Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert
    ಸುದ್ದಿ

    BJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert

    vartha chakraBy vartha chakraಫೆಬ್ರವರಿ 20, 2024Updated:ಫೆಬ್ರವರಿ 20, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಫೆ 20: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.
    ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು.
    ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ.

    ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ , ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ವಿವರಿಸಿದರು.
    ಉಳಿದಂತೆ ಆರ್.ಅಶೋಕ್ ಅವರ ಆರೋಪ ಮತ್ತು ಸುಳ್ಳುಗಳಿಗೆ ಗೃಹ ಸಚಿವ ಪರಮೇಶ್ವರ್ ಅವರು ಈಗಾಗಲೇ ಸ್ಪಷ್ಟ ಉತ್ತರ ನೀಡಿದ್ದಾರೆ. ಉಳಿದದ್ದಕ್ಕೂ ಉತ್ತರ ನೀಡುತ್ತಾರೆ ಎಂದರು.
    ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದರು.
    BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದು ಟೀಕಿಸಿ, ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ , ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

    ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದರು.
    ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಮತ್ತು ಮೆಚ್ಚುಗೆ ಸೂಚಿಸಿರುವುದನ್ನು ಪ್ರಸ್ತಾಪಿಸಿದರು. ಬಳಿಕ ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದರು.

    BJP Congress Government Karnataka News ಕಾಂಗ್ರೆಸ್ ಕಾನೂನು ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳದಲ್ಲಿ ಮೃತರಾದವರ ಕುಟುಂಬಕ್ಕೆ ಕರ್ನಾಟಕ ಪರಿಹಾರ | Kerala
    Next Article ಕೊಡವರು ನಿರಾಳ-ವನ್ಯಜೀವಿ ಕಾಯಿದೆಗೆ ಹೈಕೋರ್ಟ್ ತಡೆ | Karnataka High Court
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ನಾಲ್ವರಿಗೆ ಒಲಿದ ಅದೃಷ್ಟ !

    ಆಗಷ್ಟ್ 26, 2025

    ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಆಗಷ್ಟ್ 25, 2025

    24 ಪ್ರತಿಕ್ರಿಯೆಗಳು

    1. mo0xq on ಜೂನ್ 8, 2025 9:27 ಫೂರ್ವಾಹ್ನ

      buy clomid tablets buy generic clomid pill buying clomiphene no prescription cost of cheap clomiphene without rx clomid chance of twins can i buy cheap clomiphene no prescription can i purchase clomiphene for sale

      Reply
    2. buy generic cialis professional on ಜೂನ್ 9, 2025 7:14 ಅಪರಾಹ್ನ

      The thoroughness in this break down is noteworthy.

      Reply
    3. does flagyl treat gonorrhea on ಜೂನ್ 11, 2025 1:30 ಅಪರಾಹ್ನ

      With thanks. Loads of conception!

      Reply
    4. cycz0 on ಜೂನ್ 18, 2025 11:40 ಅಪರಾಹ್ನ

      buy propranolol medication – inderal 20mg over the counter order methotrexate 2.5mg online cheap

      Reply
    5. 1zm91 on ಜೂನ್ 21, 2025 8:54 ಅಪರಾಹ್ನ

      amoxil over the counter – ipratropium 100 mcg without prescription buy combivent online cheap

      Reply
    6. z1ebe on ಜೂನ್ 23, 2025 11:53 ಅಪರಾಹ್ನ

      order generic zithromax – buy azithromycin 250mg sale order bystolic 5mg sale

      Reply
    7. 92ysr on ಜೂನ್ 30, 2025 8:38 ಅಪರಾಹ್ನ

      mobic without prescription – relieve pain buy mobic without a prescription

      Reply
    8. l470t on ಜುಲೈ 3, 2025 8:38 ಅಪರಾಹ್ನ

      non prescription ed drugs – https://fastedtotake.com/ home remedies for ed erectile dysfunction

      Reply
    9. 62fqh on ಜುಲೈ 10, 2025 12:47 ಫೂರ್ವಾಹ್ನ

      forcan over the counter – order fluconazole 100mg generic order forcan sale

      Reply
    10. roh5o on ಜುಲೈ 11, 2025 2:03 ಅಪರಾಹ್ನ

      buy cenforce no prescription – https://cenforcers.com/# cenforce price

      Reply
    11. ciij6 on ಜುಲೈ 13, 2025 12:11 ಫೂರ್ವಾಹ್ನ

      when does cialis go off patent – https://ciltadgn.com/# tadalafil without a doctor’s prescription

      Reply
    12. nkjtr on ಜುಲೈ 14, 2025 2:26 ಅಪರಾಹ್ನ

      when will generic cialis be available – https://strongtadafl.com/ side effects of cialis daily

      Reply
    13. Connietaups on ಜುಲೈ 15, 2025 8:44 ಫೂರ್ವಾಹ್ನ

      buy zantac 150mg online – https://aranitidine.com/# brand ranitidine 150mg

      Reply
    14. vyg50 on ಜುಲೈ 16, 2025 7:07 ಅಪರಾಹ್ನ

      old do you have buy viagra – https://strongvpls.com/# cheap viagra cialis uk

      Reply
    15. xgf6h on ಜುಲೈ 18, 2025 5:36 ಅಪರಾಹ್ನ

      More posts like this would create the online time more useful. prednisone high

      Reply
    16. Connietaups on ಜುಲೈ 20, 2025 1:02 ಅಪರಾಹ್ನ

      More text pieces like this would urge the web better. https://ursxdol.com/furosemide-diuretic/

      Reply
    17. gf61i on ಜುಲೈ 21, 2025 7:06 ಅಪರಾಹ್ನ

      This is the kind of topic I take advantage of reading. https://prohnrg.com/

      Reply
    18. fmpvf on ಜುಲೈ 24, 2025 10:39 ಫೂರ್ವಾಹ್ನ

      The sagacity in this tune is exceptional. https://aranitidine.com/fr/cialis-super-active/

      Reply
    19. Connietaups on ಆಗಷ್ಟ್ 4, 2025 11:28 ಫೂರ್ವಾಹ್ನ

      This is the big-hearted of scribble literary works I positively appreciate. https://ondactone.com/simvastatin/

      Reply
    20. Connietaups on ಆಗಷ್ಟ್ 21, 2025 2:11 ಫೂರ್ವಾಹ್ನ

      forxiga pill – this order forxiga 10mg for sale

      Reply
    21. ylichnie kashpo_uupl on ಆಗಷ್ಟ್ 23, 2025 9:16 ಅಪರಾಹ್ನ

      садовое кашпо купить садовое кашпо купить .

      Reply
    22. Connietaups on ಆಗಷ್ಟ್ 24, 2025 1:59 ಫೂರ್ವಾಹ್ನ

      orlistat price – click orlistat 60mg usa

      Reply
    23. ylichnie kashpo_xjsa on ಆಗಷ್ಟ್ 26, 2025 6:44 ಫೂರ್ವಾಹ್ನ

      кашпо садовое кашпо садовое .

      Reply
    24. Connietaups on ಆಗಷ್ಟ್ 29, 2025 1:49 ಫೂರ್ವಾಹ್ನ

      I am in truth delighted to glitter at this blog posts which consists of tons of of use facts, thanks representing providing such data. http://bbs.51pinzhi.cn/home.php?mod=space&uid=7112245

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kashpo napolnoe _dpMn ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Connietaups ರಲ್ಲಿ ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga
    • Connietaups ರಲ್ಲಿ ಮನೆಗೆ ಬರುತ್ತಿರುವ ಎಸ್ಎಂ ಕೃಷ್ಣ.
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe