Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ವಿರುದ್ಧ ಬಿಜೆಪಿ ಸಮರ ಘೋಷಣೆ | BJP Karnataka
    ಪ್ರಚಲಿತ

    ಸರ್ಕಾರದ ವಿರುದ್ಧ ಬಿಜೆಪಿ ಸಮರ ಘೋಷಣೆ | BJP Karnataka

    vartha chakraBy vartha chakraನವೆಂಬರ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.20: ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕದ ಕಡೆಗಣನೆ ವಿರೋಧಿಸಿ ಬೆಳಗಾವಿ ವಿಧಾನ ಮಂಡಲದ ಅಧಿವೇಶನದಲ್ಲಿ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿರುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ನಂತರ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ರಾಜ್ಯದ ಬಹುತೇಕ ಪ್ರದೇಶ ಬರಗಾಲ ಪೀಡಿತವಾಗಿದೆ. ಇಲ್ಲಿ ಪರಿಹಾರ ಸೇರಿದಂತೆ ಅಗತ್ಯ ನೆರವು ನೀಡುವಲ್ಲಿ ರಾಜ್ಯ ಸರ್ಕಾರ ವಿಫಲಗೊಂಡಿದೆ.ಎಲ್ಲದಕ್ಕೂ ಕೇಂದ್ರ ಸರ್ಕಾರದತ್ತ ಬೆರಳು‌ ತೋರಿಸುತ್ತಾ ರಾಜಕಾರಣ ಮಾಡುತ್ತಿದೆ. ಇಂತಹ ಸಮಯದಲ್ಲಿ ತಾವುಜನಸಾಮಾನ್ಯರ ಪರವಾಗಿ ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ತಿಳಿಸಿದರು.
    ಸಮರ್ಥ ಪ್ರತಿಪಕ್ಷವಾಗಿ ಬಿಜೆಪಿ ಜನಸಾಮಾನ್ಯರ ಪರವಾಗಿ ಕೆಲಸಮಾಡಲಿದೆ ನಾಳೆಯಿಂದ ತಾವು ರಾಜ್ಯದ ಬರಗಾಲ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡುತ್ತಿದ್ದು, ತಮ್ಮ ಪಕ್ಷದ ಎಲ್ಲಾ ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿನ ಬರಗಾಲ ಪರಿಸ್ಥಿತಿಯ ಕುರಿತಂತೆ ಅಗತ್ಯ ದಾಖಲೆಗಳೊಂದಿಗೆ ವಿಧಾನಸಭೆಗೆ ಬರುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

    ಒಪ್ಪಬೇಕು:
    ಮತ್ತೊಂದೆಡೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು,ಪಕ್ಷದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ಆಯ್ಕೆಯಾಗಿದೆ. ಯಾರಿಗೆ ಇಷ್ಟ ಇದೆಯೋ ಇಲ್ಲವೋ ಗೊತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಂದು ಬಾರಿ ತೀರ್ಮಾನ ಮಾಡಿದರೆ, ಅದಕ್ಕೆ ಎಲ್ಲರೂ ಒಪ್ಪಬೇಕು ಎಂದು ಹೇಳಿದರು.
    ನಮ್ಮ ಪಕ್ಷದಲ್ಲಿ ಒಂದು ಬಾರಿ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದ ನಂತರ ಮುಗೀತು. ಯತ್ನಾಳ್ ಅವರು ಹಿರಿಯ ನಾಯಕ. ಒಂದು ಬಾರಿ ಪಕ್ಷ ನಿರ್ಧಾರ ಮಾಡಿದ ಮೇಲೆ ಎಲ್ಲವನ್ನು ಸರಿ ಮಾಡಿಕೊಂಡು ಪಕ್ಷ ಮುನ್ನಡೆಸಬೇಕು ಹೀಗಾಗಿ ಎಲ್ಲ ಸರಿ ಮಾಡಿಕೊಂಡು ಹೋಗುವ ವಿಶ್ವಾಸವಿದೆ ಎಂದರು.
    ವಿಜಯೇಂದ್ರ ಕಿರಿಯರು ಎಂಬುದನ್ನು ಒಪ್ಪಿಕೊಳ್ಳುವೆ. ಇಲ್ಲಿ ನನ್ನ ಅಥವಾ ಇನ್ನೊಬ್ಬರ ಇಷ್ಟ, ಕಷ್ಟ ಮುಖ್ಯವಲ್ಲ. ಪಕ್ಷದ ಹಿತದೃಷ್ಟಿಯಿಂದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು. ವೈಯಕ್ತಿಕ ಅಭಿಪ್ರಾಯ ಏನೇ ಇದ್ದರೂ ರಾಷ್ಟ್ರೀಯ ಪಕ್ಷದಲ್ಲಿ ಅದು ಪರಿಗಣನೆಗೆ ಬರುವವುದಿಲ್ಲ ಎಂದು ತಿಳಿಸಿದರು.

    BJP bjp karnataka Karnataka
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಠಾಣೆಯಲ್ಲೇ ಪತ್ನಿ ಕೊಲೆಗೆ ಯತ್ನಿಸಿದ ಪತಿರಾಯ | Hassan
    Next Article ಬಿಜೆಪಿ ಭಿನ್ನಮತದ ಜ್ವಾಲಾಮುಖಿ ಸ್ಪೋಟಿಸಲಿದೆ | BJP
    vartha chakra
    • Website

    Related Posts

    ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

    ನವೆಂಬರ್ 26, 2025

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    ನವೆಂಬರ್ 26, 2025

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

    ಅಂತ್ಯಸಂಸ್ಕಾರಕ್ಕೆ ಕೋರ್ಟ್ ಸ್ಪಷ್ಟನೆ.

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://777cargo.ru/ ರಲ್ಲಿ ನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    • bob ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • sob88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

    ನವೆಂಬರ್ 26, 2025

    ಅಂತ್ಯಸಂಸ್ಕಾರಕ್ಕೆ ಕೋರ್ಟ್ ಸ್ಪಷ್ಟನೆ.

    ನವೆಂಬರ್ 26, 2025

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    ನವೆಂಬರ್ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿಯಲ್ಲಿ 20 ಕೋಟಿ ಲಡ್ಡು ಕಲಬೆರಕೆ
    Subscribe