ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    ಅಪರಾಧ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    vartha chakraBy vartha chakraಡಿಸೆಂಬರ್ 22, 202529 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.22-
    ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಗೆ ಸಿಲುಕಿರುವ ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ.
    ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ವಿದೇಶಕ್ಕೆ ಪರಾರಿಯಾಗಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
    ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ ತೆರಳಿದ್ದು, ಅಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ ಎರಡು ಮೂರು ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
    ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್‌ ನೀಡಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.
    ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್‌ ಹಾಜರಾಗಿದ್ದರು. ನಂತರ ಅಧಿವೇಶನಕ್ಕೆ ಬರದೇ ಗೈರಾಗಿದರು.
    ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಒಳಸಂಚು ನಡೆಸಿರುವ ಆರೋಪ ಎದುರಿಸುತ್ತಿರುವ ಬೈರತಿ ಬಸವರಾಜ್, ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದರ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದಿಸಿದ್ದರು.
    ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಬಂಧನ ಮಾಡಲು ಸಿಐಡಿ ಟೀಂ ಮುಂದಾಗಿದೆ.

    Verbattle
    Verbattle
    Verbattle
    ಕೊಲೆ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Next Article ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    29 ಪ್ರತಿಕ್ರಿಯೆಗಳು

    1. Jeffreyessen on ಏಪ್ರಿಲ್ 1, 2026 3:32 ಅಪರಾಹ್ನ

      mexico border medications usa access: BorderValue RX – BorderValueRX

      Reply
    2. Jeffreyessen on ಏಪ್ರಿಲ್ 1, 2026 6:21 ಅಪರಾಹ್ನ

      canadian medication delivery to usa: safe canadian pharmacy – CertifiedMaple RX

      Reply
    3. AntonioBoary on ಏಪ್ರಿಲ್ 1, 2026 7:04 ಅಪರಾಹ್ನ

      certified canadian pharmacy usa licensed canadian drug suppliers certified canadian pharmacy usa

      Reply
    4. Jamesnab on ಏಪ್ರಿಲ್ 1, 2026 11:48 ಅಪರಾಹ್ನ

      http://trustedindiacarerx.com/# canadian online pharmacy

      Reply
    5. Danieltak on ಏಪ್ರಿಲ್ 2, 2026 12:10 ಫೂರ್ವಾಹ್ನ

      licensed canadian drug suppliers: certified canadian pharmacy usa – canadian medication delivery to usa

      Reply
    6. Jeffreyessen on ಏಪ್ರಿಲ್ 2, 2026 5:26 ಫೂರ್ವಾಹ್ನ

      mexican drugstore shipping to usa: medication in mexico – mexico border medications usa access

      Reply
    7. Jeffreyessen on ಏಪ್ರಿಲ್ 2, 2026 8:14 ಫೂರ್ವಾಹ್ನ

      online pharmacy no rx: Online medicine home delivery – best canadian pharmacy

      Reply
    8. Jamesnab on ಏಪ್ರಿಲ್ 2, 2026 11:54 ಫೂರ್ವಾಹ್ನ

      https://bordervaluerx.shop/# BorderValue RX

      Reply
    9. Danieltak on ಏಪ್ರಿಲ್ 2, 2026 2:20 ಅಪರಾಹ್ನ

      canadian medication delivery to usa: certified canadian pharmacy – licensed canadian drug suppliers

      Reply
    10. JamesMes on ಏಪ್ರಿಲ್ 2, 2026 3:33 ಅಪರಾಹ್ನ

      http://trustedindiacarerx.com/# no rx needed pharmacy

      Reply
    11. Danieltak on ಏಪ್ರಿಲ್ 2, 2026 9:11 ಅಪರಾಹ್ನ

      BorderValueRX: mexico border medications usa access – mexico border medications usa access

      Reply
    12. Jamesnab on ಏಪ್ರಿಲ್ 3, 2026 1:19 ಫೂರ್ವಾಹ್ನ

      https://bordervaluerx.com/# mexico border medications usa access

      Reply
    13. Danieltak on ಏಪ್ರಿಲ್ 3, 2026 2:47 ಫೂರ್ವಾಹ್ನ

      mexico border medications usa access: BorderValue RX – BorderValueRX

      Reply
    14. Jamesnab on ಏಪ್ರಿಲ್ 3, 2026 4:22 ಫೂರ್ವಾಹ್ನ

      https://bordervaluerx.com/# BorderValue RX

      Reply
    15. Danieltak on ಏಪ್ರಿಲ್ 3, 2026 5:23 ಫೂರ್ವಾಹ್ನ

      licensed canadian drug suppliers: CertifiedMaple RX – CertifiedMaple RX

      Reply
    16. Jeffreyessen on ಏಪ್ರಿಲ್ 3, 2026 10:48 ಫೂರ್ವಾಹ್ನ

      certified canadian pharmacy usa: certified canadian pharmacy usa – cheap canadian pharmacy online

      Reply
    17. Jamesnab on ಏಪ್ರಿಲ್ 3, 2026 11:03 ಫೂರ್ವಾಹ್ನ

      https://certifiedmaplerx.com/# certified canadian pharmacy usa

      Reply
    18. Charlesdus on ಏಪ್ರಿಲ್ 3, 2026 3:15 ಅಪರಾಹ್ನ

      pharmacy in canada: canadapharmacyonline – NorthCareRx

      Reply
    19. Allenjoymn on ಏಪ್ರಿಲ್ 3, 2026 6:56 ಅಪರಾಹ್ನ

      https://ivermectinfast.shop/# trusted ivermectin pharmacy

      Reply
    20. RayfordRub on ಏಪ್ರಿಲ್ 3, 2026 11:02 ಅಪರಾಹ್ನ

      amoxil without prescription usa: amoxicillin capsules online – amoxicillin capsules online

      Reply
    21. Keithvob on ಏಪ್ರಿಲ್ 3, 2026 11:05 ಅಪರಾಹ್ನ

      http://stericarepharmacy.com/# where to get prednisone

      Reply
    22. Keithvob on ಏಪ್ರಿಲ್ 4, 2026 2:23 ಫೂರ್ವಾಹ್ನ

      http://ivermectinfast.com/# antiparasitic medication usa

      Reply
    23. RayfordRub on ಏಪ್ರಿಲ್ 4, 2026 6:09 ಫೂರ್ವಾಹ್ನ

      antibiotics online pharmacy usa: amoxicillin 500mg capsules antibiotic – amoxil fast

      Reply
    24. Allenjoymn on ಏಪ್ರಿಲ್ 4, 2026 6:56 ಫೂರ್ವಾಹ್ನ

      http://amoxilfast.com/# safe antibiotics online source

      Reply
    25. Kevinjoync on ಏಪ್ರಿಲ್ 5, 2026 1:14 ಅಪರಾಹ್ನ

      ivermectin 500mg: generic ivermectin online pharmacy – trusted ivermectin pharmacy

      Reply
    26. Keithvob on ಏಪ್ರಿಲ್ 5, 2026 4:05 ಅಪರಾಹ್ನ

      https://amoxilfast.shop/# amoxicillin capsules online

      Reply
    27. Kevinjoync on ಏಪ್ರಿಲ್ 6, 2026 7:24 ಫೂರ್ವಾಹ್ನ

      bacterial infection medication: trusted antibiotic pharmacy usa – fast delivery amoxicillin usa

      Reply
    28. Allenjoymn on ಏಪ್ರಿಲ್ 7, 2026 1:57 ಅಪರಾಹ್ನ

      https://amoxilfast.shop/# buy amoxil online usa

      Reply
    29. RayfordRub on ಏಪ್ರಿಲ್ 8, 2026 6:39 ಫೂರ್ವಾಹ್ನ

      prednisone prescription for sale: corticosteroid medication online – compare prednisone prices

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.