Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದಯ್ ಗರುಡಾಚಾರ್ ನಡೆಗೆ BJP ಕೆಂಗಣ್ಣು
    ರಾಜ್ಯ

    ಉದಯ್ ಗರುಡಾಚಾರ್ ನಡೆಗೆ BJP ಕೆಂಗಣ್ಣು

    vartha chakraBy vartha chakraಜನವರಿ 31, 202314 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು-
    ಚಿಕ್ಕಪೇಟೆ ಕ್ಷೇತ್ರದ BJP ಶಾಸಕ ಉದಯ್ ಗರುಡಾಚಾರ್ ಮತ್ತೊಂದು ಅವಧಿಗೆ ಶಾಸಕರಾಗುವ ಮಹತ್ವಾಕಾಂಕ್ಷೆಯೊಂದಿಗೆ ಕೈಗೊಳ್ಳುತ್ತಿರುವ ನಿರ್ಧಾರಗಳು BJP ಮತ್ತು ಸಂಘ ಪರಿವಾರ ನಾಯಕರ ಕಣ್ಣು ಕೆಂಪಗಾಗುವಂತೆ ಮಾಡಿವೆ. ಅದರಲ್ಲೂ ಕ್ಷೇತ್ರದಲ್ಲಿರುವ ಅಲ್ಪಸಂಖ್ಯಾತರ ಓಲೈಕೆಗೆ ಅವರು ಕೈಗೊಳ್ಳುತ್ತಿರುವ ಯೋಜನೆಗಳು ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಹಿಂದಿನಿಂದಲೂ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಲೇ ಬರುತ್ತಿರುವ ಉದಯ್ ಗರುಡಾಚಾರ್ ಅವರಿಗೆ ಈ ಬಾರಿ BJP ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಇಂತಹ ಸಂದರ್ಭದಲ್ಲೇ ಅವರು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಂಕ್ರಾತಿ ಹಬ್ಬದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿರುವ ತಮಿಳರಿಗೆ ಪೊಂಗಲ್ ಹೆಸರಿನಲ್ಲಿ ಕುಕ್ಕರ್ ಹಂಚಿಕೆ ಮಾಡಿದ್ದ ಶಾಸಕರು ಇದೀಗ ಅಲ್ಪಸಂಖ್ಯಾತರಿಗೆ ಕುಕ್ಕರ್ ವಿತರಣೆ ಆರಂಭಿಸಿದ್ದಾರೆ. ಕ್ಷೇತ್ರದಲ್ಲಿ ಯಾರೇ ಗೆಲುವು ಸಾಧಿಸಬೇಕಾದರೂ ಅಲ್ಪಸಂಖ್ಯಾತರ ಮತಗಳೇ ನಿರ್ಣಾಯಕ. ಹೀಗಾಗಿ ಎಲ್ಲ ಪಕ್ಷದವರು ಅಲ್ಪಸಂಖ್ಯಾತರ ಓಲೈಕೆ ಮಾಡುವುದು ಮಾಮೂಲಾಗಿದೆ. ಈ ಅಂಶವನ್ನು ಅರಿತಿರುವ ಉದಯ್ ಗರುಡಾಚಾರ್ ಅವರು ಇದೀಗ ಕ್ಷೇತ್ರದಲ್ಲಿರುವ 30 ಸಾವಿರಕ್ಕೂ ಹೆಚ್ಚು ಅಲ್ಪ ಸಂಖ್ಯಾತರಿಗೆ ಕುಕ್ಕರ್ ವಿತರಣೆ ಮಾಡುವ ಮೂಲಕ ಅವರ ಮತಬ್ಯಾಂಕ್‍ಗೆ ಕೈ ಹಾಕಲು ಮುಂದಾಗಿದ್ದಾರೆ.

    Bangalore BJP Election News Politics Uday Garudachar ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ
    Next Article ರಮೇಶ್ ಜಾರಕಿಹೊಳಿ ಆರೋಪದ ಹಿಂದೆ ಅಮಿತ್ ಶಾ ಷಡ್ಯಂತ್ರ
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    14 ಪ್ರತಿಕ್ರಿಯೆಗಳು

    1. Lesleyfet on ನವೆಂಬರ್ 14, 2024 8:55 ಅಪರಾಹ್ನ

      соут заказать москва проведение оценки условий труда соут

      Reply
    2. MatthewIgnox on ಡಿಸೆಂಬರ್ 6, 2024 1:06 ಅಪರಾಹ್ನ

      сайт вавада предоставляет уникальную возможность погрузиться в мир азартных игр. здесь вы сможете создать аккаунт на надёжной платформе vavada. получите доступ к бонусам через мобильное приложение.

      Reply
    3. c6q9x on ಜೂನ್ 8, 2025 4:43 ಫೂರ್ವಾಹ್ನ

      cheap clomid without insurance can i buy cheap clomiphene without prescription cheap clomid without insurance buying cheap clomid no prescription how to get cheap clomid tablets where buy cheap clomid without prescription where to get clomiphene without prescription

      Reply
    4. buy cialis johannesburg on ಜೂನ್ 10, 2025 1:03 ಫೂರ್ವಾಹ್ನ

      This website absolutely has all of the tidings and facts I needed there this thesis and didn’t know who to ask.

      Reply
    5. can flagyl cure chlamydia on ಜೂನ್ 11, 2025 7:22 ಅಪರಾಹ್ನ

      Palatable blog you procure here.. It’s intricate to on great calibre article like yours these days. I really recognize individuals like you! Rent guardianship!!

      Reply
    6. zcvv9 on ಜೂನ್ 19, 2025 6:45 ಫೂರ್ವಾಹ್ನ

      buy inderal 20mg online – buy methotrexate 5mg order methotrexate 10mg generic

      Reply
    7. emfcn on ಜೂನ್ 22, 2025 3:29 ಫೂರ್ವಾಹ್ನ

      amoxicillin sale – cost amoxil order ipratropium 100 mcg without prescription

      Reply
    8. d40z2 on ಜೂನ್ 26, 2025 2:12 ಫೂರ್ವಾಹ್ನ

      buy clavulanate no prescription – atbioinfo.com ampicillin cost

      Reply
    9. 37xih on ಜೂನ್ 27, 2025 6:07 ಅಪರಾಹ್ನ

      esomeprazole ca – nexiumtous order esomeprazole 20mg pill

      Reply
    10. j5wbe on ಜೂನ್ 29, 2025 3:36 ಫೂರ್ವಾಹ್ನ

      medex cost – https://coumamide.com/ order generic losartan 50mg

      Reply
    11. lhjyc on ಜುಲೈ 1, 2025 1:18 ಫೂರ್ವಾಹ್ನ

      buy mobic pills for sale – mobo sin meloxicam uk

      Reply
    12. e7f2i on ಜುಲೈ 2, 2025 10:03 ಅಪರಾಹ್ನ

      order deltasone sale – https://apreplson.com/ generic deltasone 5mg

      Reply
    13. jm34m on ಜುಲೈ 4, 2025 12:51 ಫೂರ್ವಾಹ್ನ

      erection pills that work – https://fastedtotake.com/ buy generic ed pills for sale

      Reply
    14. ikjtf on ಜುಲೈ 9, 2025 6:31 ಅಪರಾಹ್ನ

      cost diflucan 200mg – https://gpdifluca.com/ order fluconazole 200mg online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • n67cw ರಲ್ಲಿ ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    • 5nvwx ರಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು | Prajwal Revanna
    • Eugenepes ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಂಡಾರ ಜಾತ್ರೆ ಸಂಭ್ರಮ
    Subscribe