ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ರಿಜೇಶ್ ಕಾಳಪ್ಪ ರಾಜೀನಾಮೆ
    ಸುದ್ದಿ

    ಬ್ರಿಜೇಶ್ ಕಾಳಪ್ಪ ರಾಜೀನಾಮೆ

    vartha chakraBy vartha chakraಜೂನ್ 1, 2022Updated:ಜೂನ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಂಗ್ರೆಸ್ ವಕ್ತಾರ ಹಾಗು ‌ರಾಜ್ಯ ಸರ್ಕಾರದ ಮಾಜಿ ಕಾನೂನು ಸಲಹೆಗಾರ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ರಾಜ್ಯಸಭೆ ಅಥವ ವಿಧಾನಪರಿಷತ್ ಗೆ ಆಯ್ಕೆಯ ನಿರೀಕ್ಷೆಯಲ್ಲಿದ್ದ ಅವರು ಇದಕ್ಕಾಗಿ ಪ್ರಯತ್ನ ನಡೆಸಿದ್ದರು.ಆದರೆ, ಹೈಕಮಾಂಡ್ ಇದಕ್ಕೆ ಅವಕಾಶ ಕಲ್ಪಿಸದ ಹಿನ್ನೆಲೆಯಲ್ಲಿ ಪಕ್ಷ ತೊರೆದಿದ್ದಾರೆ ಎಂದು ಹೇಳಲಾಗಿದೆ.
    ಈ ಸಂಬಂಧ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಅವರು ಆರಂಭದಲ್ಲಿ ನೀವು ನನಗೆ ಒದಗಿಸಿದ ಹಲವಾರು ಅವಕಾಶಗಳಿಗಾಗಿ ನಾನು ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಪ್ರೋತ್ಸಾಹದಿಂದ ರಾಷ್ಟ್ರದ ಎಲ್ಲಾ ಭಾಗಗಳಲ್ಲಿಯೂ ನಾನು ಪರಿಚಿತ ಮುಖವೆಂದು ಗುರುತಿಸಲ್ಪಟ್ಟಿದ್ದೇನೆ. ಮತ್ತೊಮ್ಮೆ ನಿಮ್ಮ ಆಶೀರ್ವಾದದಿಂದ ನಾನು ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರನಾಗಿ ಸಂಪುಟ ದರ್ಜೆಯ ಸ್ಥಾನದೊಂದಿಗೆ ಕೆಲಸ ಮಾಡಿದ್ದೇನೆ ಎಂದು ಸ್ಮರಿಸಿದ್ದಾರೆ.
    ನಾನು ಕಾಂಗ್ರೆಸ್ ಪರವಾಗಿ ಕನ್ನಡ, ಹಿಂದಿ, ಇಂಗ್ಲಿಷ್ ಚಾನೆಲ್‍ಗಳಲ್ಲಿ ಚರ್ಚೆಯಲ್ಲಿ ಭಾಗವಹಿಸಿ, ಪಕ್ಷವನ್ನು ಸಮರ್ಥಿಸಿ ಕೊಂಡಿದ್ದೇನೆ. 2013ರಿಂದ ಈವರೆಗೂ ಸುಮಾರು ಒಂದು ದಶಕದ ಕಾಲ ಸಾಕಷ್ಟು ಪೂರ್ವ ತಯಾರಿಗಳೊಂದಿಗೆ 6497 ಚರ್ಚೆಗಳಲ್ಲಿ ಭಾಗವಹಿಸಿದ್ದೇನೆ. ಪಕ್ಷ ಕಾಲ-ಕಾಲಕ್ಕೆ ವಹಿಸಿದ್ದ ಜವಾಬ್ದಾರಿಗಳನ್ನು ನಿಭಾಯಿಸಿದ ಸಮಾಧಾನವೂ ನನಗಿದೆ. 2014 ಮತ್ತು 2019ರ ಸೋಲುಗಳ ಕೆಟ್ಟ ಪರಿಸ್ಥಿತಿಯಲ್ಲೂ ನಿರುತ್ಸಾಹಗೊಳ್ಳದೆ ತನ್ನ ಶಕ್ತಿ ಮೀರಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ನಾನು ಭಾವನಾತ್ಮಕ ಸಂಬಂಧದ ಕೊರತೆಯನ್ನು ಅನುಭವಿಸುತ್ತಿದ್ದೇನೆ. ನನ್ನ ಪ್ರಯತ್ನಗಳು ನಿರಾಸಕ್ತಿ ಮತ್ತು ನಿಷ್ಪ್ರಯೋಜಕವಾಗಿದೆ. ಹಾಗಾಗಿ ರಾಜಕೀಯ ದಿಕ್ಕನ್ನು ಬದಲಿಸಬೇಕಿದೆ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಮತ್ತು 1997ರಿಂದ ಪಕ್ಷದೊಂದಿಗಿನ ಸಂಬಂಧವನ್ನು ಅಂತ್ಯಗೊಳಿಸುತ್ತಿದ್ದೇನೆ ಎಂದಿದ್ದಾರೆ.

    Verbattle
    Verbattle
    Verbattle
    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ
    Next Article ರೂಪಾ ಮೌದ್ಗೀಲ್ ವಿರುದ್ಧ ದೂರು..
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Genesq ರಲ್ಲಿ Sri Lanka ಪ್ರಜೆಗಳಿಗೆ ಭಾರತೀಯ Passport
    • Jamesjaini ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • Fysncf ರಲ್ಲಿ ಸಿಟಿ ರವಿಯ ಕೊಳಕು ತೊಳೆಯಲು ಸಾಧ್ಯವಿಲ್ಲವಂತೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.