Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ ಹುಡುಕಾಟ | BJP
    ಸುದ್ದಿ

    ಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ ಹುಡುಕಾಟ | BJP

    vartha chakraBy vartha chakraಜನವರಿ 15, 202427 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.15- ವಿಧಾನಸಭೆ ಚುನಾವಣೆಯ ಸೋಲಿನ ನಂತರ ಎಚ್ಚೆತ್ತುಕೊಂಡಿರುವ ಬಿಜೆಪಿ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಿಂಗಳ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮುಂದಾಗಿದೆ.
    ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣೆ ರಣತಂತ್ರದ ಕುರಿತು ರಾಜ್ಯ ನಾಯಕರೊಂದಿಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಹಾಗೂ ಚುನಾವಣೆ ನಿಪುಣ ಅಮಿತ್ ಶಾ ಬೆಂಗಳೂರಿಗೆ ಬರುತ್ತಿದ್ದು,ಅಷ್ಟರೊಳಗೆ
    ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಹಾಲಿ ಸದಸ್ಯರೂ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯನ್ನು
    ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಮಾಡಿದ ಎಡವಟ್ಟು ಈ ಬಾರಿ ಪುನರಾವರ್ತನೆ ಆಗಬಾರದು ಗೆಲುವು ಒಂದೇ ಮಾನದಂಡವಾಗಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂದು ಸೂಚಿಸಿರುವುದಾಗಿ ಗೊತ್ತಾಗಿದೆ.
    ಕಳೆದ 2019 ರ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಕೆಲವು ಸದಸ್ಯರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಯಿದೆ.ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ವಯಸ್ಸಿನ ಕಾರಣದಿಂದ ಕೆಲವು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗಿರುವುದರಿಂದ ಒಂದೊಂದು ಕ್ಷೇತ್ರಕ್ಕೆ 5 ಕ್ಕೂ ಹೆಚ್ಚು ಸಂಭವನೀಯರ ಪಟ್ಟಿಯನ್ನು ಕಳುಹಿಸುವ ನಿರೀಕ್ಷೆಯಿದೆ.
    ಚಿಕ್ಕಬಳ್ಳಾಪುರದಿಂದ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಗಳನ್ನು ಹುಡುಕಬೇಕಾಗಿದೆ. ಮಾಜಿ ಸಚಿವ ಡಾ.ಕೆ.ಸುಧಾಕರ್, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೂ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದಲೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

    ತುಮಕೂರಿನಲ್ಲಿ ಹಾಲಿ ಸಂಸದ ಬಸವರಾಜು ನಿವೃತ್ತಿ ಘೋಷಿಸಿದ್ದು,ಮಾಜಿ ಮಂತ್ರಿ ಜೆ.ಸಿ.ಮಾಧುಸ್ವಾಮಿ, ಹೆಬ್ಬಾಕ ರವಿ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ
    ಬಳ್ಳಾರಿಯಲ್ಲೂ ಹಾಲಿ ಸಂಸದ ದೇವೇಂದ್ರಪ್ಪ, ದಾವಣಗೆರೆಯ ಜಿ.ಎಂ.ಸಿದ್ದೇಶ್ವರ್, ಹಾವೇರಿಯ ಶಿವಕುಮಾರ್ ಉದಾಸಿ, ಬೆಳಗಾವಿಯ ಮಂಗಳ ಅಂಗಡಿ, ಚಾಮರಾಜನಗರದಿಂದ ವಿ.ಶ್ರೀನಿವಾಸ ಪ್ರಸಾದ್ ಸ್ರ್ಪಧಿಸುವುದಿಲ್ಲ ಎಂದು ಹೇಳಿರುವುದರಿಂದ ಸುಮಾರು 8 ರಿಂದ 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ
    ಬೆಂಗಳೂರು ಉತ್ತರದಿಂದ ಡಿ.ವಿ.ಸದಾನಂದಗೌಡ ಈ ಮೊದಲು ಸ್ರ್ಪಸುವುದಿಲ್ಲ ಎಂದು ಹೇಳಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೊನೆ ಕ್ಷಣದವರೆಗೂ ಇಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

    ಬೆಂಗಳೂರು ಸೆಂಟ್ರಲ್‍ನಿಂದ ಹಾಲಿ ಸಂಸದ ಪಿ.ಸಿ.ಮೋಹನ್‍ಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದಲ್ಲೇ ವಿರೋಧವಿದೆ. ಆದರೆ ಈಗ ಬಿಜೆಪಿ ಸಂಪೂರ್ಣವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಯಂತ್ರಣಕ್ಕೆ ಬಂದಿರುವುದರಿಂದ ಮತ್ತೊಮ್ಮೆ ಅವರಿಗೆ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ.
    ಮಂಗಳೂರು ಕ್ಷೇತ್ರದಿಂದ ನಳಿನ್‍ಕುಮಾರ್ ಕಟೀಲ್‍ಗೂ ಟಿಕೆಟ್ ಕೈತಪ್ಪುವ ಸಾಧ್ಯತೆಗಳೇ ಹೆಚ್ಚಾಗಿವೆ. ಮಾಜಿ ಸಚಿವ ನಾಗರಾಜ್ ಶೆಟ್ಟಿ ಹಾಗೂ ಸಂಘ ಪರಿವಾರದ ಅರುಣ್ ಕುಮಾರ್ ಪುತ್ತಿಲ ಹೆಸರುಗಳು ಚಾಲ್ತಿಯಲ್ಲಿವೆ. ಹಾಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ, ಚಿಕ್ಕಮಗಳೂರು ಕ್ಷೇತ್ರವನ್ನು ಬದಲಾಯಿಸಲಿದ್ದಾರೆ ಎಂಬ ವದಂತಿ ಹಬ್ಬಿದೆ.
    ಉತ್ತರ ಕನ್ನಡದಿಂದ ಅನಂತಕುಮಾರ್ ಹೆಗ್ಡೆಗೆ ಟಿಕೆಟ್ ಕೊಡುವ ಬಗ್ಗೆಯೂ ಭಾರೀ ವಿರೋಧವಿದೆ. ಹಿಂದೂ ಫೈಯರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಅವರಿಗೆ ಟಿಕೆಟ್ ನಿರಾಕರಿಸಿದರೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವೂ ಇದೆ. ಬಾಗಲಕೋಟೆಯಿಂದ ಗದ್ದಿಗೌಡರ್, ನನಗೆ ಟಿಕೆಟ್ ಬೇಡ ಎಂದು ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದಾರೆ. ಹೀಗೆ ಹಲವು ಕ್ಷೇತ್ರಗಳಲ್ಲಿ ಒಂದಿಲ್ಲೊಂದು ಕಾರಣಗಳಿಂದ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಹೀಗಾಗಿ ಹೊಸ ಮುಖಗಳನ್ನು ಕಣಕ್ಕಿಳಿಸುವ ಅನಿವಾರ್ಯತೆ ಬಿಜೆಪಿಗಿದೆ.

    BJP ಉಡುಪಿ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    Next Article ರಾಜ್ಯಸಭಾ ಸದಸ್ಯತ್ವಕ್ಕೆ ಸೋಮಣ್ಣ ಲಾಬಿ | Somanna
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    ಆಗಷ್ಟ್ 25, 2025

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    27 ಪ್ರತಿಕ್ರಿಯೆಗಳು

    1. cialis online buying on ಜೂನ್ 9, 2025 1:01 ಅಪರಾಹ್ನ

      More posts like this would prosper the blogosphere more useful.

      Reply
    2. flagyl with food on ಜೂನ್ 11, 2025 7:16 ಫೂರ್ವಾಹ್ನ

      I couldn’t resist commenting. Adequately written!

      Reply
    3. lo7sp on ಜೂನ್ 18, 2025 4:04 ಅಪರಾಹ್ನ

      purchase inderal without prescription – plavix buy online buy methotrexate generic

      Reply
    4. Richardpes on ಜೂನ್ 21, 2025 5:09 ಅಪರಾಹ್ನ

      ¡Saludos, participantes del entretenimiento !
      casinosonlinefueraespanol ideales para espaГ±oles – https://www.casinosonlinefueraespanol.xyz/ casinosonlinefueraespanol.xyz
      ¡Que disfrutes de logros impresionantes !

      Reply
    5. JamesNeego on ಜೂನ್ 22, 2025 8:04 ಅಪರಾಹ್ನ

      ¡Bienvenidos, aventureros de la fortuna !
      casinofueraespanol: juega al pГіker sin restricciones – https://www.casinofueraespanol.xyz/ casinofueraespanol
      ¡Que vivas increíbles botes deslumbrantes!

      Reply
    6. u4qid on ಜೂನ್ 23, 2025 4:45 ಅಪರಾಹ್ನ

      buy azithromycin 250mg – buy tindamax pills for sale bystolic 5mg price

      Reply
    7. Douglasamott on ಜೂನ್ 23, 2025 5:53 ಅಪರಾಹ್ನ

      ¡Hola, estrategas del riesgo !
      Juegos exclusivos en casino fuera de EspaГ±a – https://casinosonlinefueradeespanol.xyz/# casinos online fuera de espaГ±a
      ¡Que disfrutes de asombrosas jackpots fascinantes!

      Reply
    8. 14m6a on ಜೂನ್ 25, 2025 3:14 ಅಪರಾಹ್ನ

      buy amoxiclav pill – atbioinfo where to buy acillin without a prescription

      Reply
    9. 1hxti on ಜೂನ್ 27, 2025 8:17 ಫೂರ್ವಾಹ್ನ

      order nexium 40mg without prescription – https://anexamate.com/ buy esomeprazole 20mg generic

      Reply
    10. 62x3y on ಜೂನ್ 28, 2025 5:53 ಅಪರಾಹ್ನ

      medex buy online – https://coumamide.com/ cozaar cost

      Reply
    11. ur88s on ಜೂನ್ 30, 2025 3:15 ಅಪರಾಹ್ನ

      mobic 15mg canada – https://moboxsin.com/ purchase mobic pill

      Reply
    12. o44fm on ಜುಲೈ 2, 2025 12:54 ಅಪರಾಹ್ನ

      order deltasone 10mg without prescription – corticosteroid deltasone 5mg canada

      Reply
    13. fg0qr on ಜುಲೈ 3, 2025 4:08 ಅಪರಾಹ್ನ

      best over the counter ed pills – https://fastedtotake.com/ erectile dysfunction drug

      Reply
    14. c629j on ಜುಲೈ 10, 2025 1:16 ಫೂರ್ವಾಹ್ನ

      forcan pills – https://gpdifluca.com/ diflucan price

      Reply
    15. 1qwv2 on ಜುಲೈ 11, 2025 2:32 ಅಪರಾಹ್ನ

      buy generic cenforce 50mg – https://cenforcers.com/ order cenforce 100mg for sale

      Reply
    16. vfice on ಜುಲೈ 13, 2025 12:41 ಫೂರ್ವಾಹ್ನ

      is tadalafil peptide safe to take – https://ciltadgn.com/# is tadalafil and cialis the same thing?

      Reply
    17. 41a48 on ಜುಲೈ 14, 2025 3:17 ಅಪರಾಹ್ನ

      cialis super active real online store – https://strongtadafl.com/ trusted online store to buy cialis

      Reply
    18. Connietaups on ಜುಲೈ 15, 2025 12:09 ಫೂರ್ವಾಹ್ನ

      zantac 300mg without prescription – order zantac 300mg online buy generic ranitidine

      Reply
    19. 80vjv on ಜುಲೈ 16, 2025 7:56 ಅಪರಾಹ್ನ

      want buy cheap viagra – click buy viagra cheap australia

      Reply
    20. Connietaups on ಜುಲೈ 17, 2025 8:22 ಫೂರ್ವಾಹ್ನ

      This is the stripe of content I have reading. prednisolona cada cuanto se toma

      Reply
    21. ypwff on ಜುಲೈ 18, 2025 6:35 ಅಪರಾಹ್ನ

      Thanks on sharing. It’s top quality. https://buyfastonl.com/gabapentin.html

      Reply
    22. Connietaups on ಜುಲೈ 20, 2025 3:27 ಫೂರ್ವಾಹ್ನ

      This is a question which is in to my verve… Many thanks! Exactly where can I upon the acquaintance details an eye to questions? ursxdol.com

      Reply
    23. 7mbsl on ಜುಲೈ 21, 2025 7:44 ಅಪರಾಹ್ನ

      The thoroughness in this section is noteworthy. https://prohnrg.com/product/lisinopril-5-mg/

      Reply
    24. iuq4c on ಜುಲೈ 24, 2025 11:11 ಫೂರ್ವಾಹ್ನ

      Thanks recompense sharing. It’s top quality. prix viagra professional en pharmacie

      Reply
    25. Connietaups on ಆಗಷ್ಟ್ 5, 2025 8:29 ಫೂರ್ವಾಹ್ನ

      This is the description of serenity I enjoy reading. https://ondactone.com/product/domperidone/

      Reply
    26. Connietaups on ಆಗಷ್ಟ್ 8, 2025 5:40 ಫೂರ್ವಾಹ್ನ

      Greetings! Utter serviceable par‘nesis within this article! It’s the little changes which wish make the largest changes. Thanks a lot towards sharing!
      celebrex drug

      Reply
    27. Connietaups on ಆಗಷ್ಟ್ 21, 2025 11:16 ಅಪರಾಹ್ನ

      purchase dapagliflozin generic – https://janozin.com/ dapagliflozin brand

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    • Connietaups ರಲ್ಲಿ ವಿಮಾನದಲ್ಲಿ ಬಂದು‌ ಸೀರೆ ಕದೀತಾರೆ | Saree Stealers
    • Patrickgeork ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe