ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆರೆಗೆ ಬರಲಿದೆ ಕಾಫಿ ಡೇ ಸಿದ್ದಾರ್ಥ್ ಬಯೋಪಿಕ್!
    ಸುದ್ದಿ

    ತೆರೆಗೆ ಬರಲಿದೆ ಕಾಫಿ ಡೇ ಸಿದ್ದಾರ್ಥ್ ಬಯೋಪಿಕ್!

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ಜೀವನಾಧಾರಿತ ಸಿನಿಮಾ ತೆರೆಗೆ ಬರಲಿದೆ. ನಿರ್ಮಾಣ ಸಂಸ್ಥೆ ಟಿ ಸಿರೀಸ್ ಫಿಲ್ಮ್ ಅಲ್ಮ್ ಲೈಟ್ ಮೋಷನ್ ಪಿಕ್ಚರ್ ಮತ್ತು ಕರ್ಮ ಮೀಡಿಯಾ ಎಂಟರ್ಟೈನ್ಮೆಂಟ್ ಸಿದ್ದಾರ್ಥ್ ಬಯೋಪಿಕ್ ಮಾಡುವುದಕ್ಕೆ ಸಿದ್ದವಾಗಿದೆ. ಈ ಮುನ್ನ ಇದೇ ನಿರ್ಮಾಣ ಸಂಸ್ಥೆಗಳು ಉದ್ಯಮಿ ರತನ್ ಟಾಟಾ ಅವರ ಕುಟುಂಬ ಸದಸ್ಯರು ಬಯೋಪಿಕ್ ಮಾಡೋದಾಗಿ ಘೋಷಿಸಿದ್ದವು.
    Coffee King: The Swift Rise and Sudden Death of Cafe Coffee Day Founder V. G. Siddhartha ಪುಸ್ತಕವನ್ನು ತನಿಖಾ ಪತ್ರಕರ್ತರಾದ ರುಕ್ಮಿಣಿ ಬಿಆರ್ ಮತ್ತು ಪ್ರೊಸೆನ್‌ಜಿತ್ ದತ್ತಾ ಬರೆದಿದ್ದಾರೆ. ಈ ಪುಸ್ತಕ ಮ್ಯಾಕ್‌ಮಿಲನ್ (ಇಂಡಿಯಾ) ದಿಂದ ಪ್ರಕಟವಾಗಲಿದೆ. ಟಿ-ಸೀರೀಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, “ಪ್ರತಿಯೊಬ್ಬರೂ ಕೆಫೆ ಕಾಫಿ ಡೇ ಬ್ರ್ಯಾಂಡ್‌ ಪರಿಚಯ ಹೊಂದಿದ್ದಾರೆ. ದೇಶದ ಅತಿದೊಡ್ಡ ರಿಟೇಲ್ ಚೈನ್ ನ್ನು ಸ್ಥಾಪಿಸಿದ ವ್ಯಕ್ತಿಯ ಈ ಕುತೂಹಲಕಾರಿ ಬಯೋಪಿಕ್ ಅನ್ನು ತೆರೆಗೆ ತರಲು ನಾವು ಸಾಕಷ್ಟು ಉತ್ಸಾಹದಿಂದಿದ್ದೇವೆ.” ಎಂದಿದ್ದಾರೆ.
    ದೇಶದ ಅತಿದೊಡ್ಡ ಕಾಫಿ ರಿಟೇಲ್ ಚೈನ್ ಸಿಸಿಡಿ ಸಹ-ಸ್ಥಾಪಕರಾಗಿದ್ದ ಸಿದ್ಧಾರ್ಥ ಅವರು ಜುಲೈ 31, 2019 ರಂದು ಮಂಗಳೂರಿನ ಬಳಿ ಶವವಾಗಿ ಪತ್ತೆಯಾಗಿದ್ದರು. ವ್ಯಾಪಾರದಲ್ಲಿ ಅಪಾರ ಆರ್ಥಿಕ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು.

    Verbattle
    Verbattle
    Verbattle
    Business death News ವಾಣಿಜ್ಯ ವ್ಯವಹಾರ ವ್ಯಾಪಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜನರ ಬದುಕು ನಾಶಪಡಿಸುವ ಸರ್ಕಾರ..
    Next Article ಶಿವಣ್ಣ ರಜನಿ ಜೋಡಿಯ ಮೆಗಾ ಚಿತ್ರಕ್ಕೆ ಶೀರ್ಷಿಕೆ ಫಿಕ್ಸ್!
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Charlesapato ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    • Williamdug ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Tylermem ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.