ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Metro ಏರಿದ ನವ ವಧು
    ವಿಶೇಷ ಸುದ್ದಿ

    Metro ಏರಿದ ನವ ವಧು

    vartha chakraBy vartha chakraಜನವರಿ 20, 2023Updated:ಜನವರಿ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.19- ಸಿಲಿಕಾನ್ ಸಿಟಿ‌ ಬೆಂಗಳೂರಿನ ಸಂಚಾರ ದಟ್ಟಣೆ ಇಡೀ ವಿಶ್ವದಲ್ಲೇ ಪ್ರಸಿದ್ಧ. ಈ ಟ್ರಾಫಿಕ್ ನಲ್ಲಿ ಯಾರೂ ಕೂಡ ನಿಗದಿತ ಅವಧಿಯಲ್ಲಿ ತಲುಪಬೇಕಾದ ಸ್ಥಳಕ್ಕೆ ತಲುಪುವುದು ಅಸಾಧ್ಯ.ಇಂತಹ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಸಂಚಾರಿ ಪೊಲೀಸರು ಮಾಡುತ್ತಿರುವ ಪ್ರಯೋಗ ಅಷ್ಟಿಷ್ಟಲ್ಲ.
    ಇವೆಲ್ಲದರ ನಡುವೆ ನಗರದ ಭಾರೀ ಟ್ರಾಫಿಕ್ ನಡುವೆ ಸಿಕ್ಕಿ ಹಾಕಿಕೊಂಡ ವಧುವೊಬ್ಬರು ನಿಗದಿತ ಸಮಯಕ್ಕೆ ಮದುವೆ ಮಂಟಪವನ್ನು ತಲುಪಲು ತಮ್ಮ ಕಾರನ್ನು ಬಿಟ್ಟು ಮೆಟ್ರೋವನ್ನು ಹತ್ತಿ ಮದುವೆ ಮಂಟಪಕ್ಕೆ ಹೋಗಿದ್ದಾರೆ.
    ವಧು ಆಭರಣಗಳನ್ನು ಧರಿಸಿ, ಮದುಮಗಳ ದಿರಿಸಿನಲ್ಲಿ ಮೆಟ್ರೊ ಸವಾರಿ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
    ನಗರದ ಕಿರಿಕಿರಿಯ ಟ್ರಾಫಿಕ್ ದಟ್ಟಣೆಯು ವಧು ತನ್ನ ಸ್ವಂತ ಮದುವೆಗೆ ತಡವಾಗಿ ಬರಲು ಕಾರಣವಾಯಿತು, ಆದರೆ ಅವಳು ನಗುವಿನೊಂದಿಗೆ ಮೆಟ್ರೋ ಸವಾರಿ ಮಾಡಿದ್ದು, ಮದುಮಗಳು ಪರಿಸ್ಥಿತಿಯನ್ನು ನಿಭಾಯಿಸಿದ್ದಕ್ಕಾಗಿ ಜಾಲತಾಣದಲ್ಲಿ ಅನೇಕರು ಆಕೆಯನ್ನು ಪ್ರಶಂಸಿದ್ದಾರೆ.   
    ವಧುವನ್ನು “ವಾಟ್‌ ಎ ಬ್ರೈಡ್” ಎಂದು ಕರೆದು ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಟ್ವಿಟರ್ ಬಳಕೆದಾರರೊಬ್ಬರು, ವಾಟ್ ಸ್ಟಾರ್ ಎಂದಿದ್ದಾರೆ. ವೀಡಿಯೊ 8000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ ಮತ್ತು ವಧು ಮೆಟ್ರೋದ ಸ್ವಯಂಚಾಲಿತ ಪ್ರವೇಶ ಗೇಟ್ ಮೂಲಕ ಮತ್ತು ಮೆಟ್ರೋ ರೈಲಿನಲ್ಲಿ ಬರುವಾಗ ಕೈ ಬೀಸುತ್ತಿರುವುದನ್ನು ತೋರಿಸುತ್ತದೆ.
    ನಂತರ ಅವಳು ಮದುವೆಯ ಸ್ಥಳಕ್ಕೆ ತಲುಪಿ ವೇದಿಕೆಯ ಮೇಲೆ ಕುಳಿತು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾಳೆ. “ಅವಳು ಮಸ್ತ್ ವಧು, ನಮ್ ಕನ್ನಡ ಹುಡ್ಗಿ” ಎಂದು ಬರೆದುಕೊಂಡಿದ್ದಾರೆ.
    ಮತ್ತೊಬ್ಬರು ಮೆಟ್ರೋಗೆ ಧನ್ಯವಾದ ಅರ್ಪಿಸಿ ಮೆಟ್ರೋ ಇಲ್ಲದಿದ್ದರೆ ಏನಾಗುತ್ತಿತ್ತು ಎಂದು  ಬರೆದುಕೊಂಡಿದ್ದಾರೆ ಅದಕ್ಕೆ ಉತ್ತರವಾಗಿ “ಮದುವೆ ರದ್ದು” ಎಂದು ಮತ್ತೊಬ್ಬರು  ಬರೆದಿದ್ದಾರೆ.

    Verbattle
    Verbattle
    Verbattle
    m ಮದುವೆ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous ArticleChe Guevara ಮಗಳು ಮೊಮ್ಮಗಳು ಬೆಂಗಳೂರಿಗೆ ಬರುತ್ತಿದ್ದಾರೆ
    Next Article Al Qaeda ಜೊತೆ ನಂಟು ಹೊಂದಿದ್ದ Tilak Nagar ಯುವಕರು
    vartha chakra
    • Website

    Related Posts

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    ಫೆಬ್ರವರಿ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Beeojc ರಲ್ಲಿ ನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
    • DavidTut ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Hyeaoe ರಲ್ಲಿ ಭ್ರಷ್ಟರ ಬೆವರು ಹರಿಸಿದ ಲೋಕಾಯುಕ್ತ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.