವಹಿಸಬೇಕೆಂದು ಸಭೆಯಲ್ಲಿ ಚರ್ಚೆ ತೀರ್ಮಾನಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಯೋಗಿ ಆದಿತ್ಯನಾಥ (Yogi Adityanath) ಪ್ರವಾಸ ಆಯೋಜಿಸಲು ನಿರ್ಧರಿಸಲಾಗಿದೆ.

    Verbattle
    Verbattle
    Verbattle
    #BJP BJP Congress Dharmendra Pradhan Elections Government JDS K Annamalai Karnataka m News Politics Yogi Adityanath ಚುನಾವಣೆ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾರಾಯಣ ಹೆಲ್ತ್ ಸಿಟಿಯ ಮಜುಂದಾರ್ ಶಾ ವೈದ್ಯಕೀಯ ಕೇಂದ್ರದಲ್ಲಿ ಡಾ.ದೇವಿ ಶೆಟ್ಟಿ ಮತ್ತು ಕಿರಣ್ ಮಜುಂದಾರ್ ಶಾ ಅವರಿಂದ 10 ಹಾಸಿಗೆಗಳ ಬಿಎಂಟಿ ಘಟಕ ಉದ್ಘಾಟನೆ
    Next Article ಅನ್ನ ಹಾಕಿದವರಿಗೇ ದ್ರೋಹ!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    2 ಪ್ರತಿಕ್ರಿಯೆಗಳು

    1. Mcpmif on ಮಾರ್ಚ್ 18, 2026 2:52 ಫೂರ್ವಾಹ್ನ

      Odkryj najwyższą dawkę emocji w Betano Casino https://betanogame.org/pl/. Odbierz ogromny bonus powitalny 100% do €500 + 200 darmowych spinów przy pierwszej wpłacie. Ciesz się tysiącami najlepszych slotów, stołami z prawdziwymi krupierami i ekscytującymi zakładami sportowymi w jednym miejscu. Betano – gdzie każdy spin może zmienić Twoje życie.

      Reply
    2. Ruwuun on ಮಾರ್ಚ್ 22, 2026 6:08 ಫೂರ್ವಾಹ್ನ

      Entre agora no Mostbet e comece com 130% a mais + 290 rodadas de presente – https://mostbetpt.pro/ , No Mostbet o bГґnus Г© insano: 125% + 270 free spins na hora do cadastro .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • WilliamSkity ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Whitneyamola ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.