ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Car ನಲ್ಲಿ Drugs ಮಾರೋ students..
    ಸುದ್ದಿ

    Car ನಲ್ಲಿ Drugs ಮಾರೋ students..

    vartha chakraBy vartha chakraಮೇ 23, 2022Updated:ಮೇ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.23 – ಐಷಾರಾಮಿ ಜೀವನಕ್ಕಾಗಿ ಕಾರಿನಲ್ಲಿ ‌ಸಂಚರಿಸುತ್ತಾ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖತರ್ನಾಕ್
    ಪದವಿ ವಿದ್ಯಾರ್ಥಿಗಳನ್ನು ಗಿರಿನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಬಿಳೇಕಳ್ಳಿಯ ಅನುಗ್ರಹ ಲೇಔಟ್ ನ‌‌ ವಿ. ಮನೋರಂಜಿತ್ (20) ಬೊಮ್ಮನಹಳ್ಳಿಯ‌ 9ನೇ ಸ್ಟೀಟ್ ನ ಸುಗೇಶ್ ಕುಮಾರನ್ ಅಲಿಯಾಸ್ ಕುಮಾರನ್ (20) ಬಂಧಿತ ‌ಆರೋಪಿಗಳಾಗಿದ್ದಾರೆ.
    ಬಂಧಿತರಿಂದ 51.44 ಗ್ರಾಂ ಗಾಂಜಾ‌, 51 ಗ್ರಾಂ ಎಕ್ಸ್ ಟಸಿ ಮಾತ್ರೆಗಳು, 3,850 ರೂ ನಗದು, 2 ಐ ಫೋನ್ ಮೊಬೈಲ್‌ಗಳು, ಸಿಲ್ವರ್ ಕಲರ್ ಹುಂಡೈ ಐ-20 ಕಾರು, ಸ್ಪೋರ್ಟ್ಸ್ ಬ್ಯಾಗ್ ಹಾಗೂ ಖಾಲಿ ಪ್ಲಾಸ್ಟಿಕ್ ಕವರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.
    ಆರೋಪಿಗಳು‌ ಕಳೆದ ಮೇ.21 ರಂದು ಬನಶಂಕರಿ 3ನೇ ಹಂತದ 100 ಅಡಿ ರಿಂಗ್ ರಸ್ತೆ, ಹೊಸಕೆರೆಹಳ್ಳಿ ಕೆ.ಇ.ಬಿ.ಜಂಕ್ಷನ್ ಬಳಿ ಹುಂಡೈ ಐ-20 ಕಾರಿನಲ್ಲಿ ಗಾಂಜಾ‌ ಇಟ್ಟುಕೊಂಡು ಕಾಲೇಜು ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ ಮಾರಾಟ
    ಮಾಡುತ್ತಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
    ಆರೋಪಿ ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಕಾಂ ಓದುತ್ತಿದ್ದಾರೆ. ದಾಳಿ ನಡೆಸಿದ ಗಿರಿನಗರ ಪೊಲೀಸರು 51 ಗ್ರಾಂ ಎಕ್ಸ್ ಟಸಿ ಮಾತ್ರೆಗಳು, ವಿವಿಧ ಬಗೆಯ ಡ್ರಗ್ಸ್​ಗಳು, ಮೊಬೈಲ್ ಫೋನ್, ಕಾರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    drugs peddler and supplier caught red hand pes college hosakere hali
    Share. Facebook Twitter Pinterest LinkedIn Tumblr Email WhatsApp
    Previous Articleಫೇಸ್ಬುಕ್ ನಲ್ಲಿ ಯುವತಿ ಎಂದು ನಂಬಿಸಿ ಮಹಿಳೆಯಿಂದ ವಂಚನೆ
    Next Article ಆಂದೋಲನಕ್ಕೆ ಧುಮುಕಿದ ಮಾಜಿ CM ಗಳು.
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Jwrhlm ರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಂಡಾಯಕ್ಕೆ ಸಜ್ಜಾದ ನೌಕರರು.
    • ThomasHow ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.