ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar
    Trending

    ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar

    vartha chakraBy vartha chakraಮಾರ್ಚ್ 22, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.22 – ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ಚಲನಚಿತ್ರಗಳು, ಜಾಹಿರಾತು, ಚಿತ್ರಗಳು ಹಾಗೂ ಫಲಕಗಳನ್ನು ಪ್ರದರ್ಶಿಸದಂತೆ ನಿರ್ಬಂಧ ಹಾಕಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ‌ ಸಲ್ಲಿಸಿದೆ.
    ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್.ರಘು(ಕೌಟಿಲ್ಯ) ಅವರು ಆಯೋಗಕ್ಕೆ ಮನವಿ ಸಲ್ಲಿಸಿದ್ದು, ಶಿವರಾಜ ಕುಮಾರ್ ಅವರ ಪತ್ನಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ‌ಅವರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿದ್ದು ಲೋಕಸಭಾ ಚುನಾವಣೆ ಮುಗಿಯುವವರೆಗೆ ಅವರ ಅಭಿನಯದ ಸಿನಿಮಾಗಳ ಪ್ರದರ್ಶನ ನಿಲ್ಲಿಸಲು ಆದೇಶಿಸಲು ಕೋರಿದ್ದಾರೆ.

    ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದು ಮುಗಿಯುವವರೆಗೆ ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶಿಸದಂತೆ ಸಿನಿಮಾ ಮಂದಿರಗಳು, ಟಿವಿ ವಾಹಿನಿಗಳು, ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಆಯೋಗ ಈ ಕೂಡಲೇ ಆದೇಶ ಹೊರಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
    ಶಿವರಾಜ್‍ಕುಮಾರ್ ಕನ್ನಡದ ಹೆಸರಾಂತ ಚಲನಚಿತ್ರ ನಟರಾಗಿದ್ದಾರೆ.
    ಅವರ ಪತ್ನಿ ಗೀತಾ ಶಿವರಾಜ್‍ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಜನಪ್ರಿಯ ನಟರಾಗಿರುವ ಕಾರಣ ಶಿವರಾಜ್‍ಕುಮಾರ್ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಚುನಾವಣಾ ಆಯೋಗ ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಸುದ್ದಿ ವಾಹಿನಿಗಳು, ಸಾಮಾಜಿಕ ಜಾಲತಾಣಗಳು, ಸ್ಥಳೀಯ ಸಂಸ್ಥೆಗಳು ಮತ್ತಿತರ ಕಡೆ ಶಿವರಾಜ್‍ಕುಮಾರ್ ಅವರ ಜಾಹೀರಾತುಗಳಿಗೆ ಕಡಿವಾಣ ಹಾಕಬೇಕು ಎಂದು ರಘು ಚುನಾವಣಾ ಆಯೋಗಕ್ಕೆ ಕೋರಿದ್ದಾರೆ.

    Verbattle
    Verbattle
    Verbattle
    Bangalore Karnataka m News shiva Shivaraj Kumar ಕಾಂಗ್ರೆಸ್ ಚಲನಚಿತ್ರ ಚುನಾವಣೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಯಾರು ಗೊತ್ತಾ? | Bengaluru Rural
    Next Article ನೀವೆ ಏನಾದರೂ ಮಾಡಿ..ಹೈಕಮಾಂಡ್ ಗೆ ಯಡಿಯೂರಪ್ಪ ಮೊರೆ | Yediyurappa
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    6 ಪ್ರತಿಕ್ರಿಯೆಗಳು

    1. Vivod iz zapoya v Krasnodare_pxea on ಏಪ್ರಿಲ್ 1, 2026 2:51 ಅಪರಾಹ್ನ

      вывод из запоя с выездом вывод из запоя с выездом .

      Reply
    2. Vivod iz zapoya na domy _zoSt on ಏಪ್ರಿಲ್ 1, 2026 6:41 ಅಪರಾಹ್ನ

      реабилитационный центр от алкоголизма vyvod-iz-zapoya-na-domu-voronezh-1.ru .

      Reply
    3. Vivod iz zapoya na domy _ziKa on ಏಪ್ರಿಲ್ 1, 2026 9:33 ಅಪರಾಹ್ನ

      реабилитация наркоманов vyvod-iz-zapoya-na-domu-samara-2.ru .

      Reply
    4. Vivod iz zapoya na domy _siSt on ಏಪ್ರಿಲ್ 2, 2026 1:00 ಫೂರ್ವಾಹ್ನ

      вывод из запоя в стационаре vyvod-iz-zapoya-na-domu-voronezh-1.ru .

      Reply
    5. Skachat video s utyba_dumt on ಏಪ್ರಿಲ್ 2, 2026 7:27 ಫೂರ್ವಾಹ್ನ

      скачать видео ютуба скачать видео ютуба .

      Reply
    6. Skachat video s utyba_ahmt on ಏಪ್ರಿಲ್ 2, 2026 1:41 ಅಪರಾಹ್ನ

      скачать видео из youtube скачать видео из youtube .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.