ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ನಭಾಗ್ಯದ ಅಕ್ಕಿ ಕದ್ದ ಬಿಜೆಪಿ ಮುಖಂಡ | Anna Bhagya
    ಅಪರಾಧ

    ಅನ್ನಭಾಗ್ಯದ ಅಕ್ಕಿ ಕದ್ದ ಬಿಜೆಪಿ ಮುಖಂಡ | Anna Bhagya

    vartha chakraBy vartha chakraಜನವರಿ 28, 2024Updated:ಜನವರಿ 28, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯಾದಗಿರಿ, ಜ.28- ಅನ್ನಭಾಗ್ಯ (Anna Bhagya) ಯೋಜನೆಯ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧ ಬಿಜೆಪಿ  ಮುಖಂಡ ಮಣಿಕಂಠ ರಾಠೋಡ್ ಅವರ ಸಹೋದರ ರಾಜು ರಾಠೋಡ್ ನನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಶಹಾಪುರದಲ್ಲಿ ಇತ್ತೀಚೆಗೆ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು,
    ಪೊಲೀಸರು ಈ‌ ಬಗ್ಗೆ ವಿಶೇಷ ನಿಗಾ ವಹಿಸಿದ್ದರು.‌ ರೈಸ್ ಮಿಲ್ ಗಳ ಮೇಲೆ ನಿಗಾ ವಹಿಸಿ ತಪಾಸಣೆ ನಡೆಸಿದ್ದರು
    ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಗೆ ಸೇರಿದ ಶ್ರೀ ಲಕ್ಷ್ಮೀ ತಿಮ್ಮಪ್ಪ ರೈಸ್ ಮಿಲ್ ಮೇಲೆ ನಿನ್ನೆ ಪೊಲೀಸರು ದಾಳಿ ಮಾಡಿದ್ದರು.

    ದಾಳಿಯ ವೇಳೆ ಅನ್ನಭಾಗ್ಯದ 550 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು,ಅದನ್ನು  ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
    ಗದಗ-ಬೆಟಗೇರಿ ಅವಳಿ ನಗರದಲ್ಲೇ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ನಾಲ್ಕು ಅಕ್ರಮ ಅಕ್ಕಿ ಸಾಗಾಟ ಪ್ರಕರಣಗಳು ದಾಖಲಾಗಿದ್ದವು. ದಂಧೆಕೋರರು ಯಾವುದೇ ಭಯವಿಲ್ಲದೇ ರಾಜಾರೋಷವಾಗಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಿಸುತ್ತಿದ್ದರು. ಅಕ್ಕಿ ಸಿಗದೇ ಬೇಸತ್ತ ಜನರು ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿಯನ್ನ ಜಪ್ತಿ ಮಾಡಿದ್ದರು. ಈ ಅಕ್ರಮ ಅಕ್ಕಿ ದಂಧೆ ತಡೆಗೆ ಆಹಾರ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿತ್ತು.

    ಇನ್ನು ನಾಲ್ಕು ಪ್ರಕರಣದಲ್ಲಿ 100 ಕ್ಕೂ ಕ್ವಿಂಟಲ್ ಅಕ್ಕಿಯನ್ನ ವಶಕ್ಕೆ ಪಡೆಯಲಾಗಿತ್ತು. ವಿಜಯಕುಮಾರ ಮಟ್ಟಿ, ವೀರಣ್ಣ ಬಡಿಗೇರಿ, ಶಿವಾನಂದ ಬಡಿಗೇರಿ, ಖಾಜಾಹುಸೇನ್ ದಂಧೆಕೋರರ ವಿರುದ್ಧ ದೂರು ದಾಖಲಾಗಿತ್ತು. ಇತ್ತ ಆಹಾರ ಇಲಾಖೆಯೂ ಅಕ್ರಮ ಅಕ್ಕಿ ದಂಧೆಕೋರರ ಪಟ್ಟಿ ರೆಡಿ ಮಾಡಿತ್ತು. ಗೂಂಡಾ ಕಾಯ್ದೆ ಅಥವಾ ಗಡಿಪಾರು ಮಾಡುವಂತೆ ಡಿಸಿಗೆ ಶಿಫಾರಸು ಮಾಡಿದೆ.

    Verbattle
    Verbattle
    Verbattle
    crime Karnataka News Politics Trending Varthachakra ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾರಂಟಿ ಸಮಿತಿಗಳು ರಚನೆ | Guarantee Implementation Panel
    Next Article ನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Qnbceq on ಫೆಬ್ರವರಿ 17, 2026 4:13 ಅಪರಾಹ್ನ

      wowvegas is a prevalent sweepstakes venereal casino gift finished 1,500 exhilarating sulcus games and a gag Vegas-style acquaintance altogether free to play. Players enjoy generous bonuses like unshackled Sweepstakes Coins, with the chance to repurchase prizes legally in most US states.

      Reply
    2. Atgtdz on ಫೆಬ್ರವರಿ 20, 2026 10:59 ಅಪರಾಹ್ನ

      Spin the reels of Sweet Bonanza and let the sweets rain down wins! Ante sweet bonanza candyland live bet or buy the bonus for instant thrills. Victory is deliciously close.

      Reply
    3. Vemjne on ಫೆಬ್ರವರಿ 25, 2026 7:09 ಫೂರ್ವಾಹ್ನ

      Stampede toward glory with every thrilling spin. buffalo slots big win delivers sunset scatters, unlimited free games, and gold collection jackpots for endless rewards. Play today!

      Reply
    4. Iitepv on ಫೆಬ್ರವರಿ 27, 2026 11:18 ಫೂರ್ವಾಹ್ನ

      macumba welcomes you with free Sweeps Coins and premium slot action. Daily bonuses keep the wins coming — redeem for cash prizes anytime. Play today!

      Reply
    5. Azcceq on ಮಾರ್ಚ್ 1, 2026 5:24 ಅಪರಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake roulette .

      Reply
    6. Tvydas on ಮಾರ್ಚ್ 3, 2026 10:28 ಫೂರ್ವಾಹ್ನ

      DraftKings casino West Virginia Casino brings the heat. New users claim 500 spins on Cash Eruption with a $5 wager plus up to $1,000 back in credits. Win big, play safe!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.