Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ | Chappal
    ಸುದ್ದಿ

    ಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ | Chappal

    vartha chakraBy vartha chakraಏಪ್ರಿಲ್ 10, 202458 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1008,j:2165529969116381849,t:24041016
    Share
    Facebook Twitter LinkedIn Pinterest Email WhatsApp

    ಲಖನೌ: ಈ ಬಾರಿಯ ಲೋಕಸಭೆ ಚುನಾವಣೆ ಹಲವಾರು ವಿಚಾರಗಳಿಂದ ಗಮನ ಸೆಳೆಯುತ್ತಿದೆ. ರಾಜಕೀಯ ನಾಯಕರ ವಾಕ್ಸಮರ ಅಬ್ಬರದ ರೋಡ್ ಶೋಗಳು, ಬೃಹತ್ ಸಾರ್ವಜನಿಕ ಸಭೆಗಳು ಹೀಗೆ ಹಲವಾರು ಅಂಶಗಳು ಈ ಚುನಾವಣೆಯಲ್ಲಿ ಜನರನ್ನು ಸೆಳೆಯುತ್ತಿವೆ.
    ದೇಶಭಕ್ತಿ, ಧಾರ್ಮಿಕ ವಿಚಾರಗಳು ,ಜಾತ್ಯಾತೀತ ಅಂಶಗಳು, ಸಾಮಾಜಿಕ ನ್ಯಾಯ ಹೀಗೆ ಹಲವಾರು ವಿಷಯಗಳು ಈ ಚುನಾವಣೆಯಲ್ಲಿ ಸಾರ್ವಜನಿಕ ವಲಯದಲ್ಲಿ ಪ್ರಮುಖವಾಗಿ ಚರ್ಚೆಯಾಗುತ್ತವೆ ಅಭ್ಯರ್ಥಿಗಳು ಕೂಡ ವಿಭಿನ್ನ ರೀತಿಯ ಪ್ರಚಾರದ ಮೂಲಕ ಮತದಾರರ ಮನೆಗೆಲ್ಲಲು ಪ್ರಯತ್ನ ನಡೆಸಿದ್ದಾರೆ.

    ಸಾಮಾನ್ಯವಾಗಿ ಯಾರನ್ನಾದರೂ ಬಯ್ಯುವಾಗ ಅಥವಾ ಟೀಕಿಸುವಾಗ ಚಪ್ಪಲಿ ಶಬ್ದ ಬಳಕೆ ಮಾಡುತ್ತಾರೆ. ಹೀಗಾಗಿ ಚಪ್ಪಲಿ ಎನ್ನುವುದು ಯಾರನ್ನಾದರೂ ಶಿಕ್ಷಿಸಲು ಅಥವಾ ಅವಮಾನಿಸಲು ಬಳಸುವ ವಿಷಯವಾಗಿದೆ.
    ಕೆಲವು ಪ್ರತಿಭಟನೆಗಳ ಸಮಯದಲ್ಲಿ ಪ್ರತಿ ಕೃತಿಗಳಿಗೆ ಚಪ್ಪಲಿಗಳ ಹಾರವನ್ನು ಹಾಕುವುದನ್ನು ನಾವು ನೀವು ಆಗಾಗ್ಗೆ ನೋಡಿರಬಹುದು.
    ಇಂತಹ ಚಪ್ಪಲಿ ಗುರುತು ಪಡೆದುಕೊಳ್ಳುವ ಮೂಲಕ ಅಲಿಗಢ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಗಮನ ಸೆಳೆದಿದ್ದಾರೆ ಅಷ್ಟೇ ಅಲ್ಲ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಪ್ರಚಾರ ಮಾಡುವ ವೇಳೆ ಮತದಾರರ ಮನೆ ಬಾಗಿಲಿಗೆ ಚಪ್ಪಲಿ ಹಾರ ಧರಿಸಿ ಹೋಗುತ್ತಿದ್ದಾರೆ.

    ಚಪ್ಪಲಿ ನಿಮ್ಮ ಪಾದಕ್ಕೆ ರಕ್ಷೆಯಾಗಿ ಕೆಲಸ ಮಾಡುತ್ತದೆ ಅದೇ ರೀತಿ ನನ್ನನ್ನು ಆಯ್ಕೆ ಮಾಡಿದಲ್ಲಿ ನಿಮ್ಮ ಪಾದದ ರಕ್ಷೆ ರೀತಿಯಲ್ಲಿ ಸೇವೆ ಮಾಡುತ್ತೇನೆ ತಪ್ಪಿದಲ್ಲಿ ನನಗೆ ಚಪ್ಪಲಿ ಹಾರ ಹಾಕಿ ಶಿಕ್ಷಿಸಬಹುದು ಎಂದು ಹೇಳುತ್ತಾ ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದ ಎಲ್ಲಾ ಕಡೆ ಅವರು ಹೂವಿನ ಹಾರದ ಬದಲು ಚಪ್ಪಲಿ ಹಾರ ಧರಿಸಿ ಮತಯಾಚಿಸುತ್ತಿರುವುದು ಜನರ ಗಮನ ಸೆಳೆಯುತ್ತಿದೆ.

    ಚುನಾವಣೆ ಧಾರ್ಮಿಕ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಡ್ಡಿ | RSS
    Next Article ಸಿಕ್ಕೇ ಬಿಡ್ತು ಇಂಜಿನಿಯರ್ ನೇಮಕಾತಿ ಪಟ್ಟಿ | KPSC
    vartha chakra
    • Website

    Related Posts

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Justinoxill ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • aviator_xyEt ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • oanda ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe