ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    ಅಪರಾಧ

    BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು

    vartha chakraBy vartha chakraಏಪ್ರಿಲ್ 14, 202322 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.14- ಅಲ್ಪಸಂಖ್ಯಾತ ವಿರೋಧಿ ಹೇಳಿಕೆ ಹಾಗೂ ನಾಲಿಗೆ ಹರಿಬಿಡುವ ವಿಚಾರಕ್ಕೆ ಸಾಕಷ್ಟು ವಿವಾದ ಗಳಿಗೆ ಸಿಲುಕಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಕೊಲೆ ಮಾಡಲು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸಂಚು ರೂಪಿಸಲಾಗಿದೆಯಂತೆ.
    ಈ ವಿಷಯವನ್ನು ಸ್ವತಃ ಈಶ್ವರಪ್ಪ ಅವರೇ ಬಹಿರಂಗಪಡಿಸಿದ್ದಾರೆ ನಿಷೇಧಿತ ಪಿ ಎಫ್ ಐ ಸಂಘಟನೆಗೆ ಸೇರಿದ ಬಂಧಿತ ಕಾರ್ಯಕರ್ತನೊಬ್ಬ ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾನೆ ಎಂದು ಹೇಳಿದ್ದಾರೆ.
    ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ದೊರಕಿಸಿ ಕೊಡುವಂತೆ ಹರಕೆ ಹೊತ್ತು ಬಳ್ಳಾರಿ ನಗರದಲ್ಲಿರುವ ತಮ್ಮ ಮನೆ ದೇವರಿಗೆ ಕುಟುಂಬ ಸದಸ್ಯರೊಂದಿಗೆ ಬಂದು ಪೂಜೆ ಸಲ್ಲಿಸಿದರು .
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಜಯೇಶ್ ಪುಜಾರಿ ಅಲಿಯಾಸ್ ಶಾಹಿದ್ ಶೇಖ್ ತಮ್ಮ ಕೊಲೆಗೆ ಸ್ಕೆಚ್ ಹಾಕಿರೋ ವಿಚಾರ ಗೊತ್ತಾಗಿದೆ.
    ತಮ್ಮನ್ನು ಕೊಲೆ ಮಾಡಲು ಪಿತೂರಿ ನಡೆಸಲಾಗಿದೆ
    ಈ ವ್ಯಕ್ತಿಗಳು ಕೇಂದ್ರ ಭೂಸಾರಿಗೆ ಸಚಿವ ಗಡ್ಕರಿ ಅವರಿಗೆ ಬೆದರಿಕೆ ಹಾಕಿದರು. ನನ್ನ ಕೊಲೆಗೂ ಪಿತೂರಿ ನಡೆಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ. ಈ ಆರೋಪಿಯ ಹಿಂದೆ ಪಿಎಫ್‌ಐ ನವರ ಬೆಂಬಲ ಇದೆ ಎಂದು ಆಪಾದಿಸಿದರು.
    ತಮ್ಮ ಹತ್ಯೆಗೆ ಗೆ ಸಂಚು ರೂಪಿಸಿರುವ ಹಿನ್ನೆಲೆಯಲ್ಲಿ
    ನನಗೆ ಹೆಚ್ಚಿನ ಭದ್ರತೆ ನೀಡಿ ಎಂದು ಅರ್ಜಿ ಹಾಕಲ್ಲ ಎಂದು ತಿಳಿಸಿದರು.
    ಈ ಹಿಂದೆಯೂ ಕೊಲೆ ಬೆದರಿಕೆ ಬಗ್ಗೆ ಕರೆ ಬಂದಿತ್ತು. ಈ ವಿಚಾರವನ್ನು ವಿಧಾನಸಭೆಯ ಅಧಿವೇಶನದಲ್ಲಿಯೇ ಹೇಳಿದ್ದೆ ಆಗ ಕಾಂಗ್ರೆಸ್ ಸರ್ಕಾರವಿತ್ತು ನನಗೆ ಭದ್ರತೆ ನೀಡಿದ್ದರು ನಾನು ಯಾವುದೇ ಬೆದರಿಕೆಗೆ ಬಗ್ಗಲ್ಲ. ಹಿಂದುತ್ವ ವಾದಿಗಳಿಗೆ ಬೆದರಿಕೆ ಸಾಮಾನ್ಯ ಆದರೆ ನನ್ನ ನಿಲುವು ಬದಲಾಯಿಸಲ್ಲ. ಪೊಲೀಸರು ನನಗೆ ನೀಡಿದ ಮಾಹಿತಿ ಬಹಿರಂಗ ಪಡಿಸಿದ್ದೇನೆ ಎಂದು ಹೇಳಿದರು.
    ರಾಜಕೀಯ ನಿವೃತ್ತಿ
    ಪಕ್ಷದ ರಾಷ್ಟ್ರೀಯ ಮುಖಂಡ ಧರ್ಮೇಂದ್ರ ಪ್ರಧಾನ್ ರವರು ಕರೆ ಮಾಡಿ ಚುನಾವಣಾ ರಾಜಕೀಯ ಬೇಡ ಎಂದು ಹೇಳಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಂತೆ ಅವರು ಹೇಳಿದಂತೆ ಚುನಾವಣಾ ನಿವೃತ್ತಿ ಘೋಷಿಸಿ,ಪತ್ರ ಬರೆದು ಕಳುಹಿಸಿದ್ದೇನೆ.ನಾನು
    ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ.ಪಕ್ಷ ಹೇಳಿದಂತೆ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದರು
    ಬಿಜೆಪಿಯಲ್ಲಿ ತಮಗೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಅವಕಾಶ ಲಭಿಸಿದೆ. ವರಿಷ್ಠರು
    ಇದೀಗ ಪಕ್ಷದ ಕೆಲಸ ಮಾಡು ಎಂದಿದ್ದಾರೆ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರೋಕೆ ಯಾವ ಕೆಲಸ ಮಾಡೋದಕ್ಕೆ ಸಿದ್ದ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ಕೊಟ್ಟರೆ ಸಂತೋಷ ಇಲ್ಲವಾದರೂ ಕೂಡ ಪಕ್ಷದ ತತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ ಎಂದು ವಿವರಿಸಿದರು.

    Verbattle
    Verbattle
    Verbattle
    BJP ಈಶ್ವರಪ್ಪ ಕಾಂಗ್ರೆಸ್ ಕೊಲೆ ಚುನಾವಣೆ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleJDS ಬಲೆಗೆ ಬೀಳುತ್ತಿರುವ ಕುಳಗಳು
    Next Article ಭವಿಷ್ಯ ಕೇಳಲು ಬಂದ ವ್ಯಕ್ತಿಯ ಬದುಕು ಕಸಿದ ಜ್ಯೋತಿಷಿಗಳು
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • 1win_jxkr ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • DonaldPak ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.