ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss
    ಸುದ್ದಿ

    ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss

    vartha chakraBy vartha chakraಮಾರ್ಚ್ 27, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.27- ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ
    ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಲವು ಶಾಸಕರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ.ಇವರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಲು ನಿರ್ಧರಿಸಲಾಗಿದೆ.
    ಕಳೆದ ರಾತ್ರಿ ಪಕ್ಷದ ಹಿರಿಯ ನಾಯಕ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ.ಆನಂತರ ಈ ಬೆಳಿಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ‌ ಸೇರಿದಂತೆ ಕೆಲ ಪ್ರಮುಖರ ಜೊತೆ ಮಾತನಾಡಿದ ಅಮಿತ್ ಶಾ ಟಿಕೆಟ್ ನಿರಾಕರಿಸುತ್ತಿರುವರ ಜೊತೆ ಮಾತನಾಡಲು ಸೂಚಿಸಿದರು ಎನ್ನಲಾಗಿದೆ
    ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ,ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಬಸವರಾಜ ದಡೆಸಗೂರು, ನೆಹರು ಓಲೇಕಾರ್, ಮಾಡಾಳ್ ವಿರೂಪಾಕ್ಷಪ್ಪ , ರಘುಪತಿ ಭಟ್,ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ವಿ.ಎಸ್.ಅಂಗಾರ,ಕೆ.ಜಿ.ಬೋಪಯ್ಯ ಅವರುಗಳಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ.
    ಗೋವಿಂದ ಕಾರಜೋಳ ಬದಲಿಗೆ ಅವರ ಪುತ್ರ ಮೈಸೂರಿನ ರಾಮದಾಸ್ ಬದಲಿಗೆ ಅವರು ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡಲು ಪಕ್ಷದ ಚಿಂತಕರ ಚಾವಡಿ ಅಭಿಪ್ರಾಯ ತಿಳಿಸಿದ್ದು ಇದನ್ನು ಅಮಿತ್ ಶಾ ಸಿಎಂ ಬೊಮ್ಮಾಯಿ‌ ಹಾಗೂ ಇತರ ನಾಯಕರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ
    ಈಗಾಗಲೇ ಬಿಜೆಪಿಯು ದೆಹಲಿ ಮೂಲದ ಖಾಸಗಿ ಸಂಸ್ಥೆಯಿಂದ ಐದು ಬಾರಿ ಈ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ್ದು, ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಇವರು ಸೋಲುವ ಸಾಧ್ಯತೆ ಇದೆ ಎಂದು ವರದಿ ನೀಡಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಬದಲು ಹೊಸ ಮುಖಗಳಿಗೆ ಅಂದರೆ ಆರ್‍ಎಸ್‍ಎಸ್,
    ಸಂಘಪರಿವಾರದ ಹಿನ್ನಲೆಯುಳ್ಳ ಹಾಗೂ ಸಮಾಜದಲ್ಲಿ ಒಂದಿಷ್ಟು ಹೆಸರು ಗಳಿಸಿರುವ ಯುವ ಮುಖಗಳನ್ನು ಕಣಕ್ಕಿಳಿಸಬೇಕೆಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
    ಗುಜರಾತ್ ಮಾಡೆಲ್ ಕೂಡ ಇದೇ ಆಗಿದ್ದು ಅಲ್ಲಿ ಹಿರಿಯರ ಬದಲು ಕಿರಿಯರಿಗೆ ಮಣೆ ಹಾಕಲಾಗಿತ್ತು. ಇದು ಉತ್ತಮ ಫಲಿತಾಂಶ ನೀಡಿದ ಹಿನ್ನೆಲೆಯಲ್ಲಿ ಇದೇ ಮಾದರಿಯನ್ನು ಇಲ್ಲಿಯೂ ಅನುಸರಿಸಲಾಗುತ್ತದೆ ಎನ್ನಲಾಗಿದೆ.
    ಈಗಾಗಲೇ ಬಿಜೆಪಿ ಆಂತರಿಕ ಸರ್ವೆಯಲ್ಲೂ ಕೆಲ ಹಾಲಿ ಶಾಸಕರು ಈ ಬಾರಿ ಸೋಲು ಕಾಣುವ ವರದಿ ಬಂದಿದೆ. ಅಂಥ ಹಾಲಿ ಶಾಸಕರಿಗೆ ಈ ಬಾರಿ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟಿನಲ್ಲಿ ಸುಮಾರು 15ಕ್ಕೂ ಹೆಚ್ಚು ಬಿಜೆಪಿ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಆತಂಕ ಎದುರಿಸುತ್ತಿದ್ದಾರೆ

    Verbattle
    Verbattle
    Verbattle
    #karnata BJP Karnataka rss ಈಶ್ವರಪ್ಪ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ
    Next Article Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.