Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Trending

    ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS

    vartha chakraBy vartha chakraಡಿಸೆಂಬರ್ 20, 202311 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.20 – ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಲು ರಣತಂತ್ರ ರೂಪಿಸುತ್ತಿರುವ‌ ಬಿಜೆಪಿ ಹೈಕಮಾಂಡ್ ನಾಳೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿದೆ.
    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರೊಂದಿಗೆ ಜೆ.ಪಿ.ನಡ್ಡಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕೇಂದ್ರ ಗೃಹಸಚಿವ ಅಮಿತ್ ಷಾ ಅವರುಗಳು ಮಾತುಕತೆ ನಡೆಸಲಿದ್ದಾರೆ.

    ನಾಳಿನ ಸಭೆಯಲ್ಲಿ ಸೀಟು ಹಂಚಿಕೆ ಕುರಿತಾಗಿ ಉಭಯ ಪಕ್ಷಗಳ ಮುಖಂಡರು ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಾಥ್ ನೀಡುತ್ತಿದ್ದು, ನಾಳಿನ ಸಭೆಯಲ್ಲಿ ಜೆಡಿಎಸ್ 28 ಕ್ಷೇತ್ರಗಳ ಪೈಕಿ ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
    ಮೂಲಗಳ ಪ್ರಕಾರ, ಜೆಡಿಎಸ್ 28 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನು ತನಗೆ ಬಿಟ್ಟುಕೊಡಬೇಕೆಂಬ ಬೇಡಿಕೆಯನ್ನು ಇಟ್ಟಿದೆ ಎಂದು ತಿಳಿದುಬಂದಿದೆ. ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮೈಸೂರು-ಕೊಡಗು ಕ್ಷೇತ್ರಗಳನ್ನು ತನಗೆ ನೀಡಬೇಕೆಂಬ ಬೇಡಿಕೆಯನ್ನು ಪ್ರಮೋದ್ ಸಾವಂತ್ ಮೂಲಕ ಮಾಹಿತಿ ನೀಡಿದೆ.

    BJP BJP-JDS Government JDS Karnataka News Politics ಚುನಾವಣೆ ತುಮಕೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಕಾಡುತ್ತಿದೆ ಹುಷಾರ್ | COVID-19
    Next Article ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್
    vartha chakra
    • Website

    Related Posts

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಜುಲೈ 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    11 ಪ್ರತಿಕ್ರಿಯೆಗಳು

    1. vzz1c on ಜೂನ್ 4, 2025 9:07 ಅಪರಾಹ್ನ

      can i get cheap clomid tablets where buy generic clomid price where can i buy cheap clomiphene where can i get cheap clomiphene pill how to get cheap clomiphene price clomid or serophene for men where can i get clomiphene no prescription

      Reply
    2. how to order cialis online on ಜೂನ್ 9, 2025 10:33 ಅಪರಾಹ್ನ

      This is the type of post I unearth helpful.

      Reply
    3. does flagyl cause thrush on ಜೂನ್ 11, 2025 4:51 ಅಪರಾಹ್ನ

      Proof blog you be undergoing here.. It’s hard to on high quality writing like yours these days. I truly comprehend individuals like you! Withstand guardianship!!

      Reply
    4. 7s065 on ಜೂನ್ 22, 2025 12:39 ಫೂರ್ವಾಹ್ನ

      amoxicillin tablet – amoxicillin us buy generic ipratropium over the counter

      Reply
    5. 81lmd on ಜೂನ್ 24, 2025 3:39 ಫೂರ್ವಾಹ್ನ

      buy cheap generic zithromax – tindamax usa buy bystolic 5mg generic

      Reply
    6. u96pt on ಜೂನ್ 25, 2025 11:55 ಅಪರಾಹ್ನ

      buy clavulanate no prescription – https://atbioinfo.com/ buy cheap ampicillin

      Reply
    7. 3zm40 on ಜೂನ್ 27, 2025 4:09 ಅಪರಾಹ್ನ

      order generic nexium 20mg – anexamate.com buy nexium 40mg for sale

      Reply
    8. 7kzfe on ಜೂನ್ 29, 2025 1:35 ಫೂರ್ವಾಹ್ನ

      coumadin ca – blood thinner order hyzaar generic

      Reply
    9. lwfvz on ಜೂನ್ 30, 2025 11:18 ಅಪರಾಹ್ನ

      meloxicam for sale online – moboxsin order meloxicam 15mg online cheap

      Reply
    10. ad1rh on ಜುಲೈ 2, 2025 8:14 ಅಪರಾಹ್ನ

      order prednisone 5mg without prescription – aprep lson buy prednisone pills

      Reply
    11. awnbm on ಜುಲೈ 3, 2025 11:02 ಅಪರಾಹ್ನ

      ed remedies – https://fastedtotake.com/ buy ed pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • chickencog ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • DanielWouck ರಲ್ಲಿ ಶಾಸಕರ ಪಕ್ಷಾಂತರ ಪರ್ವ | ಎಂ.ಕೆ.ವಿಶಾಲಾಕ್ಷಿ | ಎ.ಟಿ.ರಾಮಸ್ವಾಮಿ
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe