ಬೆಂಗಳೂರು,ಅ.30-
ಒತ್ತುವರಿ ಆರೋಪದಲ್ಲಿ ವಕ್ಪ್ ಆಸ್ತಿ ತೆರವು ವಿಚಾರ ಇದೀಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿಗೆ ದೊಡ್ಡ ಅಸ್ತ್ರ ಲಭಿಸಿದಂತಾಗಿದೆ.
ವಿವಾದ ಸೃಷ್ಟಿಸಿರುವ ಸಚಿವ ಜಮೀರ್ ಅಹಮದ್ ಅವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಬಿಜೆಪಿ ನವೆಂಬರ್ 4ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ.
ತಾಲ್ಲೂಕು ಮಟ್ಟದಿಂದ ಜಿಲ್ಲಾ ಹಂತದವರೆಗೂ ಪಕ್ಷದ ಕಾರ್ಯಕರ್ತರು ಧರಣಿ ಮತ್ತು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಸಚಿವರ ರಾಜಿನಾಮೆಗೆ ಒತ್ತಾಯಿಸಬೇಕು ಎಂದು ಸೂಚಿಸಿದೆ.
ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕೆಂದು ಪಕ್ಷದ ಅಧ್ಯಕ್ಷ ವಿಜಯೇಂದ್ರ ಸೂಚಿಸಿದ್ದಾರೆ.
ಕಾಂಗ್ರೆಸ್ ಅಸ್ತಿತ್ವದ ಸರ್ಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ. ಅಲ್ಪಸಂಖ್ಯಾತ ಸಚಿವ ಜಮೀರ್ ಅಹದ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸೂಚನೆಯಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಆಪಾದಿಸಿದ್ದಾರೆ
ಇದರ ಫಲವಾಗಿ ಕರ್ನಾಟಕ ರಾಜ್ಯದ ಬಹುತೇಕ ರೈತರು ತೀವ್ರ ಸಂಕಷ್ಟ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ. ಅಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ರಾಜ್ಯಾದ್ಯಂತ ಕಬಳಿಸುವ ಹುನ್ನಾರ ನಡೆದಿದೆ ಎಂದು ದೂರಿದ್ದಾರೆ.
ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಾಗಿರುವುದರಿಂದ ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತಕ ಪ್ರತಿಪಕ್ಷವಾಗಿ ನಾವುಗಳು ರೈತರ ಪರವಾಗಿ ನಿಂತು ಸರ್ಕಾರವನ್ನು ಎಚ್ಚರಿಸುವ ಹೋರಾಟಕ್ಕೆ ತಕ್ಷಣಕ್ಕೆ ಧುಮುಕಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ
ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ಎಲ್ಲ ತಹಶೀಲ್ದಾರರ ಕಛೇರಿಗಳ ಮುಂದೆ ನೊಂದ ರೈತರನ್ನೊಳಗೊಂಡಂತೆ ಬೃಹತ್ ಸಂಖ್ಯೆಯಲ್ಲಿ ನ.4ರಂದು ಹೋರಾಟ ನಡೆಸಬೇಕೆಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳು ಕೂಡಲೇ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಅಕ್ರಮವಾಗಿ ಈಗಾಗಲೇ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನು ತಕ್ಷಣಕ್ಕೆ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022


10 ಪ್ರತಿಕ್ರಿಯೆಗಳು
Если вы хотите повысить безопасность и удобство маневрирования, рекомендуем купить камеру заднего вида для грузового автомобиля.
Также нужно обеспечить надежное крепление и защиту камеры от пыли и влаги.
Если вы хотите купить резину лето, то у нас вы найдете лучшие предложения и выгодные цены.
В результате удаётся избежать проблем с неправильной установкой и повысить комфорт вождения.
Если вы мечтаете о надежном и уютном жилье, обратите внимание на каркасный дом под ключ в спб, который сочетает в себе качество, современный дизайн и доступную стоимость.
В целом, каркасный дом является выгодным решением для тех, кто ценит скорость и эффективность.
Если вам нужна аренда авто с водителем, обращайтесь к профессионалам!
Не лишним будет узнать о дополнительных опциях, повышающих удобство поездки.
Feel the heartbeat of high-energy casino action. In crown coin casino official site, instant win games deliver quick thrills. Pulse with excitement now!
Get ready for sugary chaos in Sweet Bonanza — the slot that pays everywhere! Multipliers sweet bonanza candyland stack during bonuses for jaw-dropping wins. Play free or real money now!
Embrace the herd’s power for slot domination. buffalo gold slot brings sunset scatters, unlimited bonuses, and major wins that echo forever. Spin today!
Experience the thrill of casino wins without spending a cent. chumba casino free Sweeps Coins welcome bonus lets you play and win real cash prizes. Start now!
stake slots Originals hit different at 3 a.m. Try it tonight.
Kvalitni leky nemusi byt drahe. Dokazujeme to kazdy den
opravdovalekarna.cz