ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    ಅಪರಾಧ

    ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ

    vartha chakraBy vartha chakraಡಿಸೆಂಬರ್ 24, 202513 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.24-
    ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಕಳೆದ ಐದು ದಿನಗಳಿಂದ ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ
    ತಲೆ ಮರೆಸಿಕೊಂಡಿರುವ ಶಾಸಕನಿಗಾಗಿ ಗೋವಾ, ಮಹಾರಾಷ್ಟ್ರ ಭಾಗದಲ್ಲಿ ಹುಡುಕಾಟ ನಡೆಸಿದ್ದು, ಎಲ್ಲಿಯೂ ಭೈರತಿ ಬಸವರಾಜ್ ಪತ್ತೆಯಾಗಿಲ್ಲ. ಪುಣೆಯಲ್ಲಿ ಕೊನೆಯದಾಗಿ ಅವರ ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಇದಾದ ಬಳಿಕ ಗೋವಾ ಕಡೆಗೆ ಪ್ರಯಾಣ ಮಾಡಿರುವುದು ಬೆಳಕಿಗೆ ಬಂದಿದೆ. ಬಳಿಕ‌ ಎಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಿಲ್ಲ.
    ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯು ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ವಜಾಗೊಂಡಿದೆ. ಇದರ ಬೆನ್ನಲ್ಲೇ ಸಿಐಡಿ ಎಸ್‌ಐಟಿ ಟೀಂ ಮಾಜಿ ಸಚಿವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
    ಕಳೆದ ಜುಲೈ 15ರ ರಾತ್ರಿ ರೌಡಿ ಶೀಟರ್ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು, ಈತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
    ಜು.15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮೀನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು.
    ಹತ್ಯೆಯು ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಸಹ ಬಯಲಾಗಿವೆ. ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮಿ ನೀಡಿರುವ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಇದರಲ್ಲಿ ಕೆಆರ್‌ ಪುರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಎ5 ಆರೋಪಿಯಾಗಿ ಹೆಸರಿಸಲಾಗಿದೆ ಬಿಕ್ಲು ಶಿವ ಹತ್ಯೆಗೆ ಪ್ರೇರಣೆ ನೀಡಿದ ಆರೋಪ ಬೈರತಿ ಬಸವರಾಜ್ ಮೇಲಿದೆ. ಈ ಕೇಸ್‌ನಲ್ಲಿ ಬೈರತಿ ಬಸವರಾಜ್ ಆಪ್ತ ಜಗದೀಶ್ ಅಲಿಯಾಸ್ ಜಗ್ಗ ಎ1 ಆಗಿದ್ದರೆ ಕಿರಣ್ ಸೇರಿದಂತೆ ಹಲವರ ಹೆಸರಿದೆ.

    Verbattle
    Verbattle
    Verbattle
    ಕೊಲೆ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Next Article ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    13 ಪ್ರತಿಕ್ರಿಯೆಗಳು

    1. JamesMes on ಏಪ್ರಿಲ್ 1, 2026 3:51 ಅಪರಾಹ್ನ

      http://bordervaluerx.com/# BorderValueRX

      Reply
    2. AntonioBoary on ಏಪ್ರಿಲ್ 1, 2026 4:09 ಅಪರಾಹ್ನ

      buy online pharmacy uk verified india drug manufacturers canadian drug stores

      Reply
    3. JamesMes on ಏಪ್ರಿಲ್ 1, 2026 9:52 ಅಪರಾಹ್ನ

      https://certifiedmaplerx.shop/# canadian pharmacy near me

      Reply
    4. Jamesnab on ಏಪ್ರಿಲ್ 2, 2026 12:36 ಫೂರ್ವಾಹ್ನ

      https://trustedindiacarerx.shop/# online pharmacy discount code

      Reply
    5. AntonioBoary on ಏಪ್ರಿಲ್ 2, 2026 1:19 ಫೂರ್ವಾಹ್ನ

      pharmacy in canada for viagra trusted indian pharmacy usa trust pharmacy

      Reply
    6. Danieltak on ಏಪ್ರಿಲ್ 2, 2026 2:39 ಫೂರ್ವಾಹ್ನ

      cheapest prescription pharmacy: trusted indian pharmacy usa – online otc pharmacy

      Reply
    7. AntonioBoary on ಏಪ್ರಿಲ್ 2, 2026 5:49 ಫೂರ್ವಾಹ್ನ

      canada pharmacy 24h Online medicine order rx pharmacy no prescription

      Reply
    8. Jamesnab on ಏಪ್ರಿಲ್ 2, 2026 6:13 ಫೂರ್ವಾಹ್ನ

      https://bordervaluerx.com/# mexican drugstore shipping to usa

      Reply
    9. Jeffreyessen on ಏಪ್ರಿಲ್ 2, 2026 6:46 ಫೂರ್ವಾಹ್ನ

      canadian pharmacy reviews: TrustedIndiaCare RX – online shopping pharmacy india

      Reply
    10. JamesMes on ಏಪ್ರಿಲ್ 2, 2026 10:52 ಫೂರ್ವಾಹ್ನ

      https://certifiedmaplerx.shop/# canadian pharmacy meds review

      Reply
    11. Danieltak on ಏಪ್ರಿಲ್ 2, 2026 2:16 ಅಪರಾಹ್ನ

      mexican pharmacy: TrustedIndiaCare RX – best online pharmacy

      Reply
    12. Jamesnab on ಏಪ್ರಿಲ್ 2, 2026 4:08 ಅಪರಾಹ್ನ

      http://certifiedmaplerx.com/# canadian drug prices

      Reply
    13. Jamesnab on ಏಪ್ರಿಲ್ 2, 2026 11:09 ಅಪರಾಹ್ನ

      https://bordervaluerx.com/# los algodones pharmacy online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • https://cheap-funeral-plans.co.uk/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Jamesnab ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.