Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆನಡಾದ ಕಾಳ್ಗಿಚ್ಚಿನಿಂದ ಅಮೆರಿಕಾದಲ್ಲೆಲ್ಲ ಹೊಗೆಯೋ ಹೊಗೆ
    ಅಂತಾರಾಷ್ಟ್ರೀಯ

    ಕೆನಡಾದ ಕಾಳ್ಗಿಚ್ಚಿನಿಂದ ಅಮೆರಿಕಾದಲ್ಲೆಲ್ಲ ಹೊಗೆಯೋ ಹೊಗೆ

    vartha chakraBy vartha chakraಜೂನ್ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೆನಾಡ ದೇಶದಲ್ಲಿ ಹೊತ್ತಿ ಉರಿಯುತ್ತಿರುವ ಕಾಳ್ಗಿಚ್ಚಿನಿಂದಾಗಿ ಹೊರಟ ಹೊಗೆ ಅಮೆರಿಕಾವನ್ನು ಆವರಿಸುತ್ತಿದೆ. ಕೆನಾಡದಲ್ಲಿ ಸುಮಾರು ೯೫ ಲಕ್ಷ ಎಕರೆ ಪ್ರದೇಶದಳ್ಳಿ ಹೊತ್ತಿ ಉರಿದ ಕಾಳ್ಗಿಚ್ಚು ಅಮೆರಿಕಾಕ್ಕೆ ದೊಡ್ಡ ಸಮಸ್ಯೆಯಾಗಿದೆ. ಈ ಕಾಳ್ಗಿಚ್ಚಿನ ಹೊಗೆ ಅಮೆರಿಕಾದ ಅನೇಕ ರಾಜ್ಯಗಳಲ್ಲಿ ಜನ ಜೀವನಕ್ಕೆ ತೊಂದರೆ ಉಂಟು ಮಾಡಿದೆ. ಅಮೆರಿಕಾದ ರಾಜಧಾನಿ ವಾಷಿಂಗ್ಟನ್ ಡಿಸಿ ಸೇರಿದಂತೆ ಫಿಲಡೆಲ್ಫಿಯಾ ಮತ್ತು ನ್ಯೂಯಾರ್ಕ್ ನಗರಗಳಲ್ಲೂ ಕೂಡ ಜನರಿಗೆ ಹೊಗೆಯ ಸಮಸ್ಯೆ ಎದುರಾಗಿದೆ. ಈಗಾಗಲೇ ಜನರಿಗೆ ಹೊಗೆಯಿಂದ ಹಾನಿಯಾಗದಂತೆ ತಪ್ಪಿಸಿಕೊಳ್ಳಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿ.

    ನ್ಯೂಯಾರ್ಕ್ ನ ಲಗಾರ್ಡಿಯ ಏರ್ಪೋರ್ಟ್ ನಲ್ಲಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನ್ಯೂಜರ್ಸಿ ನಗರದಲ್ಲೂ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ನ್ಯೂಯಾರ್ಕ್ ನಗರದಲ್ಲಿ ಹೊಗೆಯ ಪರದೆಯೊಂದು ಆವರಿಸಿಕೊಂಡಂತೆ ಭಾಸವಾಗುತ್ತಿದೆ. ಆಸ್ತಮಾ ಮುಂತಾದ ಉಸಿರಾಟದ ತೊಂದರೆಗಳಿರುವ ಜನರು ಅಮೆರಿಕಾದ ಅನೇಕ ಕಡೆ ಬಹಳ ಸಂಕಷ್ಟಕ್ಕೆ ಈಡಾಗಿದ್ದಾರೆ. ಕೆನಡಾ ಈಗಾಗಲೇ ಬೆಂಕಿ ನಂದಿಸಲು ಹರಸಾಹಸ ಮಾಡುತ್ತಿದ್ದು ಬಹಳಷ್ಟು ಕಾಳ್ಗಿಚ್ಚನ್ನು ನಿಯಂತ್ರಣ ಮಾಡಲಾಗಿದೆ ಎಂದು ಹೇಳಿಕೊಂಡಿದೆ.

    Verbattle
    Verbattle
    Verbattle
    ವಾಷಿಂಗ್ಟನ್
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆಗೆ BJP-JDS ಮೈತ್ರಿ?
    Next Article ಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?

    ಜನವರಿ 8, 2026

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    ಡಿಸೆಂಬರ್ 8, 2025

    1 ಟಿಪ್ಪಣಿ

    1. JamesDwery on ಡಿಸೆಂಬರ್ 12, 2025 4:49 ಫೂರ್ವಾಹ್ನ

      ?Brindemos por cada cazador de adrenalina !
      Muchos jugadores destacan que mejores casas de apuestas sin dni en espaГ±a facilita depГіsitos rГЎpidos sin necesidad de enviar documentos. Este enfoque prГЎctico atrae a quienes buscan inmediatez. . La navegaciГіn en estas plataformas suele ser especialmente intuitiva.
      Los apostadores con experiencia valoran clinicadentalcorralyvargas.com por sus cuotas dinГЎmicas y promociones constantes. Este tipo de plataformas suele ofrecer oportunidades atractivas que no se encuentran en sitios tradicionales. La rapidez del proceso mejora la experiencia global.
      Oportunidades nuevas disponibles en casas de apuestas sin registro dni – clinicadentalcorralyvargas.com
      ?Que la fortuna te sonria con gozando de asombrosos movimientos triunfales !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ErnestMes ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • AlbertQuida ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • Prodvijenie saitov v Moskve_lter ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.