ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    Viral

    ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar

    vartha chakraBy vartha chakraಸೆಪ್ಟೆಂಬರ್ 14, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಜಮೀನು ವಿವಾದವೊಂದರಲ್ಲಿ ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಿಲುಕಿರುವ ಯೋಜನಾ ಸಚಿವ ಡಿ. ಸುಧಾಕರ್ (D Sudhakar) ವಿರುದ್ಧ ಪ್ರತಿಪಕ್ಷಗಳ ಹೋರಾಟ ತೀವ್ರಗೊಂಡಿದೆ.ಪ್ರಕರಣದ ಬಗ್ಗೆ ವಿಶೇಷ ಆಸಕ್ತಿವಹಿಸಿರುವ ಬಿಜೆಪಿ ಸುಧಾಕರ್ ರಾಜೀನಾಮೆಗೆ ಪಟ್ಟು ಹಿಡಿದಿದೆ.
    ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ ತೆರಳಿದ ಹಿರಿಯ ನಾಯಕ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗ ಸಚಿವರಿಂದ ದೌರ್ಜನ್ಯಕ್ಕೆ ಒಳಗಾದ ದಲಿತ ಮಹಿಳೆ ಮುನಿಯಮ್ಮ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ,ಕೆಲ ಕಾಲ ಸಂತ್ರಸ್ತರೊಂದಿಗೆ ಪ್ರತಿಭಟನೆ ನಡೆಸಿತು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ,ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ ಇದೊಂದು ಕಪ್ಪುಚುಕ್ಕೆ ಎಂದು ಆರೋಪಿಸಿದರು.
    ಸುಧಾಕರ್ (D Sudhakar) ಅವರನ್ನು ಸಚಿವಸಂಪುಟದಿಂದ ವಜಾ ಮಾಡಬೇಕು. ದಲಿತರ ಆಸ್ತಿ ಕಬಳಿಸಿ ದೌರ್ಜನ್ಯ ಮಾಡಿದ್ದು ಖಂಡನೀಯ. ರಸ್ತೆಗಳನ್ನು ಬಂದ್ ಮಾಡಿದ್ದು ಆಕ್ಷೇಪಾರ್ಹ. ಈ ಸರಕಾರ ದಲಿತರನ್ನು ರಕ್ಷಿಸಲು ಬಂದಿದೆಯೇ ಅಥವಾ ದೌರ್ಜನ್ಯ ಮಾಡಲು ಬಂದಿದೆಯೇ ಎಂದು ಆಗ್ರಹಿಸಿದರು.
    ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾತನಾಡಿ,
    ಇದೊಂದು ವಂಚನೆ ಪ್ರಕರಣ. ನ್ಯಾಯ ಕೋರಿ ಇಲ್ಲಿ ಬಂದಿದ್ದೇವೆ. ಇದರಲ್ಲಿ ಸಚಿವರಿದ್ದಾರೆ ಎಂದರೆ ಇದರ ಹಿಂದೆ ಸರಕಾರ ಇರುವುದು ಸ್ಪಷ್ಟ. ಆದ್ದರಿಂದ ತಕ್ಷಣವೇ ಈ ಸಚಿವರನ್ನು ಸಂಪುಟದಿಂದ ಹೊರ ಹಾಕಬೇಕು. ಇಲ್ಲವಾದರೆ ಅವರೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

    ಸರಕಾರ ಈ ಕುರಿತು ಕೂಲಂಕಷ ಪರಿಶೀಲನೆ ನಡೆಸಬೇಕು. ಶೆಡ್‍ಗಳನ್ನು ಒಡೆಯಲಾಗಿದೆ. ಪೊಲೀಸರು ಏನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.
    ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಮಾತನಾಡಿ, ಜನರು ನಿಮಗೆ ಮತ ಕೊಟ್ಟು ಅಧಿಕಾರ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ, ದೀನದಲಿತರು, ಬಡವರ ಪರ ನೀವು ಎಂದು ಕಾಂಗ್ರೆಸ್ ಚುನಾವಣೆ ಹೇಳಿದ್ದು ಸುಳ್ಳೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
    ಆರೋಪಿ ಸಚಿವರನ್ನು ಸಂಪುಟದಿಂದ ವಜಾ ಮಾಡಿ. ಈ ಕುಟುಂಬಕ್ಕೆ ನ್ಯಾಯ ಕೊಡಿ. ಇಲ್ಲವಾದರೆ ಇನ್ನಷ್ಟು ತೀವ್ರವಾದ ಹೋರಾಟ ಮಾಡಿ ಜನರ ಕಣ್ಣನ್ನು ತೆರೆಸುತ್ತೇವೆ ಎಂದು ಎಚ್ಚರಿಸಿದರು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, ಸಚಿವರನ್ನು ಅವರ ಸ್ಥಾನದಿಂದ ವಜಾ ಮಾಡಿ. ದಲಿತ ಕುಟುಂಬಗಳಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದರು. ಈ ಜಾಗವನ್ನು ನೋಡಿದರೆ ಸುಧಾಕರರ ಗೂಂಡಾಗಿರಿ ಗೊತ್ತಾಗುತ್ತದೆ. ಇಲ್ಲಿ ದಲಿತ ಮಹಿಳೆ ಮತ್ತಿತರರು ನಿರಾಶ್ರಿತರಾಗಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರು ನ್ಯಾಯ ಕೊಡಬೇಕು ಎಂದು ಆಗ್ರಹಿಸಿದರು.
    ಸಚಿವರಾಗಿ ಕಾನೂನಿಗೆ ವಿರುದ್ಧವಾಗಿ ಜಾಗವನ್ನು ಕಬ್ಜಾ ಮಾಡಿದ್ದಾರೆ. ಇದು ಸರಿಯೇ? ಇವರನ್ನು ಖಾಲಿ ಮಾಡಿದ್ದು ಸರಿಯೇ? ಎಸ್‍ಸಿ, ಎಸ್‍ಟಿ ಮಹಿಳೆಯರು, ಪುರುಷರು ನಿರಾಶ್ರಿತರಾಗಿದ್ದಾರೆ. ಅವರು ಎಲ್ಲಿ ಬದುಕಬೇಕು ಎಂದು ಕೇಳಿದರು.
    25 ಕೋಟಿ ಸಾಲ ಹೇಗೆ ಸಿಕ್ಕಿದೆ? ಬ್ಯಾಂಕ್ ಇವರದೇ ಆದರೂ ಇವರು ಆಡಿದ್ದೇ ಆಟವೇ? ಕಾನೂನೇ ಪಾಲಿಸಿಲ್ಲವೇ? ಇದರ ಬಗ್ಗೆ ತನಿಖೆ ಆಗಬೇಕು. ಒತ್ತಾಯಪೂರ್ವಕ ಸಹಿ ಹಾಕಿಸಿಕೊಂಡಿದ್ದು, ಹೆಬ್ಬೆಟ್ಟು ಗುರುತು ಹಾಕಿಸಿದ್ದು ಕಾನೂನಿಗೆ ವಿರುದ್ಧವಾಗಿದೆ. ಇದರ ಬಗ್ಗೆಯೂ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

    ನೂರಾರು ಕೋಟಿ ಬೆಲೆಯ ಜಾಗವನ್ನು ಕನಿಷ್ಠ ಬೆಲೆಯಲ್ಲಿ ಕೊಂಡುಕೊಳ್ಳುವುದು ಯಾವ ನ್ಯಾಯ? ಮಾತೆತ್ತಿದರೆ ಸಾಮಾಜಿಕ ನ್ಯಾಯದ ಮಾತನಾಡುವ ಸಿದ್ದರಾಮಯ್ಯನವರು ಎಲ್ಲಿದೆ ಸಾಮಾಜಿಕ ನ್ಯಾಯ? ಎಲ್ಲಿದೆ ದಲಿತರಿಗೆ ನ್ಯಾಯ? ಎಂಬ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಡಾ.ಅಂಬೇಡ್ಕರ್ ಫೋಟೊ ಇಟ್ಟು ಧರಣಿ ಕುಳಿತ ಇವರಿಗೆ ನ್ಯಾಯ ಕೊಡುವವರು ಯಾರು ಎಂದು ಕೇಳಿದರು. ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ದಲಿತ ಕುಟುಂಬಗಳಿಗೆ ನ್ಯಾಯ ಕೊಡಬೇಕು ಎಂದು ಅವರು ಒತ್ತಾಯವನ್ನು ಮುಂದಿಟ್ಟರು

    Verbattle
    Verbattle
    Verbattle
    D Sudhakar Karnataka News Politics Trending ಕಾಂಗ್ರೆಸ್ ಚುನಾವಣೆ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir
    Next Article ಮನುಸ್ಮೃತಿ ಜಾರಿಗೆ ಹುನ್ನಾರ-ಎಚ್ಚರ ಅಗತ್ಯ | Manusmriti
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.