ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಉನ್ನತ ಸಮಿತಿಗಳ ರಚನೆ-ಹುಸಿಯಾದ ನಿರೀಕ್ಷೆ
    ಸುದ್ದಿ

    BJP ಉನ್ನತ ಸಮಿತಿಗಳ ರಚನೆ-ಹುಸಿಯಾದ ನಿರೀಕ್ಷೆ

    vartha chakraBy vartha chakraಮಾರ್ಚ್ 10, 2023Updated:ಮಾರ್ಚ್ 10, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.10- ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಮಬಲದೊಂದಿಗೆ ಚುನಾವಣೆ ಎದುರಿಸಲು ಸಜ್ಜುಗೊಂಡಿದೆ.ಇದಕ್ಕಾಗಿ ಯಡಿಯೂರಪ್ಪ ಅವರಿಗೆ ಪ್ರಚಾರ ಸಮಿತಿಯ ನೇತೃತ್ವವಹಿಸಲಾಗುವುದು ಎಂಬ ನಿರೀಕ್ಷೆಯಿತ್ತು.
    ಆದರೆ ಈ ನಿರೀಕ್ಷೆ ಇದೀಗ ಹುಸಿಯಾಗಿದೆ‌.ಚುನಾವಣೆ ದೃಷ್ಟಿಯಿಂದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗಳನ್ನು ರಚನೆ ಮಾಡಿದೆ.
    ಪ್ರಚಾರ ಸಮಿತಿಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರೂ ಸೇರಿದಂತೆ 25 ಮಂದಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಮುಖಂಡರಾದ ಅಶೋಕ, ಶ್ರೀರಾಮುಲು‌ ಅವರ ಜೊತೆಗೆ ರಾಜ್ಯದ ಎಲ್ಲಾ ಕೇಂದ್ರ ಸಚಿವರಿಗೆ ಅವಕಾಶ ನೀಡಲಾಗಿದೆ.
    ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ಮಾಡಲಾಗಿದೆ. ಈ ಸಮಿತಿಯಲ್ಲಿ ತೇಜಸ್ವಿನಿ ಅನಂತ ಕುಮಾರ್, ಮಲ್ಕಾಪುರೆ,ಲಿಂಬಾವಳಿ,ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 14 ಮಂದಿ ಸದಸ್ಯರಿದ್ದಾರೆ.
    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಸಮಿತಿಗಳನ್ನು ರಚನೆ ಮಾಡಿದ್ದಾರೆ.

    Verbattle
    Verbattle
    Verbattle
    BJP ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleBJPಗೆ ಗುಡ್ ಬೈ ಹೇಳಲು‌ ಸಜ್ಜಾದ ಪೂರ್ಣಿಮಾ, ಸೋಮಣ್ಣ, ಶ್ರೀಮಂತ ಪಾಟೀಲ್
    Next Article Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    2 ಪ್ರತಿಕ್ರಿಯೆಗಳು

    1. Wwtujw on ಮಾರ್ಚ್ 20, 2026 8:43 ಅಪರಾಹ್ನ

      La emoción nunca termina en Betano Casino https://betanogame.org/es/. Reclama el 100% hasta €500 y juega blackjack en vivo con crupieres reales. Deportes, tragamonedas y más – todo aquí.

      Reply
    2. Xdypvl on ಮಾರ್ಚ್ 22, 2026 6:43 ಫೂರ್ವಾಹ್ನ

      Mostbet entrega tudo o que vocГЄ espera de um cassino top: venha conferir – https://mostbetpt.pro/ , 250 rodadas grГЎtis + 125% de bГґnus? SГі o Mostbet entrega isso .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hectorkix ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Cuoqgl ರಲ್ಲಿ Murder mystery.
    • Edwardheike ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.