ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಯವರು ಎಡವಟ್ಟು ಗಿರಾಕಿಗಳು
    ಬೆಂಗಳೂರು

    BJP ಯವರು ಎಡವಟ್ಟು ಗಿರಾಕಿಗಳು

    vartha chakraBy vartha chakraಜನವರಿ 31, 202318 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ-
    ‘ಒಟ್ಟಾರೆ ವ್ಯವಸ್ಥೆಯಲ್ಲಿ ಏನೋ ಒಂದು ಬದಲಾವಣೆಯಾಗಬಹುದು ಎಂದು ಭಾರಿ ನಿರೀಕ್ಷೆಯೊಂದಿಗೆ BJP ಗೆ ಸೇರ್ಪಡೆಯಾಗಿದ್ದೆ. ಆದರೆ,ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಡಬೇಕಾದ್ದನ್ನು ಬಿಟ್ಟು ಶಾಲೆಗೆ ಕೇಸರಿ ಬಣ್ಣ ಹೊಡೆಸುತ್ತಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಎಲ್ಲ ಹುದ್ದೆಗಳ ಭರ್ತಿಗೆ ದುಡ್ಡು ಕೇಳುತ್ತಿದ್ದಾರೆ. ಇದನ್ನು ಸರ್ಕಾರ ಎನ್ನಲಾಗುತ್ತದೆಯೇ?’ ಎಂದು ಪ್ರಶ್ನಿಸಿದರು.

    ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲಾರೆ. ಕಾರಣ ಈಗಿನ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಆರ್ಥಿಕವಾಗಿ ಸ್ಥಿತಿವಂತನಲ್ಲ. ಇದರ ಬದಲಿಗೆ ಸೇವಾ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ’ ಎಂದು ಹೇಳಿದರು. ‘ಈಗ ಚುನಾವಣೆಗೆ ಸ್ಪರ್ಧಿಸಬೇಕೆಂದರೆ ನಿಮ್ಮ ಬಳಿ ಎಷ್ಟು ಹಣ ಇದೆ ಎಂದು ಕೇಳುತ್ತಾರೆ. ಈಗ ಪಕ್ಷಕ್ಕಿಂತ, ಅದರ ನಾಯಕರು ಪ್ರಬಲರಾಗಿದ್ದಾರೆ. ಮುಂದೆ ನಡೆಯುವುದು ರಿಯಲ್ ಎಸ್ಟೇಟ್ ಉದ್ಯಮಿಗಳ ಚುನಾವಣೆ. ಅವರು ಟಿಕೆಟ್‌ಗಾಗಿ 10 ಕೋಟಿ ರೂ. ಗಳನ್ನು ನೀಡಲೂ ಸಹ ಸಿದ್ಧರಿದ್ದಾರೆ. ದುಡ್ಡಿನ ಮತ್ತು ಜಾತಿಯ ರಾಜಕಾರಣವೇ ವಿಜೃಂಭಿಸುತ್ತಿದೆ’ ಎಂದು ವಿಶ್ಲೇಷಿಸಿದರು.
    ‘ಹಿಂದಿನ ಹೋರಾಟ ಮತ್ತು ಚಳವಳಿಗಳನ್ನು ಸ್ವಾಮೀಜಿಗಳ ಕೈಗಳಿಗೆ ಕೊಟ್ಟಿದ್ದೇವೆ. ಮೀಸಲಾತಿ ಕುರಿತು ಸಹ ಅವರೇ ಚಳವಳಿ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ’ ಎಂದು ಕಳವಳ ವ್ಯಕ್ತಪಡಿಸಿದರು.

    ‘ಪ್ರಜಾಪ್ರಭುತ್ವದ ಆತ್ಮವೇ ಚುನಾವಣೆ. ಆದರೆ, ಎಲ್ಲ ಪಕ್ಷದ ಮುಖಂಡರು ಮ್ಯಾಜಿಕ್ ನಂಬರ್ ಹೇಳುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಮ್ಯಾಜಿಕ್ ನಂಬರ್ ನಿರ್ಣಯಿಸುವವರು ಮತದಾರರು. ಆದರೆ, ಬಿಜೆಪಿ ತನಗೆ ಯಾರು ಮತ ನೀಡುವುದಿಲ್ಲವೋ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕೆಲಸ ಮಾಡುತ್ತಿದೆ. ಇಂತಹ ಅಯೋಗ್ಯತನದ ರಾಜಕೀಯವನ್ನು ನಾನು ಜೀವನದಲ್ಲಿ ಕಂಡಿಲ್ಲ. ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡು. ಜನತಂತ್ರ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನವಿದು’ ಎಂದು ಆಕ್ರೋಶ ಹೊರಹಾಕಿದರು.

    Verbattle
    Verbattle
    Verbattle
    BJP Election H vishwanath News Politics ಕಾಲೇಜು ಚುನಾವಣೆ ರಾಜಕೀಯ ಶಾಲೆ ಶಿಕ್ಷಣ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleJDSನಲ್ಲಿ ಭವಾನಿ ರೇವಣ್ಣ ಸೃಷ್ಟಿಸಿದ ಸಂಚಲನ
    Next Article ವಿಮಾನದಲ್ಲಿ ಅರೆನಗ್ನಳಾಗಿ ರಂಪಾಟ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • DonaldPak ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Robertram ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.