Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Blackmail ಪೂಜಾರಿ ಪೊಲೀಸ್ ಬಲೆಗೆ.
    Viral

    Blackmail ಪೂಜಾರಿ ಪೊಲೀಸ್ ಬಲೆಗೆ.

    vartha chakraBy vartha chakraಜೂನ್ 16, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮಾಟ, ಮಂತ್ರ ನಿವಾರಣೆಗೆ ಪೂಜೆಯ ನೆಪದಲ್ಲಿ ಮಹಿಳೆಯನ್ನು ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್.ಟಿ.ಎ ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
    ಸಂತ್ರಸ್ತ 38 ವರ್ಷದ ಮಹಿಳೆ ನೀಡಿದ್ದ ದೂರಿನನ್ವಯ ಅರ್ಚಕ ಅರುಣ್‍ನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಉನ್ನಿ ದಾಮೋದರನ್‌ ಬಂಧನಕ್ಕೆ ಶೋಧ ನಡೆಸಲಾಗಿದೆ.
    ವಿವಾಹಿತರಾಗಿದ್ದ ಸಂತ್ರಸ್ತೆಯು ಪತಿಯ ನಿಧನದ ಬಳಿಕ ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದರು. ಕೇರಳದ ಪೆರಂಗೋಟ್ಟುಕ್ಕಾರ ದೇಗುಲದಲ್ಲಿ ಪೂಜೆ ಮಾಡಿಸಿದರೆ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಕೇಳಿ‌ ತಿಳಿದುಕೊಂಡು ತೆರಳಿದ್ದರು. ಆ ಸಂದರ್ಭದಲ್ಲಿ ಪರಿಚಯವಾಗಿದ್ದ ಅರ್ಚಕ ಅರುಣ್, “ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆ. ಪೂಜೆ ಮಾಡಬೇಕಿದೆ” ಎಂದು 24 ಸಾವಿರ ರೂ, ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ.
    ಸಂತ್ರಸ್ತೆ ನಗರಕ್ಕೆ ಬಂದ ನಂತರ ಹಲವು ಬಾರಿ ವಾಟ್ಸ್​​ಆ್ಯಪ್​ನಲ್ಲಿ ವಿಡಿಯೋ ಕರೆ ಮಾಡಿದ್ದ ಆರೋಪಿ, ಬೆತ್ತಲಾಗುವಂತೆ ಒತ್ತಾಯಿಸಿದ್ದ. “ಇದೊಂದು ಪೂಜೆ, ನೀವು ಹೇಳಿದಂತೆ ಮಾಡದಿದ್ದರೆ ನಿಮ್ಮ ಮಕ್ಕಳಿಗೆ ಕೆಡುಕಾಗಲಿದೆ” ಎಂದು ಬೆದರಿಸಿದ್ದ. ಆತನ ಮಾತಿನಂತೆ ನಡೆದುಕೊಂಡಾಗ ಸಂತ್ರಸ್ತೆಯ ಬೆತ್ತಲೆ ದೃಶ್ಯಗಳನ್ನು ಆರೋಪಿ ರೆಕಾರ್ಡ್ ಮಾಡಿಕೊಂಡಿದ್ದಾನೆ.
    ಇಷ್ಟರ ಬಳಿಕ ವಿಶೇಷ ಪೊಜೆಗೆಂದು ಕೇರಳದ ದೇವಸ್ಥಾನಕ್ಕೆ ಬರುವಂತೆ ತಿಳಿಸಿದ್ದ. ಬರಲು ಸಾಧ್ಯವಿಲ್ಲ ಎಂದು ಸಂತ್ರಸ್ತೆ ಹೇಳಿದಾಗ, ಬೆತ್ತಲೆ ದೃಶ್ಯಗಳನ್ನು ರೆಕಾರ್ಡ್ ಮಾಡಿಟ್ಟುಕೊಂಡಿರುವುದಾಗಿ ಬ್ಲ್ಯಾಕ್​ಮೇಲ್​​ ಮಾಡಲಾರಂಭಿಸಿದ್ದಾನೆ.
    ಹೆದರಿದ್ದ ಮಹಿಳೆ ಕಳೆದ ತಿಂಗಳು ಆತ ಹೇಳಿದ ದೇಗುಲಕ್ಕೆ ತೆರಳಿದ್ದರು. ಆಕೆಯ ಬಳಿ ಪೂಜೆ ಮಾಡಿಸಿದ್ದ ಅರುಣ್ ಹಾಗೂ ಮುಖ್ಯ ಅರ್ಚಕ, ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಸ್ವಾಭಾವಿಕವಾಗಿ ಆಕೆಯೊಂದಿಗೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದ. ಬಳಿಕ ಆಕೆಗೆ ಲೈಂಗಿಕ ಕಿರುಕುಳ ನೀಡಿ, ಬಿಟ್ಟು ಕಳಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
    ನಗರಕ್ಕೆ ವಾಪಸಾಗಿದ್ದ ಸಂತ್ರಸ್ತೆ, ಘಟನೆಯಿಂದ ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದು ನಂತರ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅರುಣ್‍ನನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಉನ್ನಿ ದಾಮೋದರನ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    AI m ಧಾರ್ಮಿಕ ಬೆಂಗಳೂರು ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.
    Next Article ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeffreySteby ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • винлаб скидка 10 на первый заказ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Neiroset dlya ychebi_lcsl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.