Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಪಶ್ಚಾತ್ತಾಪ ಪಡಬೇಕಾದೀತು.
    Trending

    BJP ಪಶ್ಚಾತ್ತಾಪ ಪಡಬೇಕಾದೀತು.

    vartha chakraBy vartha chakraಆಗಷ್ಟ್ 17, 2024Updated:ಆಗಷ್ಟ್ 17, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.17;
    ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್
    ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ ಎಂದು
    ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಕಿಡಿಕಾರಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದರು
    ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟೀಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ’ ಎಂದರು.
    ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ‌ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು,‌ ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದು ಆರೋಪಿಸಿದರು.
    ಕೇಂದ್ರ ಸರಕಾರ ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದು ಅವರು ಟೀಕಿಸಿದರು.
    ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದು ಅವರು ಪ್ರತಿಪಾದಿಸಿದರು.

    Bangalore BJP Congress Government Karnataka News Politics Trending ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ವಜಾಕ್ಕೆ ಖಂಡ್ರೆ ಆಗ್ರಹ.
    Next Article ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    8 ಪ್ರತಿಕ್ರಿಯೆಗಳು

    1. Dlqrhof on ಏಪ್ರಿಲ್ 17, 2025 8:42 ಫೂರ್ವಾಹ್ನ

      Святки

      Святки

      coccus
      chinones
      iridectomise
      anotherkins
      gardenwise

      Reply
    2. marketplace-akkauntov-top.ru_zynzdq on ಏಪ್ರಿಲ್ 20, 2025 12:05 ಅಪರಾಹ್ನ

      перепродажа аккаунтов marketplace-akkauntov-top.ru

      Reply
    3. h7six on ಜೂನ್ 7, 2025 9:39 ಅಪರಾಹ್ನ

      can you buy clomiphene without a prescription can i get cheap clomid no prescription cost of generic clomid without rx cost clomid pills clomiphene prescription uk clomid for men order generic clomid pills

      Reply
    4. cheap real cialis on ಜೂನ್ 9, 2025 9:26 ಫೂರ್ವಾಹ್ನ

      The vividness in this tune is exceptional.

      Reply
    5. side effects to flagyl on ಜೂನ್ 11, 2025 3:43 ಫೂರ್ವಾಹ್ನ

      Greetings! Jolly productive advice within this article! It’s the little changes which wish obtain the largest changes. Thanks a lot quest of sharing!

      Reply
    6. kwa3d on ಜೂನ್ 18, 2025 11:48 ಫೂರ್ವಾಹ್ನ

      buy inderal 10mg for sale – plavix 150mg brand methotrexate 10mg without prescription

      Reply
    7. d9vdf on ಜೂನ್ 23, 2025 12:38 ಅಪರಾಹ್ನ

      buy zithromax pill – cheap tindamax buy bystolic 5mg

      Reply
    8. 636e3 on ಜೂನ್ 25, 2025 12:12 ಅಪರಾಹ್ನ

      buy augmentin 1000mg pills – https://atbioinfo.com/ where to buy acillin without a prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • phwjp ರಲ್ಲಿ ಮಾತoಡ ಮೊಣ್ಣಪ್ಪ ಇನ್ನಿಲ್ಲ | Mathanda Monnappa
    • 434ke ರಲ್ಲಿ ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    • hs07d ರಲ್ಲಿ ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe