ಬೆಂಗಳೂರು, ಮೇ 4- ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ (Modi) ಅವರು ನಡೆಸಲುದ್ದೇಶಿಸಿದ್ದ ರೋಡ್ ಶೋ ನಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಸಂಚಾರ ದಟ್ಟಣೆ ವಿಷಯದಲ್ಲಿ ಜನ ಸಾಮಾನ್ಯರಿಂದ ಕೇಳಿ ಬಂದ…
Browsing: ಚುನಾವಣೆ 2024
ಬೆಂಗಳೂರು – ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ರಂಗು ಬಂದಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ವಿರುದ್ಧ ಇದೀಗ ಪಕ್ಷಿಯರೇ ತಿರುಗಿಬಿದ್ದಿದ್ದಾರೆ. ಕಾಂಗ್ರೆಸ್ ಈ ಬಾರಿ ಬಹುಮತ…
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆಯಿಂದ ನಡೆಯುತ್ತಿದೆ. ಅಖಾಡದಲ್ಲಿ ಕಣಕ್ಕಿಳಿದಿರುವ ಅಭ್ಯರ್ಥಿಗಳು ಶಕ್ತಿ ಪ್ರದರ್ಶನದ ಮೂಲಕ ಮತದಾರರ ಮನ ಗೆಲ್ಲಲು ಕಸರತ್ತು ನಡೆಸಿದ್ದಾರೆ. ರಾಜಕೀಯ ಪಕ್ಷಗಳ ನಾಯಕರಂತೂ, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ನಾನಾ ರೀತಿಯ ಪ್ರಯತ್ನಗಳನ್ನು…
ಬೆಂಗಳೂರು – ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುತ್ತಾರೆ ಎನ್ನುವುದು ನಾಣ್ನುಡಿ. ಇದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಅವರ ಪಾಲಿಗಂತೂ ಅಕ್ಷರಶಃ ನಿಜವಾಗಿದೆ. ಶಿವಕುಮಾರ್ ಅವರ ಪ್ರತಿಯೊಂದೂ ಯಶಸ್ಸಿನ ಹಿಂದೆ…
ಬೆಂಗಳೂರು,ಏ.22- ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕು. ಈ ಮೂಲಕ ರಾಷ್ಟ ರಾಜಕಾರಣಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಬೇಕು ಎಂದು ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕಿತು ಮಾಡಿದ್ದಾರೆ.…