ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಭಿನ್ನಮತಕ್ಕೆ ಮದ್ದು
    ರಾಜಕೀಯ

    BJP ಭಿನ್ನಮತಕ್ಕೆ ಮದ್ದು

    vartha chakraBy vartha chakraಮಾರ್ಚ್ 14, 2023Updated:ಮಾರ್ಚ್ 14, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.14- ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಕೆಲ ನಾಯಕರು ಬಿಜೆಪಿ ತೊರೆಯಲು ಮುಂದಾಗಿದ್ದಾರೆ ಎಂಬ ವರದಿಗಳು ಹೈಕಮಾಂಡ್ ಗೆ ತಲೆ ನೋವಾಗಿ ಪರಿಣಮಿಸಿದೆ.
    ಸ್ವಂತ ಕಾಲ ಬಲದ ಮೇಲೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ವರಿಷ್ಠರು ತಂತ್ರ ರೂಪಿಸುತ್ತಿರುವ ಹೊತ್ತಿನಲ್ಲಿ ಕೆಲವು ಪ್ರಮುಖರು ಕಾಂಗ್ರೆಸ್‍ನತ್ತ ಮುಖ ಮಾಡಿರುವುದು ಪಕ್ಷ ವರಿಷ್ಠರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.ಈ ಹಿನ್ನೆಲೆಯಲ್ಲಿ ಬಿಕ್ಕಟ್ಟು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ.
    ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಈ ಇಬ್ಬರೂ ನಾಯಕರು ಸಭೆ ನಡೆಸಿ,ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಎನ್ನಲಾದ ಸೋಮಣ್ಣ,ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಶಿವರಾಮ ಹೆಬ್ಬಾರ್, ನಾರಾಯಣ ಗೌಡ,ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರ ಜೊತೆ ದೂರವಾಣಿಯಲ್ಲಿ ಮಾತನಾಡಿದರು ಎನ್ನಲಾಗಿದೆ.
    ಈ ವೇಳೆ ಒಂದೊಂದು ರೀತಿಯ ನೋವು ಹೇಳಿದ್ದು, ಸದ್ಯದಲ್ಲೇ ಈ ಸಂಬಂಧ ಸಭೆ ನಡೆಸಿ ಗೊಂದಲಗಳಿಗೆ ತೆರೆ ಎಳೆಯಲಾಗುತ್ತದೆ ಯಾವುದೇ ಕಾರಣಕ್ಕೂ‌ ದುಡುಕಿನ ನಿರ್ಧಾರ ಕೈಗೊಳ್ಳದಂತೆ ಸಲಹೆ ಮಾಡಿದರೆನ್ನಲಾಗಿದೆ
    ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ ಈ ಸಮಯದಲ್ಲಿ ಗೊಂದಲ ಮಾಡಿಕೊಳ್ಳಬಾರದು ಎಂದು ಸಭೆಯಲ್ಲಿ ನಿರ್ಧಾರಕ್ಕೆ ಬಂದ ಇಬ್ಬರೂ ನಾಯಕರು, ಮುಂದಿನ ದಿನಗಳಲ್ಲಿ ಒಟ್ಟಾಗಿ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದರು.

    Verbattle
    Verbattle
    Verbattle
    BJP ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleರಸ್ತೆ Ok, ಆದರೆ ದುಬಾರಿ Toll ಯಾಕೆ?
    Next Article ಸೋಮಣ್ಣ BJP ಬಿಡೋದೆ ಇಲ್ವಂತೆ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom v Krasnodare_uhmn ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • Ronaldpoila ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Williamdix ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.