ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಜೆಟ್-ಹೊಸ ದಾಖಲೆ
    ಮುಖ್ಯಮಂತ್ರಿಗಳು

    ರಾಜ್ಯ ಬಜೆಟ್-ಹೊಸ ದಾಖಲೆ

    vartha chakraBy vartha chakraಮಾರ್ಚ್ 6, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ರಾಜ್ಯದಲ್ಲಿ ಸುಧೀರ್ಘ ಅವಧಿಗೆ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದಿರುವ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ತಮ್ಮ ದಾಖಲೆಯ 17ನೇ ಮಂಡಿಸಿದ್ದಾರೆ. ಈಗಾಗಲೇ ಅವರು 16 ಬಜೆಟ್​ ಮಂಡಿಸಿ ರಾಜ್ಯದಲ್ಲಿಯೇ ಅತ್ಯಧಿಕ ಮತ್ತು ದೇಶದಲ್ಲಿ ಎರಡನೇ ಅಧಿಕ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.
    ರಾಜ್ಯದ ಇತಿಹಾಸದಲ್ಲಿ ದಾಖಲೆಯ 4ಲಕ್ಷದ 48 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಸಂಪನ್ಮೂಲ ಕ್ರೂಡೀಕರಣಕ್ಕಾಗಿ ಹಲವು ಮಾರ್ಗಗಳ ಜೊತೆಗೆ 1.32 ಲಕ್ಷ ಕೋಟಿ ರೂಪಾಯಿ ಸಾಲ ಮಾಡುವ ಪ್ರಸ್ತಾವನೆ ಮಾಡಿದ್ದು
    ಒಟ್ಟು22,957 ಕೋಟಿ ರೂಪಾಯಿ ಕೊರತೆಯ ಬಜೆಟ್ ಮಂಡನೆ ಮಾಡಿದ್ದಾರೆ.
    ಕನ್ನಡಿಗರ ಆಶೋತ್ತರಗಳಿಗೆ ಅನುಗುಣವಾಗಿ ನಡೆಯಲು ಸರ್ಕಾರ ಬದ್ಧವಾಗಿದೆ ಎಂದು ಘೋಷಿಸುವ ಮೂಲಕ ಬಜೆಟ್ ಭಾಷಣ ಆರಂಭಿಸಿದ ಅವರು,ಕರ್ನಾಟಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಾಣಿಜ್ಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಿದೆ
    ಕೃತಕ ಬುದ್ಧಿಮತ್ತೆಯಲ್ಲಿ ಕ್ರಾಂತಿಕಾರಿ ಬೆಳವಣಿಗೆ ಸಾಧಿಸಿದ್ದೇವೆ.ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ಸಿಕ್ಕಿದೆ ವ್ಯಾಪಾರ, ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಸ ಉದ್ಯೋಗ ಸೃಷ್ಟಿಗೆ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದರು.
    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿ ಶಾಂತವೇರಿ ಗೋಪಾಲಗೌಡ ಸಾರ್ವಜನಿಕ ಆಸ್ಪತ್ರೆ ಎಂದು ಮರು ನಾಮಕರಣ,
    ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಜನರಿಗೆ ಹಸು, ಹೆಮ್ಮೆ ಖರೀದಿಸಲು 40 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ತಿಳಿಸಿದರು .
    ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿರುವ ಅವರು ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಫೆಬ್ರವರಿ 2026 ರ ವರೆಗೆ 1,21,598 ಕೋಟಿ ವೆಚ್ಚ ಮಾಡಿರುವುದಾಗಿ ತಿಳಿಸಿದರು.
    ಮುಂಬರುವ ಆರ್ಥಿಕ ವರ್ಷದಲ್ಲಿ ಗೃಹ ಲಕ್ಷಿ ಯೋಜನೆಗೆ 28,608 ಕೋಟಿ,ಗೃಹ ಜ್ಯೋತಿಗೆ 10578 ಕೋಟಿ,ಶಕ್ತಿ ಯೋಜನೆಗೆ 5300 ಕೋಟಿ ರೂಪಾಯಿ,
    ಅನ್ನಭಾಗ್ಯ ಯೋಜನೆಗೆ 6200 ಕೋಟಿ ಇದರಲ್ಲಿ
    ಇಂದಿರಾ ಕಿಟ್​ಗೆ 68200 ಕೋಟಿ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ
    ವೈಷ್ಣೋದೇವಿ ಯಾತ್ರಿಕರಿಗೆ ಸರ್ಕಾರದಿಂದ 5 ಸಾವಿರ ರೂಪಾಯಿ ಸಹಾಯಧನ ಘೋಷಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ 100 ಸಂಖ್ಯಾ ಬಲದ ಎರಡು ಮಹಿಳಾ ವೃದ್ದಾಶ್ರಮ ಪ್ರಾರಂಭ. ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ 5000 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ಹೇಳಿದರು
    16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಘೋಷಣೆ,ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಲು ಮಾನಸಿಕ ಆರೋಗ್ಯ ಸುಧಾರಣೆಗೆ 204 ಬಿಆರ್​ಸಿ ಕೇಂದ್ರಗಳಲ್ಲಿ ಆರೋಗ್ಯ ಸಲಹೆಗಾರರ ನೇಮಕ ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿಯ ಘೋಷಣೆ ಮಾಡಿದ್ದಾರೆ .
    ಕಾಲೇಜು- ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಮರುಚಾಲನೆ ಎಸ್​ಸಿ-ಎಸ್​ಟಿ-ಒಬಿಸಿ ವಿದ್ಯಾರ್ಥಿಗಳಿಗೆ 40 ಹೊಸ ಹಾಸ್ಟೆಲ್​ ನಿರ್ಮಾಣದ ಘೋಷಣೆ ಮಾಡಿದ್ದಾರೆ
    ತಮ್ಮ ಈ ಬಜೆಟ್ ನಲ್ಲಿ ಅವರು ಶಿಕ್ಷಣ ಇಲಾಖೆಗೆ ದಾಖಲೆಯ 47,224 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದಾರೆ.ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 34,929 ಕೋಟಿ, ಮೀನುಗಾರಿಕೆ ಪಶುಸಂಸೋಪನೆ ಇಲಾಖೆಗೆ 4084 ಕೋಟಿ
    ಅನುದಾನ ತೆಗೆದಿರಿಸಿದ್ದಾರೆ.

    Verbattle
    Verbattle
    Verbattle
    g ಆರೋಗ್ಯ ಕರ್ನಾಟಕ ಕಾಲೇಜು ಚುನಾವಣೆ ವಾಣಿಜ್ಯ ವಿದ್ಯಾ ವಿದ್ಯಾರ್ಥಿ ವ್ಯಾಪಾರ ಶಿಕ್ಷಣ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ
    Next Article ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ryu-ga-index.com ರಲ್ಲಿ ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?
    • Whitneyamola ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Svejie cveti_sjKt ರಲ್ಲಿ SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.