ಬೆಂಗಳೂರು, ಜೂ.1– ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ವಿಚಾರವಾದಿಗಳು ಸಾಹಿತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪಠ್ಯ ವಾಪಸ್ ಅಭಿಯಾನ ನಡೆಸುತ್ತಿದ್ದರೆ, ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ರೋಹಿತ್ ಚಕ್ರತೀರ್ಥ ಅವರನ್ನು ಬೆಂಬಲಿಸಿ #AcceptToolkitResignation ಎಂಬ ಅಭಿಯಾನ ಆರಂಭಿಸಿದೆ.
ಇದನ್ನು ಬೆಂಬಲಿಸಿ ಕಂದಾಯ ಸಚಿವ ಆರ್. ಅಶೋಕ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಸಚಿವ ಹಾಲಪ್ಪ ಆಚಾರ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಕೃಷಿ ಸಚಿವ ಬಿ.ಸಿ.ಪಾಟೀಲ್ , ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಸಚಿವ ಪ್ರಭು ಚೌಹಾಣ್ ಸೇರಿದಂತೆ ಅನೇಕ ಸಚಿವರು ಟ್ವೀಟ್ ಮಾಡಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಚರ್ಚೆ ನಡೆಸಲು ಸಮಿತಿ ಬಹಳಷ್ಟು ಸಮಯದಿಂದ ಹೇಳುತ್ತಿದೆ. ಕೇವಲ ವಿವಾದ ಸೃಷ್ಟಿಸುವ ಉದ್ದೇಶದಿಂದ ಕಾಂಗ್ರೆಸ್, ಸಾಹಿತಿಗಳನ್ನು ಛೂ ಬಿಟ್ಟಿದೆ. ಪ್ರಶಸ್ತಿ ಹಿಂದಿರುಗಿಸುವ, ಸ್ಥಾನಗಳಿಗೆ ರಾಜೀನಾಮೆ ನೀಡುವ ವ್ಯಕ್ತಿಗಳ ಬ್ಲಾಕ್‍ಮೇಲ್‍ಗ ಸರ್ಕಾರ ಹೆದರುವುದಿಲ್ಲ ಎಂದು ಸಚಿವರು ತಮ್ಮ ಟ್ವೀಟ್ ಗಳಲ್ಲಿ ತಿಳಿಸಿದ್ದಾರೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
