ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಸ್ ನಿಲ್ದಾಣ ಕದ್ದೊಯ್ದ ಕಳ್ಳರು | Cunningham Road
    Trending

    ಬಸ್ ನಿಲ್ದಾಣ ಕದ್ದೊಯ್ದ ಕಳ್ಳರು | Cunningham Road

    vartha chakraBy vartha chakraಅಕ್ಟೋಬರ್ 5, 202310 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.5 – ಕಳ್ಳರಿಗೆ ಕಳ್ಳತನ ಮಾಡಲು ನಾನಾ ಮಾರ್ಗಗಳಿವೆ. ಈ ಮಾರ್ಗ ಗಳ ಮೂಲಕ ಕಳ್ಳಜಪದ್್ಗಯಹತರು ಹಣ,ಆಭರಣ ಮಾತ್ರವಲ್ಲದೆ ಮರ,ಸಿಮೆಂಟ್, ಕಲ್ಲು, ಮಣ್ಣು ಇತ್ಯಾದಿ ಬೆಲೆ ಬಾಳುವ ವಸ್ತುಗಳನ್ನು ಕದ್ದೊಯ್ಯುವುದನ್ನು ಕೇಳಿದ್ದೇವೆ.ಇದು ಮಾಮೂಲಿ ಕೂಡ.
    ಆದರೆ ಇಲ್ಲೊಂದು ಕಳ್ಳತನದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.ಅದೂ ಕೂಡ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕೂಗಳತೆ ದೂರದಲ್ಲೇ ಈ ಕಳ್ಳತನ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಂದ ಹಾಗೆ ಕಳ್ಳತನವಾಗಿರುವ ವಸ್ತು ಯಾವುದು ಗೊತ್ತಾ..ಅದು ಬಸ್ ನಿಲ್ದಾಣ.!

    ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಮೀಪ ಕಳ್ಳರು ತಮ್ಮ ಕೈಚಳಕ ತೋರಿಸಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ  ನಿರ್ಮಿಸಲಾಗಿದ್ದ ಬಿಎಂಟಿಸಿ ಪ್ರಯಾಣಿಕರ ತಂಗುದಾಣವನ್ನು ಕದ್ದೊಯ್ದಿದ್ದಾರೆ.
    ಹೊಸದಾಗಿ ನಿರ್ಮಿಸಲಾಗಿದ್ದ ತಂಗುದಾಣ ವಾರದೊಳಗೆ  ಮಾಯವಾಗಿದ್ದು ಅಚ್ಚರಿಗೆ ಕಾರಣವಾಗಿದೆ.
    ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ಖಾಸಗಿ ಕಂಪನಿಯೊಂದು ಸ್ಟೀಲ್ನಿಂದ ಬಿಎಂಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಿತ್ತು.ಇದು ನಿರ್ಮಾಣಗೊಂಡ ಕೆಲವೆ ದಿನಗಳಲ್ಲಿ ಸ್ಥಳದಿಂದ ಬಸ್ ನಿಲ್ದಾಣ ನಾಪತ್ತೆಯಾಗಿದೆ.

    ಖಾಸಗಿ ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಅವರು ತಮ್ಮ ಸಂಸ್ಥೆಯ ವತಿಯಿಂದ ನ
    ನಿರ್ಮಿಸಲಾಗಿದ್ದ ಬಸ್ ನಿಲ್ದಾಣ ಹೇಗಿದೆ, ಸಾರ್ವಜನಿಕರಿಗೆ ಎಷ್ಟರಮಟ್ಟಿಗೆ ಉಪಯೋಗವಾಗುತ್ತಿದೆ ಎನ್ನುವುದನ್ನು ನೋಡೋಣಾ ಎಂದುಕೊಂಡು ಅದನ್ನು ನೋಡಲು ಸ್ಥಳಕ್ಕೆ ಬಂದಾಗ   ನಿಲ್ದಾಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
    ಇದರಿಂದ ಅವಕ್ಕಾದ ಎನ್ ರವಿ ರೆಡ್ಡಿ, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಬಳಿ ವಿಚಾರಿಸಿದ್ದಾರೆ. ತಂಗುದಾಣವನ್ನು ತಾವು ತೆರುವು ಮಾಡಿಲ್ಲ ಎಂದು ಬಿಬಿಎಂಪಿ ಹೇಳಿದೆ. ಬಳಿಕ ಕಂಪನಿಯ ಅಧಿಕಾರಿಗಳು ಸೆಪ್ಟೆಂಬರ್ 30ರಂದು ಈ  ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲಿಸರು, ಕದ್ದುಕೊಂಡು ಹೋಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಬಸ್ ನಿಲ್ದಾಣದ ಅಕ್ಕ-ಪಕ್ಕದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    Bangalore crime Cunningham Road Karnataka m News road Trending ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ‌ 2ಲಕ್ಷ 79 ಸಾವಿರ ನಾಯಿಗಳಿವೆ | Stray Dogs
    Next Article ಬಿಟ್ ಕಾಯಿನ್ ತನಿಖೆಗೆ ಹಠಾತ್ ತಿರುವು..! | Bitcoin
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • 1win_iopl ರಲ್ಲಿ CET ವೇಳಾಪಟ್ಟಿ ಪ್ರಕಟ
    • Tylermem ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.