ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bjp ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ
    ರಾಜಕೀಯ

    Bjp ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ

    vartha chakraBy vartha chakraಫೆಬ್ರವರಿ 4, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.4-

    ಕೆಲ ದಿನಗಳ ಕಾಲ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ಮತ್ತೊಮ್ಮೆ ಚುರುಕಾಗಿದ್ದಾರೆ. ಪಕ್ಷದ ವಿಶೇಷ ಕಾರ್ಯಕಾರಿಯಲ್ಲಿ ಪಾಲ್ಗೊಂಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 130ರಿಂದ 140 ಸ್ಥಾನಗಳನ್ನು ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ರಾಜ್ಯ ಮತ್ತು ದೇಶದಲ್ಲಿ ಪ್ರಧಾನಿ ಮೋದಿ ಮತ್ತು BJP ಪರವಾದ ಅಲೆ ಬೀಸುತ್ತಿದೆ. ಹೀಗಾಗಿ ನಮ್ಮ ಪಕ್ಷದ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಅಧಿಕಾರಕ್ಕೆ ಬರುವ ನಂಬಿಕೆಯೇ‌ ಇಲ್ಲದ ಕಾಂಗ್ರೆಸ್‌ನಲ್ಲಿ ‘ನಾನೇ ಸಿಎಂ’ ಎಂಬ ಸಂಘರ್ಷ ಶುರುವಾಗಿದೆ. CM ಹುದ್ದೆಗಾಗಿ ನಾಯಕರು ಬಡಿದಾಡುತ್ತಿದ್ದಾರೆ. ಇಂತಹ ಪಕ್ಷ Congress ನ ನಾಯಕ ಯಾರು? Rahul Gandhi ಒಬ್ಬ ನಾಯಕರೇ ಎಂದು ಪ್ರಶ್ನಿಸಿದರು.

    ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ನೇಮಕ ಮಾಡಿದೆ. ಇವರಿಬ್ಬರೂ ಸಮರ್ಥರಿದ್ದಾರೆ. ಚುನಾವಣೆ ಗೆಲ್ಲಲು ನಮ್ಮ ಪಕ್ಷಕ್ಕೆ ಸಹಕಾರಿಯಾಗಲಿದ್ದಾರೆ ಎಂದರು.

    Verbattle
    Verbattle
    Verbattle
    Bangalore BJP Congress Government Karnataka m rahul gandhi yadiyurappa ಕಾಂಗ್ರೆಸ್ ಚುನಾವಣೆ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಮೂರು ದಿನ ವಾಹನ ಸಂಚಾರ ವ್ಯವಸ್ಥೆ ಬದಲಾವಣೆ
    Next Article ಕೈಲಾಸವಾಸಿಯಾದ ‘ಕಲೈವಾಣಿ’
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Fcvitl on ಮಾರ್ಚ್ 21, 2026 2:06 ಅಪರಾಹ್ನ

      No Mostbet vocГЄ sente na hora que escolheu o cassino certo – https://mostbetpt.pro/ , Entre agora no Mostbet e comece com 130% a mais + 290 rodadas de presente .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.