Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ರಾಂಡ್ ಬೆಂಗಳೂರಿನ ಮೂಲಕ ಸಿಲಿಕಾನ್ ಸಿಟಿಗೆ ಹೊಸ ರೂಪ | Brand Bengaluru
    Viral

    ಬ್ರಾಂಡ್ ಬೆಂಗಳೂರಿನ ಮೂಲಕ ಸಿಲಿಕಾನ್ ಸಿಟಿಗೆ ಹೊಸ ರೂಪ | Brand Bengaluru

    vartha chakraBy vartha chakraಡಿಸೆಂಬರ್ 6, 202315 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ: “ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು “ಬ್ರ್ಯಾಂಡ್ ಬೆಂಗಳೂರು” (Brand Bengaluru) ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ” ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಬ್ರ್ಯಾಂಡ್ ಬೆಂಗಳೂರು ಹಾಗೂ ಅದರ ಅಧ್ಯಯನ ವರದಿ ಸ್ವೀಕೃತಿ ಹಾಗೂ ಮುಂದಿನ ಕ್ರಮಗಳ ವಿಚಾರವಾಗಿ ಪ್ರಶ್ನೆ ಕೇಳಿದರು.

    ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉತ್ತರಿಸಿದರು.

    “ಬೆಂಗಳೂರು ನಗರ ಈ ಹಿಂದೆ ಗಾರ್ಡನ್ ಸಿಟಿ, ಪ್ಯಾರಡೈಸ್ ಆಫ್ ಪೆನ್ಷನರ್ಸ್, ಹಾಸ್ಪಿಟಲ್ ಹಬ್, ಐಟಿ ಹಬ್, ಎಜುಕೇಶನ್ ಹಬ್ ಆಗಿ ಹೆಸರು ಮಾಡಿತ್ತು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿಂದೆ ವಿಶ್ವ ನಾಯಕರು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ತೆರಳುತ್ತಿದ್ದರು.

    ಬೆಂಗಳೂರಿನ ಸ್ವರೂಪವನ್ನು ಬದಲಿಸಲು ನಮ್ಮ ಉಪಮುಖ್ಯಮಂತ್ರಿಗಳು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಮೂಲಕ ಕೆಲಸ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಸಂಘ ಸಂಸ್ಥೆಗಳು, ಎಲ್ಲಾ ವರ್ಗದ ಜನರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಸುಗಮ ಸಂಚಾರ ಬೆಂಗಳೂರು, ಹಸಿರು ಬೆಂಗಳೂರು, ಆರೋಗ್ಯ ಬೆಂಗಳೂರು, ಜನಹಿತ ಬೆಂಗಳೂರು, ಶೈಕ್ಷಣಿಕ ಬೆಂಗಳೂರು, ತಂತ್ರಜ್ಞಾನ ಮತ್ತು ಮಾಹಿತಿ ಬೆಂಗಳೂರು, ಹಸಿರು ಬೆಂಗಳೂರು, ಜಲ ಸುರಕ್ಷ ಬೆಂಗಳೂರು ಬಗ್ಗೆ 70 ಸಾವಿರ ಸಲಹೆಗಳನ್ನು ಸಂಗ್ರಹಿಸಲಾಗಿದೆ. ಈ ಪ್ರತಿ ವಿಭಾಗಕ್ಕೆ ಸಂಬಂಧಿಸಿದ ಸಲಹೆಗಳನ್ನು ವಿವಿಧ ಸಂಸ್ಥೆಗಳಿಗೆ ಅಧ್ಯಯನಕ್ಕೆ ನೀಡಲಾಗಿದೆ. ಈ ಸಂಸ್ಥೆಗಳು ವರದಿ ನೀಡಿದ ನಂತರ ಈ ಕುರಿತ ಸಲಹೆಗಳನ್ನು ಜಾರಿಗೊಳಿಸಲಾಗುವುದು” ಎಂದರು.

    “ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೃಹತ್ ಬೆಂಗಳೂರು ಸಮನ್ವಯ ಸಮಿತಿ ರಚನೆ ಮಾಡಲಾಗುವುದು. ಸರ್ಕಾರದ ಮುಖ್ಯಕಾರ್ಯದರ್ಶಿಗಳ ಮಟ್ಟದಲ್ಲಿ ಬೃಹತ್ ಬೆಂಗಳೂರು ಕಾರ್ಯಕಾರಿ ಸಮಿತಿ ಮಾಡಿ ಬೆಂಗಳೂರನ್ನು ಹೊಸ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ನಮ್ಮ ಉಪಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ನಾವು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಮುಂದೆ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದು, ಇದು ವಿರೋಧ ಪಕ್ಷದ ನಾಯಕರಿಗೆ ಅರ್ಥವಾಗುತ್ತಿಲ್ಲ.

    ಬೆಂಗಳೂರಿನ ಅಭಿವೃದ್ಧಿಯನ್ನು ಯೋಜನಾ ಬದ್ಧವಾಗಿ ಮಾಡಲು ನಾವು ಬದ್ಧ. ಇದಕ್ಕೆ ಎಲ್ಲಾ ಪಕ್ಷಗಳ ಸಹಕಾರ ಮುಖ್ಯ. ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಏನೂ ಕೆಲಸ ಆಗಿಲ್ಲ ಎನ್ನುತ್ತೀರಿ. ನಿಮ್ಮ ಸರ್ಕಾರ 25 ಸಾವಿರ ಕೋಟಿ ಸಾಲ ಮಾಡಿಟ್ಟು ಹೋಗಿದ್ದೀರಿ. ಅದರ ಜೊತೆಗೆ ಬಿಲ್ ಬಾಕಿ. ನಗರೊತ್ಥಾನ, ವಾರ್ಡ್ ಅನುದಾನ ಸೇರಿದಂತೆ ಸಾಲ ಹೆಚ್ಚು ಮಾಡಿದ್ದೀರಿ. ಮುನಿರತ್ನ ಅವರು ಮೆಲ್ಸೇತುವೆ ವಿಚಾರವಾಗಿ ಮಾತನಾಡುತ್ತಿದ್ದರು. ಇದೇ ಚಾಲುಕ್ಯ ಸರ್ಕಲ್ ಮೇಲ್ಸೆತುವೆಗೆ ವಿರೋಧ ಮಾಡಿದವರೇ ಬಿಜೆಪಿಯವರು” ಎಂದು ವಿರೋಧ ಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.

    Bangalore Bengaluru Brand Bengaluru Government Karnataka News Politics ಆರೋಗ್ಯ ಕಾಂಗ್ರೆಸ್ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus
    Next Article ಬರ ನಿರ್ವಹಣೆಗೆ ಹಣ ಬಿಡುಗಡೆ | Drought Relief
    vartha chakra
    • Website

    Related Posts

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    15 ಪ್ರತಿಕ್ರಿಯೆಗಳು

    1. PERANG88 on ಮೇ 14, 2025 1:56 ಫೂರ್ವಾಹ್ನ

      Let me begin by saying nice post. Im not sure if it has been talked concerning, but when using Chrome I will never get the complete site to load while not refreshing over and over. may simply be my laptop. Thanks :PERANG88

      Reply
    2. KEPALASLOT on ಮೇ 14, 2025 8:47 ಅಪರಾಹ್ನ

      After I initially commented I clicked the -Notify me when new feedback are added- checkbox and now every time a remark is added I get four emails with the same comment. Is there any manner you may remove me from that service? Thanks! Try to Visit My Web Site :KEPALASLOT

      Reply
    3. b6opm on ಜೂನ್ 6, 2025 7:53 ಫೂರ್ವಾಹ್ನ

      how to buy cheap clomid can i buy generic clomid no prescription can you get clomiphene without rx can i purchase generic clomid for sale order generic clomiphene pills where to get clomiphene tablets order generic clomiphene pills

      Reply
    4. buy viagra cialis online on ಜೂನ್ 10, 2025 7:20 ಫೂರ್ವಾಹ್ನ

      I couldn’t hold back commenting. Warmly written!

      Reply
    5. flagyl for bacterial vaginosis on ಜೂನ್ 12, 2025 1:47 ಫೂರ್ವಾಹ್ನ

      More posts like this would create the online elbow-room more useful.

      Reply
    6. Sonnynef on ಜೂನ್ 20, 2025 5:44 ಅಪರಾಹ್ನ

      ¡Hola, estrategas del azar !
      Mejores proveedores en casinos online extranjeros seguros – https://www.casinoextranjero.es/ casinoextranjero.es
      ¡Que vivas recompensas fascinantes !

      Reply
    7. MartinCor on ಜೂನ್ 22, 2025 3:07 ಅಪರಾಹ್ನ

      ¡Bienvenidos, exploradores de oportunidades !
      casinofueraespanol.xyz sin necesidad de registro completo – https://casinofueraespanol.xyz/# casinos fuera de espaГ±a
      ¡Que vivas increíbles botes deslumbrantes!

      Reply
    8. b2cnz on ಜೂನ್ 24, 2025 1:40 ಅಪರಾಹ್ನ

      purchase zithromax generic – order bystolic 20mg bystolic 20mg for sale

      Reply
    9. nyyvf on ಜೂನ್ 26, 2025 7:48 ಫೂರ್ವಾಹ್ನ

      purchase augmentin online – atbioinfo.com order ampicillin for sale

      Reply
    10. 4u95h on ಜೂನ್ 27, 2025 11:15 ಅಪರಾಹ್ನ

      buy nexium online – anexa mate order esomeprazole 20mg online

      Reply
    11. seqmd on ಜೂನ್ 29, 2025 8:44 ಫೂರ್ವಾಹ್ನ

      warfarin price – https://coumamide.com/ buy losartan generic

      Reply
    12. dvba0 on ಜುಲೈ 1, 2025 6:32 ಫೂರ್ವಾಹ್ನ

      buy generic meloxicam online – https://moboxsin.com/ cost meloxicam 7.5mg

      Reply
    13. 2ok2y on ಜುಲೈ 4, 2025 5:40 ಫೂರ್ವಾಹ್ನ

      new ed drugs – best ed pills non prescription male erection pills

      Reply
    14. wmrao on ಜುಲೈ 12, 2025 5:23 ಫೂರ್ವಾಹ್ನ

      cenforce oral – oral cenforce 100mg cenforce cost

      Reply
    15. kbv35 on ಜುಲೈ 13, 2025 3:16 ಅಪರಾಹ್ನ

      tadalafil 5mg generic from us – https://ciltadgn.com/ 20 mg tadalafil best price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dannycal ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • o58gs ರಲ್ಲಿ ಬುಕ್ ಮೈ ಸಿ.ಎಂ | Book My CM
    • otchet-226 ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe