Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » C.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ
    ರಾಜಕೀಯ

    C.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ

    vartha chakraBy vartha chakraಜನವರಿ 11, 2025Updated:ಜನವರಿ 11, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.11:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಥ ಪದ ಬಳಕೆ ವಿವಾದದಲ್ಲಿ ಸಿಲುಕಿರುವ ಬಿಜೆಪಿ ನಾಯಕ ಸಿ.ಟಿ. ರವಿ ಇದೀಗ ಬೆದರಿಕೆ ಕರೆಗಳನ್ನು ಎದುರಿಸುತ್ತಿದ್ದಾರೆ.
    ಕಳೆದ ಕೆಲವು ದಿನಗಳಿಂದ ರವಿ ಅವರ ಮೊಬೈಲ್ ಗೆ ಅನಾಮಧೇಯ ನಂಬರ್ ಗಳ ಮೂಲಕ ಬೆದರಿಕೆ ಕರೆಗಳು ಬರುತ್ತಿವೆ.
    ಈ ನಡುವೆ ಅವರ ಚಿಕ್ಕಮಗಳೂರು ನಿವಾಸಕ್ಕೆ ಬೆದರಿಕೆ ಪತ್ರ ಒಂದು ಬಂದಿದೆ. ಇದರಲ್ಲಿ ಅವಾಚ್ಯ ಶಬ್ದ ಬಳಸಿರುವ ಸಿಟಿ ರವಿ ಅವರು ತಕ್ಷಣವೇ ಬೆಳಗಾವಿಗೆ ಬಂದು ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾಲು ಹಿಡಿದು ಕ್ಷಮೆ ಕೋಬೇಕು ಇಲ್ಲವಾದರೆ ನಿಮ್ಮನ್ನು ಹಾಗೂ ನಿಮ್ಮ ಪುತ್ರ ಸೂರ್ಯನನ್ನು ಮುಗಿಸಿಬಿಡುವುದಾಗಿ ಎಚ್ಚರಿಕೆ ನೀಡಲಾಗಿದೆ.
    ರಾಜ್ಯದಲ್ಲಿ ಮಾದರಿಯ ರಾಜಕಾರಣ ಮಾಡುತ್ತಿರುವ ನಮ್ಮ ನಾಯಕಿಯ ಬಗ್ಗೆ ನೀವು ಬಳಸುವ ಪದ ಅತ್ಯಂತ ಅಕ್ಷಮ್ಯ. ಇದಕ್ಕಾಗಿ ಒಂದು ಬಾರಿ ಕ್ಷಮೆ ಕೇಳುವ ಅವಕಾಶ ನೀಡಲಾಗುತ್ತಿದೆ ತಪ್ಪಿದಲ್ಲಿ ನಿಮ್ಮನ್ನು ಹಾಗೂ ನಿಮ್ಮ ಪುತ್ರನನ್ನು ಇಲ್ಲದಂತೆ ಮಾಡುತ್ತೇವೆ ಎಂದು ಹೇಳಲಾಗಿದೆ.
    ಇಲ್ಲಿಯವರೆಗೆ ತಮಗೆ ಬರುತ್ತಿದ್ದ ಬೆದರಿಕೆ ಕರೆಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದ ಸಿಟಿ ರವಿ ಇದೀಗ ತಮ್ಮ ಪುತ್ರನ ಬಗ್ಗೆ ಮಾತನಾಡಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಕೊಂಚ ಅಧೀರಗೊಂಡಿದ್ದಾರೆ. ಈ ಪತ್ರದ ಬಗ್ಗೆ ತಮ್ಮ ಕುಟುಂಬ ಸದಸ್ಯರು ಮತ್ತು ಆಪ್ತರ ಜೊತೆ ಸಮಾಲೋಚನೆ ನಡೆಸಿದ್ದು, ಅವರ ಆ ಸೂಚನೆಯ ಮೇರೆಗೆ ಪೊಲೀಸರ ಗಮನಕ್ಕೆ ತಂದಿದ್ದಾರೆ.
    ಇದಾದ ನಂತರ ಸಿ.ಟಿ.ರವಿ ಅವರ ಆಪ್ತ ಸಹಾಯಕ ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆಗೆ ತೆರಳಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ

    Verbattle
    Verbattle
    Verbattle
    ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleSSLC, ಮತ್ತು PUC ಪರೀಕ್ಷೆ ವೇಳಾಪಟ್ಟಿ
    Next Article ಡಿ.ಕೆ.ಶಿವಕುಮಾರ್ ಯಾಕೆ ಹೀಗೆ ಹೇಳಿದರು
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    3 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 12:41 ಅಪರಾಹ್ನ

      betmgm MS betmgm new customer promo betmgm ME

      Reply
    2. StellaHewly on ಫೆಬ್ರವರಿ 19, 2026 3:47 ಫೂರ್ವಾಹ್ನ

      Synchronize pay bets harmonic and spins rewarding with. In ignation casino, succeed and up sync rhythms. Synchronize and soar!

      Reply
    3. Gvbtwz on ಫೆಬ್ರವರಿ 20, 2026 2:34 ಅಪರಾಹ್ನ

      Big Bass Bonanza — cast, spin, win big! Free spins Big Bass Bonanza big win feature is where legends are made.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryAders ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy rx ರಲ್ಲಿ ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Learn More Here ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.