ಬೆಂಗಳೂರು,ಫೆ.11- ಹಾಲು ಉತ್ಪಾದಕರಿಗೆ ಸಹಾಯಧನ ನೀಡಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಮಾಜಿ ಶಾಸಕ ಪಿ.ರಾಜೀವ್ ಸೇರಿದಂತೆ ಒಂಭತ್ತು ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಪ್ರತಿಭಟನೆ ಸಮಯದಲ್ಲಿ ಸರ್ಕಾರದ ಗಮನ ಸೆಳೆಯುವ ಸಲುವಾಗಿ ಈ ನಾಯಕರು ಆರು ಗೋವುಗಳನ್ನು ಫ್ರೀಡಂ ಪಾರ್ಕ್‌ಗೆ ತಂದಿದ್ದರು.
ಈ ಹಿನ್ನೆಲೆಯಲ್ಲಿ 9 ಮಂದಿ ಬಿಜೆಪಿ ನಾಯಕರ ವಿರುದ್ಧ ಮನೇಕಾ ಗಾಂಧಿ ಕಾನೂನು ಎಂದೇ ಖ್ಯಾತಿ ಪಡೆದಿರುವ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಕಳೆದ ಫೆ.6ರಂದು ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ತಮ್ಮೊಂದಿಗೆ ಗೋವುಗಳನ್ನೂ ಕರೆತಂದಿದ್ದರು.
ಪ್ರತಿಭಟನೆ ತಡೆಯಲು ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು.ಈ ವೇಳೆ ಕೆಲ ನಾಯಕರು ಗೋವುಗಳನ್ನೂ ಕೂಡ ತಮ್ಮೊಂದಿಗೆ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು.
ಬಸ್ ಗಳಲ್ಲಿ ಸಣ್ಣ ಬಾಗಿಲುಗಳಿರುವುದರಿಂದ ಅವುಗಳನ್ನು ಬಸ್ ಗಳ ಒಳಗೆ ಹತ್ತಿಸಲು ಸಾಧ್ಯವಾಗುತ್ತಿರಲಿಲ್ಲ. ಗೋವುಗಳ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಯಿತು. ಪ್ರತಿಭಟನಾ ಸ್ಥಳದಲ್ಲಿ ದೊಡ್ಡ ದೊಡ್ಡ ಸ್ಪೀಕರ್ ಗಳಲ್ಲಿ ಬರುತ್ತಿದ್ದ ಧ್ವನಿಯಿಂದಾಗಿ ಗೋವುಗಳು ಭೀತಿಗೊಳಗಾಗಿ ವಿವಿಧ ದಿಕ್ಕುಗಳಲ್ಲಿ ಓಡಲು ಪ್ರಯತ್ನಿಸುತ್ತಿದ್ದವು ಎಂದು ಪೊಲೀಸರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಭಟನೆ ವೇಳೆ ಗೋವುಗಳಿಗೆ ಹಿಂಸೆ ನೀಡಿದವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಅವರು ದೂರು ದಾಖಲಿಸಿದ್ದಾರೆ.
ಮಾಜಿ ಶಾಸಕ ಪಿ ರಾಜೀವ್,ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ, ಹರೀಶ್, ಸಪ್ತಗಿರಿಗೌಡ ಸೇರಿದಂತೆ ಒಂಭತ್ತು ಜನರ ವಿರುದ್ಧ ದೂರು ದಾಖಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದರೂ, ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರುವುದು ಕಾನೂನುಬಾಹಿರವಾಗಿದೆ. ಆರು ಹಸುಗಳನ್ನು ಪ್ರತಿಭಟನಾಕಾರರು ಅಮಾನವೀಯವಾಗಿ ನಡೆಸಿಕೊಂಡರು. ಈ ಜಾನುವಾರುಗಳ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದರೂ, ಇನ್ನು ಮುಂದೆ ಯಾವುದೇ ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
7 ಪ್ರತಿಕ್ರಿಯೆಗಳು
механизм для штор электрический [url=provorota.su]provorota.su[/url] .
вывод из запоя ростов и область [url=http://vyvod-iz-zapoya-rostov111.ru/]http://vyvod-iz-zapoya-rostov111.ru/[/url] .
вывод из запоя круглосуточно [url=www.vyvod-iz-zapoya-v-stacionare13.ru]вывод из запоя круглосуточно[/url] .
онлайн казино беларусь [url=https://stroy-minsk.by]онлайн казино беларусь[/url] .
заказать семена почтой наложенным платежом недорого [url=www.semenaplus74.ru/]www.semenaplus74.ru/[/url] .
заказать проститутку [url=http://drive-models.ru]заказать проститутку[/url] .
Транснациональные перевозки играет важнейшую задачу в обеспечении стабильных поставок в Российскую Федерацию. Это комплексный подход, включающий логистическую координацию, таможенное оформление и организацию поставок. Компетентный подход и работа с проверенными компаниями гарантируют эффективность и обеспечивают быструю перевозку.
Одной из важнейших целей в грузоперевозках является определение маршрута – https://ved-mezhdunarodnaya-logistika.ru/ . Для грузоперевозок на территорию РФ используются комбинированные решения: морские маршруты обеспечивают высокую вместимость, авиационные — ценных грузов, а поездные перевозки — для баланса скорости и цены. Протяженность России нередко требует комбинированные маршруты.
Не менее значимым процессом является прохождение таможенного контроля. Грамотная обработка таможенным бумагам, соблюдение законодательства и учет санкционных ограничений обеспечивают успех. Работа с профессионалами упрощает процесс, повышает прозрачность.
Цифровые решения активно изменяют международную логистику. Платформы контроля, решения для учета и системы прогнозирования улучшают оптимизацию процессов. Компании благодаря этому адаптироваться к изменениям, оперативно управлять рисками и избегать перебоев.
Глобальные перевозки нуждается в координации, профессионализма и работы с профессионалами. Это важный механизм, позволяющий российским предприятиям конкурировать на мировом рынке и работать на международном уровне.