ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ಕಗ್ಗತ್ತಲು – KJ George
    Viral

    ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ಕಗ್ಗತ್ತಲು – KJ George

    vartha chakraBy vartha chakraಅಕ್ಟೋಬರ್ 14, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.13 – ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ಬರಗಾಲ ಆವರಿಸಿದ್ದು, ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ.ಜೊತೆಗೆ ಬೇಡಿಕೆ ಹೆಚ್ಚಿದ್ದು,ಅದನ್ನು ಪೂರೈಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಆಡಳಿತದಲ್ಲಿದ್ದಾಗ ವಿದ್ಯುತ್ ಉತ್ಪಾದನೆಗೆ ಯಾವುದೇ ಕ್ರಮ ಕೈಗೊಳ್ಳದೆ ಇದ್ದರಿಂದ ಈಗ ರಾಜ್ಯದ ಜನ ಹಾಗೂ ರೈತರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.
    ರಾಜ್ಯವನ್ನು ಕತ್ತಲೆಗೆ ತಳ್ಳಿರುವುದು ನಾವಲ್ಲ,ಬದಲಿಗೆ ಬಿಜೆಪಿಯವರು. ಹಿಂದೆ ನಾಲ್ಕು ವರ್ಷಗಳ ಕಾಲ ವಿದ್ಯುತ್ ಉತ್ಪಾದನೆಗೆ ಬಿಜೆಪಿಯವರು ಯಾವುದೇ ಕೆಲಸ ಮಾಡಲಿಲ್ಲ. ಅವರ ವೈಪಲ್ಯದಿಂದ ರಾಜ್ಯದ ಜನ ಅನುಭವಿಸುವಂತಾಗಿದೆ ಎಂದರು.

    ಸಿದ್ದರಾಮಯ್ಯ ಅವರು ಮೊದಲ ಹಂತದಲ್ಲಿ ಮುಖ್ಯಮಂತ್ರಿಯಾಗಿದ್ದಾಗ, ಹಲವು ಯೋಜನೆಗಳೊಂದಿಗೆ ಕೇಂದ್ರ ವಿದ್ಯುತ್ ಗ್ರಿಡ್‍ಗೆ ಸಾಕಷ್ಟು ವಿದ್ಯುತ್ ಸೇರ್ಪಡೆ ಮಾಡಲಾಗಿತ್ತು. ಬಿಜೆಪಿಯವರು ನಾಲ್ಕು ವರ್ಷ ಏನನ್ನೂ ಮಾಡಲಿಲ್ಲ. ವಿಜಯಾಪುರದ ಕೂಡಗಿಯಲ್ಲಿನ 250 ಮೆಗಾವ್ಯಾಟ್ ವಿದ್ಯುತ್ ಮಂಜೂರಾತಿಯನ್ನು ಬಳಸಿಕೊಳ್ಳದೆ ದೆಹಲಿಗೆ ಬಿಟ್ಟುಕೊಟ್ಟರು ಎಂದು ದೂರಿದರು.

    ಕೋವಿಡ್‍ ಸಾಂಕ್ರಾಮಿಕದ ನಂತರ ಉತ್ಪಾದನಾ ಚಟುವಟಿಕೆಗಳು ಹೆಚ್ಚಳಗೊಂಡಿವೆ ಹಾಗೂ ಬರಗಾಲದಿಂದಾಗಿ ವಿದ್ಯುತ್ ಬಳಕೆ ದುಪಟ್ಟಾಗಿದೆ. ಕಳೆದ ವರ್ಷ ಮಾರ್ಚ್, ಜೂನ್‍ನಲ್ಲಿ 16 ಸಾವಿರ ಮೇಗಾವ್ಯಾಟ್ ಬೇಡಿಕೆ ಇತ್ತು, ಈಗ ಸೆಪ್ಟಂಬರ್ನಲ್ಲೇ ಅಷ್ಟು ಬೇಡಿಕೆ ಬಂದಿದೆ.ಅದಕ್ಕಾಗಿ ತೊಂದರೆಯಾಗಿದೆ ಎಂದು ತಿಳಿಸಿದರು
    ಸದ್ಯ ರಾಜ್ಯದಲ್ಲಿ 1500 ಮೆಗಾವ್ಯಾಟ್ ಕೊರತೆ ಇದೆ. ಅಷ್ಟನ್ನು ಖರೀದಿ ಮಾಡುತ್ತಿದ್ದೇವೆ. ಬಿಜೆಪಿಯವರು ಹೇಳಿದಂತೆ ವಿದ್ಯುತ್ ಕಡಿತ ಮಾಡುತ್ತಿಲ್ಲ. ಎಲ್ಲವನ್ನೂ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸರಿ ಹೋಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ನಾನು ಕಾಣೆಯಾಗಿದ್ದೇನೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ವೇಳೆಯಲ್ಲೇ ನಾನು ಕೇಂದ್ರ ಇಂಧನ ಸಚಿವರನ್ನು ಭೇಟಿಯಾಗಿರುವ ಪೋಟೋವನ್ನು ಹಂಚಿಕೊಂಡಿದ್ದೇನೆ. ರಾಜ್ಯಕ್ಕೆ ಅಗತ್ಯ ಇರುವ ಹೆಚ್ಚಿನ ವಿದ್ಯುತ್ ಪಡೆದುಕೊಳ್ಳಲು ಕೇಂದ್ರ ಸಚಿವರು, ಕೇಂದ್ರ ಇಂಧನ ಇಲಾಖೆ ಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಿದ್ದೆ. ನಾನು ದೆಹಲಿಯಲ್ಲಿ ರಾಜ್ಯದ ಪರವಾಗಿ ಕೆಲಸ ಮಾಡಿದ್ದೆ ಎಂದು ಹೇಳಿದರು.

    Verbattle
    Verbattle
    Verbattle
    BJP kj george ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು IT Raid ಗೆ ರಾಜಕೀಯ ನಂಟು
    Next Article Gang Rape ನಿಂದ ತತ್ತರಿಸಿದ ಕೊಪ್ಪಳ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Danieltak ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • JamesMes ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.