ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Blast trial ನಡೆಸಿದ್ದ ಶಂಕಿತ ಉಗ್ರ
    ಅಪರಾಧ

    Blast trial ನಡೆಸಿದ್ದ ಶಂಕಿತ ಉಗ್ರ

    vartha chakraBy vartha chakraಸೆಪ್ಟೆಂಬರ್ 21, 202211 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ,ಸೆ.21- ಬಂಧಿತ ಮೂವರು ಶಂಕಿತ ಉಗ್ರರರು ತಮ್ಮ ಮೊಬೈಲ್​ನಲ್ಲಿ ಒಂದೇ ತರಹದ ಆ್ಯಪ್ ಉಪಯೋಗಿಸುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತ ಶಂಕಿತ ಉಗ್ರರ ಮೊಬೈಲ್​​ ಪರಿಶೀಲನೆ ವೇಳೆ ಭಯೋತ್ಪಾದಕ ಕೃತ್ಯ ಎಸಗಲು ವೈರ್​​ಆ್ಯಪ್ ಎಂಬ ಹೆಸರಿನ ಆ್ಯಪ್​ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ.
    ವಿವಿಧೆಡೆ ನೂರಕ್ಕೂ ಹೆಚ್ಚು ಮಂದಿ ವೈರ್​​ಆ್ಯಪ್ ಬಳಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ವೈರ್​ಆ್ಯಪ್​ ಮೂಲಕ ಇತರೆ ಸಹಚರರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದರು. ವೈರ್​​ಆ್ಯಪ್​​ ಮೂಲಕ ಶಂಕಿತ ಉಗ್ರರು ಟಾಕಿಂಗ್​, ಚಾಟಿಂಗ್​ ಮಾಡುತ್ತಿದ್ದು, ಬಾಂಬ್​ ತಯಾರಿಕೆ, ಬಾಂಬ್​ ಬ್ಲಾಸ್ಟ್, ಜಿಹಾದಿ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದರು.
    ಶಂಕಿತ ಉಗ್ರರಿಂದ ರಾಜ್ಯ ಹಾಗೂ ದೇಶದ ವಿವಿಧೆಡೆ ಬಾಂಬ್ ಸ್ಫೋಟ ನಡೆಸಲು ಮಾಸ್ಟರ್ ಪ್ಲಾನ್ ಮಾಡಿದ್ದ ಅನುಮಾನ ವ್ಯಕ್ತವಾಗಿದೆ.
    ಬಂಧಿತ ಶಂಕಿತ ಉಗ್ರ ಯಾಸಿನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್​​ನಲ್ಲಿ ಇಂಜಿನಿಯರಿಂಗ್ ಓದಿದ್ದ ಆದರೆ ಇಂಜಿನಿಯರಿಂಗ್ ಪದವಿ ಉತ್ತೀರ್ಣಗೊಂಡಿರಲಿಲ್ಲ. ಅಷ್ಟರಲ್ಲಾಗಲೇ ಯಾಸಿನ್ ಶಾರಿಖ್ ಹಾಗೂ ಮಾಜ್ ಮೂಲಕ ಉಗ್ರರ ಸಂಪರ್ಕಕ್ಕೆ ಬಂದಿದ್ದನು.
    ಯಾಸಿನ್ ಹಾಗೂ ಮಾಜ್ ಸೇರಿ ಬಾಂಬ್ ತಯಾರಿಸಲಾರಂಭಿಸಿದ್ದರು. ಜೊತೆಗೆ ಪ್ರಯೋಗಾರ್ಥವಾಗಿ ರಾಜ್ಯದ ವಿವಿಧೆಡೆಯ ನಿರ್ಜನ ಪ್ರದೇಶಗಳಲ್ಲಿ ಬಾಂಬ್​ ಸ್ಫೋಟವನ್ನೂ ಮಾಡಿದ್ದರು. ಅಲ್ಲದೇ ರಾಜ್ಯದ ವಿವಿಧೆಡೆ ಹಲವರಿಗೆ ಯಾಸಿನ್ ಹಾಗೂ ಮಾಜ್ ಸೇರಿ ಬಾಂಬ್ ತಯಾರಿಕೆ ತರಬೇತಿ ನೀಡಿರುವ ಶಂಖೆ ವ್ಯಕ್ತವಾಗಿದೆ.
    ಈ ಎಲ್ಲ ಮಾಹಿತಿ ಆರೋಪಿಗಳ ಮೊಬೈಲ್​ನಲ್ಲಿತ್ತು ಎನ್ನಲಾಗುತ್ತಿದೆ. ಕೇವಲ ರಾಜ್ಯ ಮಾತ್ರವಲ್ಲದೆ ದೇಶದ ವಿವಿಧೆಡೆ ಬಾಂಬ್ ಬ್ಲಾಸ್ಟ್​​ಗೆ ಸಂಚು ರೂಪಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
    ಬಂಧಿತ ಶಂಕಿತ ಉಗ್ರ ಸೈಯದ್ ಯಾಸೀನ್ ಶಿವಮೊಗ್ಗ ನಗರದ ಹಳೇ ಗುರುಪುರ ಪ್ರದೇಶದ ಅಡಿಕೆ ತೋಟದ ಬಳಿ ತುಂಗಾ ನದಿ ದಡದಲ್ಲಿ 10-17 ಸಲ ಬಾಂಬ್ ಸ್ಟೋಟ ಟ್ರಯಲ್ ಮಾಡಿದ್ದಾನೆ .
    ಸೈಯದ್ ಯಾಸೀನ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿದ್ಯಾರ್ಥಿಯಾದ ಹಿನ್ನೆಲೆ ಕೆಲ ಸ್ಪೋಟಕ ವಸ್ತುಗಳನ್ನ ತಂದು ಇಲ್ಲಿ ಟ್ರಾಯಲ್ ಮಾಡುತ್ತಿದ್ದ. ಇದಕ್ಕೆ ಪೂರಕವಾದ ಸಾಕ್ಷಿಗಳು ಪೊಲೀಸರಿಗೆ ಲಭ್ಯ ಆಗಿರುವ ಸಾಧ್ಯತೆ ಇದೆ. ಘಟನಾ ಸ್ಥಳದಲ್ಲಿ ಕರ್ಪೂರ, ಹಸಿರು ಬಟ್ಟೆ ಜೊತೆಗೆ ಸ್ಥಳಕ್ಕೆ ಬರಲು ಕಾಲು ದಾರಿ ಸಹ ಇರುವುದು ಪತ್ತೆಯಾಗಿದೆ.

    Verbattle
    Verbattle
    Verbattle
    ಉಗ್ರ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಗಂಜಿಗಿರಾಕಿಗಳು- ಬಿಜೆಪಿ ತಿರುಗೇಟು
    Next Article ಚಿರತೆ ಚರ್ಮ ಮಾರುತ್ತಿದ್ದ ಗ್ಯಾಂಗ್ ಅಂದರ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leuuia ರಲ್ಲಿ ಅಧಿಕಾರಿಗಳಿಗೆ ಸಚಿವ ಜಾರ್ಜ್ ಕಟ್ಟಾಜ್ಞೆ.
    • Ipcujj ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • HenrySom ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.