ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದ್ಯಮಿ ಸುಲಿಗೆ ಐಪಿಎಸ್, ಡಿವೈಎಸ್ಪಿ ವಿರುದ್ಧ ತನಿಖೆಗೆ ಆಗ್ರಹ
    ಸುದ್ದಿ

    ಉದ್ಯಮಿ ಸುಲಿಗೆ ಐಪಿಎಸ್, ಡಿವೈಎಸ್ಪಿ ವಿರುದ್ಧ ತನಿಖೆಗೆ ಆಗ್ರಹ

    vartha chakraBy vartha chakraಜೂನ್ 28, 2022Updated:ಜೂನ್ 28, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28- ಅತ್ತಿಬೆಲೆಯ ಕ್ರಷರ್ ಉದ್ಯಮಿಯಿಂದ 5 ಲಕ್ಷ ರೂ ಸುಲಿಗೆ ಮಾಡಿದ ಗಂಭೀರ ಪ್ರಕರಣವನ್ನು ತನಿಖೆ ನಡೆಸಿರುವ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಅವರು ಐಪಿಎಸ್ ಅಧಿಕಾರಿ ಮತ್ತು ಡಿವೈಎಸ್ಪಿ ಅವರ ವಿರುದ್ಧ ಯಾವುದೇ ರೀತಿಯಲ್ಲಿಯೂ ತನಿಖೆ ನಡೆಸದೆಯೇ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ ಅಶ್ವ ಲಾ ಅಸೋಸಿಯೇಟ್ಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿದೆ.
    ದೂರುದಾರ ಪರ ವಕೀಲರಾದ ಅಶ್ವ ಲಾ ಅಸೋಸಿಯೇಟ್ಸ್ ನ ವಕೀಲ ನಟರಾಜ ಶರ್ಮ ಅವರು ಜೂ. 22ರಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ಅವರು ದೂರು ನೀಡಿದ್ದಾರೆ.
    ಪ್ರಕರಣದಲ್ಲಿ ಈಗಾಗಲೇ ಕೆಳಹಂತದ ಸಿಪಿಐ, ಎಎಸ್ ಐಗಳಿಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ವಕೀಲ ನಟರಾಜ್ ಶರ್ಮ ಅವರು ಪೊಲೀಸ್ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿರುವುದು ಪ್ರಕರಣವನ್ನು ಮತ್ತಷ್ಟು ವಿಸ್ತರಿಸಿದಂತಾಗಿದೆ.
    ‘ದೂರುದಾರ ಮತ್ತು ತಮ್ಮ ಕಕ್ಷಿದಾರ ಮಂಜುನಾಥ್ ಅವರಿಂದ ಲಂಚವನ್ನು ಪಡೆದಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ಅವರು 5 ಲಕ್ಷ ರು.ಗಳನ್ನು ಪಿಐ ಶ್ರೀನಿವಾಸ್ ಎಂಬುವರ ಮೂಲಕ ಮತ್ತು ಡಿವೈಎಸ್ಪಿ ಮಹಾದೇವಯ್ಯ ಅವರೂ 2.50 ಲಕ್ಷ ಲಂಚವನ್ನು ತಮ್ಮ ಸ್ನೇಹಿತ ಕಾಶಿ ಎಂಬುವರ ಮೂಲಕ ಪಡೆದಿದ್ದಾರೆ. ತನಿಖೆ ನಡೆಸಿದ್ದ ಐಜಿಪಿ ಚಂದ್ರಶೇಖರ್ ಅವರು ಐಪಿಎಸ್ ಅಧಿಕಾರಿ ರವಿ ಚನ್ನಣ್ಣವರ್ ಹಾಗೂ ಡಿವೈಎಸ್ಪಿ ಮಹದೇವಯ್ಯ ಅವರ ವಿರುದ್ಧದ ಆರೋಪಗಳ ಕುರಿತು ಯಾವುದೇ ರೀತಿಯ ತನಿಖೆಯನ್ನು ಮಾಡದೇ ಇರುವುದು ಅವರು ನೀಡಿರುವ ವರದಿಯಿಂದ ಎದ್ದು ಕಾಣುತ್ತದೆ. ಈ ಐದೂ ಜನರ ಮೇಲೆ ಇರುವ ಆರೋಪಗಳು ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ಒಳಪಡಿಸಬೇಕಾಗಿರುವುದರಿಂದ ತನಿಖೆಗೆ ಕೂಡಲೇ ಒಳಪಡಿಸಲು ಆದೇಶಿಸಬೇಕು,’ ಎಂದು ನಟರಾಜ ಶರ್ಮ ಅವರು ಮನವಿಯಲ್ಲಿ ಕೋರಿದ್ದಾರೆ.
    ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ (ಡಿಸಿಐಬಿ)ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟಿ ಶ್ರೀನಿವಾಸ್ (ಹಾಲಿ ವಿಜಯಪುರ ವೃತ್ತ), ಎಎಸ್ಐ ಶುಭ, ಕೆ ಜಿ ಅನಿತಾ ಅವರು ಅಮಾನತುಗೊಳಿಸಲಾಗಿತ್ತು. ಬೆಂಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರು ವಿಚಾರಣೆ ನಡೆಸಿ ವರದಿಯನ್ನು ಈ ಕಚೇರಿಗೆ ಸಲ್ಲಿಸಿದ್ದ ವರದಿ ಅಧರಿಸಿ ಈ ಕ್ರಮವನ್ನುಕೈಗೊಳ್ಳಲಾಗಿತ್ತು. ಈ ವಿಚಾರಣಾ ವರದಿಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿರುತ್ತದೆಂದು ತಿಳಿಸಿದ್ದಾರೆ,’ ಎಂಬ ಅಂಶವನ್ನು ಅಮಾನತು ಆದೇಶದಲ್ಲಿ ಪ್ರಸ್ತಾಪಿಸಲಾಗಿತ್ತು.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮಾರಾಟ ಬಲು ಜೋರು
    Next Article ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬ್ಲಾಕ್ ಮೇಲ್ ಯತ್ನ…ಐವರು ಅಂದರ್…!!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Williamdug ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • HenrySom ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.