ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ | Politics | Karnataka congress | Election
    ಸುದ್ದಿ

    ಸಂಕಷ್ಟದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ | Politics | Karnataka congress | Election

    vartha chakraBy vartha chakraಏಪ್ರಿಲ್ 23, 2023Updated:ಏಪ್ರಿಲ್ 24, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.23- ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ರಾಜ್ಯ ಕಾಂಗ್ರೆಸ್ಸಿಗೆ ಹೊಸ ಸವಾಲು ಎದುರಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಲೈಂಗಿಕ ಕಿರುಕುಳ ಆರೋಪದಲ್ಲಿ ಸಿಲುಕಿದ್ದು ಬಂಧನದ ಭೀತಿ ಎದುರಿಸುತ್ತಿದ್ದಾರೆ.
    ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಡೆದಿರುವ ಈ ಬೆಳವಣಿಗೆ ಕಾಂಗ್ರೆಸ್ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

    ಅಸ್ಸಾಂನ ಯುವ ಕಾಂಗ್ರೆಸ್‍ನ ಘಟಕದ ಅಧ್ಯಕ್ಷೆಯಾಗಿದ್ದ ಡಾ.ಅಂಕಿತಾ ದತ್ತಾ ಇವರ ವಿರುದ್ಧ ಮಾಡಲಾಗಿರುವ ಆರೋಪ ಆಧರಿಸಿ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸರ ಬಂಧನಕ್ಕೆ ಅಸ್ಸಾಂ ಪೊಲೀಸರ ವಿಶೇಷ ತಂಡ ಬೆಂಗಳೂರಿಗೆ ಆಗಮಿಸಿದೆ.
    ಅಸ್ಸಾಂ ಗುಹಾಟಿಯ ಐಪಿಎಸ್ ಅಧಿಕಾರಿ ಪ್ರತೀಕ್ ನೇತೃತ್ವದಲ್ಲಿ ಪೊಲೀಸರ ತಂಡ ಬೆಂಗಳೂರಿಗೆ ಆಗಮಿಸಿದ್ದು ಸ್ಥಳೀಯ ಪೊಲೀಸರ ನೆರವಿನಲ್ಲಿ ಬಸವೇಶ್ವರನಗರದಲ್ಲಿರುವ ಬಿ.ವಿ.ಶ್ರೀನಿವಾಸ್‍ರ ಮನೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದೆ.

    ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿ.ವಿ.ಶ್ರೀನಿವಾಸ್ ಕಾಂಗ್ರೆಸ್ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಈಗ ಅವರಿಗೆ ಕಾನೂನಿನ ತೊಡಕು ಎದುರಾಗಿದ್ದು, ಬಂಧನ ಭೀತಿ ಉಂಟಾಗಿದೆ. ಅಸ್ಸಾಂನ ಯುವಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿದ್ದ ಅಂಕಿತಾ ದತ್ತಾ ಆರೋಪ ಮಾಡಿ, ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮತ್ತು ಅಸ್ಸಾಂನ ಉಸ್ತುವಾರಿ ನೋಡಿಕೊಳ್ಳುವ ಪ್ರಧಾನ ಕಾರ್ಯದರ್ಶಿ ಕಳೆದ ಆರು ತಿಂಗಳಿನಿಂದ ತಮಗೆ ನಿರಂತರ ಕಿರುಕೂಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಈ ಕುರಿತು ತಾವು ಕಾಂಗ್ರೆಸ್‍ನ ಹಿರಿಯ ನಾಯಕರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಆರೋಪಿಸಿದ್ದರು. ಅದರ ಆಧಾರದ ಮೇಲೆ ಕಾಂಗ್ರೆಸ್ ಅಂಕಿತಾರನ್ನು ಪಕ್ಷದಿಂದ ನಿನ್ನೆಯಷ್ಟೆ ಆರು ವರ್ಷಗಳ ಕಾಲ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿದೆ.
    ಅದರ ಬೆನ್ನಲ್ಲೆ ಗುವಹಾಟಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಶ್ರೀನಿವಾಸ್‍ರನ್ನು ಬಂಧಿಸಲು ಕಾರ್ಯಚರಣೆಯನ್ನು ಆರಂಭಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಅಸ್ಸಾಂ ಪೊಲೀಸರಿಗೆ ನೋಟಿಸ್ ನೀಡಿದ್ದು, ವಿವರಣೆ ಕೇಳಿದೆ.

    Verbattle
    Verbattle
    Verbattle
    #karnataka #politicians #politics Congress Election ITI Karnataka Politics ಕಾಂಗ್ರೆಸ್ ಚುನಾವಣೆ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous ArticleSallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Next Article BJP ಗೆಲುವಿಗೆ ಸಂತೋಷ್ ಸೂತ್ರ | BL Santhosh
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Wvmxmk on ಏಪ್ರಿಲ್ 3, 2026 6:54 ಫೂರ್ವಾಹ್ನ

      Where the house fears the player – http://calcitriolc.com/mostbet-kasyno-online-2026-recenzja-eksperta-z-15-letnim-stazem-w-igaming/ , Your next breath could be your richest one yet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Allenjoymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Thomasanent ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.