ಬೆಂಗಳೂರು,ಜ.4- ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಮಾನಗಳು ತೀವ್ರಗೊಂಡಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಆರಂಭಗೊಂಡಿದ್ದು ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮುಖ್ಯಮಂತ್ರಿ ಬದಲಾವಣೆಯ…
Browsing: ರಾಜಕೀಯ
ಬೆಂಗಳೂರು, ಜ.3 ನಾಯಕತ್ವದ ಕೊರತೆಯಿಂದ ತತ್ತರಿಸಿರುವ ಜೆಡಿಎಸ್ ಶಾಸಕರು ಇದೀಗ ದೊಡ್ಡ ಪ್ರಮಾಣದಲ್ಲಿ ಪಕ್ಷಾಂತರಕ್ಕೆ ಸಜ್ಜುಗೊಂಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ವಯೋ ಸಹಜ ಕಾರಣದಿಂದಾಗಿ ಪಕ್ಷ ಸಂಘಟನೆಯಲ್ಲಿ ತೊಡಗಲು ಸಾಧ್ಯವಾಗುತ್ತಿಲ್ಲ.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ…
ಬೆಂಗಳೂರು. ರಾಜ್ಯ ಬಿಜೆಪಿಯಲ್ಲಿ ಆಂತರಿಕ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಸಂಘ ಪರಿವಾರ ನಾಯಕರ ಬೆಂಬಲದೊಂದಿಗೆ ವಿಧಾನ ಪರಿಷತ್ ಸದಸ್ಯರಾಗಿರುವ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ವಿಷ ಮಿಶ್ರಿತ ಲಡ್ಡು ರವಾನಿಸಲಾಗಿದೆ. ಡಾ.…
ಬೆಂಗಳೂರು, ಜ.2 ಹೊಸ ವರ್ಷ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೂ ಕೂಡ ಹೊಸ ರಂಗು ಬಂದಿದೆ. ತಮ್ಮ ವಿರುದ್ಧ ಬಂಡಾಯ ಸಾರಿರುವ ನಾಯಕರ ಮೇಲೆ ಕ್ರಮ ಕೈಗೊಳ್ಳುವಂತೆ ಆ ಗ್ರಹಿಸಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ…
ಬೆಂಗಳೂರು, ಜ.2 ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ರಾಜ್ಯ ಸರ್ಕಾರ ಸಜ್ಜಾಗುತ್ತಿದೆ. ಈ ಬಾರಿ ದಕ್ಷಿಣದ ರಾಜ್ಯಗಳ ನೇತೃತ್ವದೊಂದಿಗೆ ಕೇಂದ್ರದ ವಿರುದ್ಧ ಸಂಘರ್ಷಕ್ಕೆ ಮುನ್ನುಡಿ ಇಡಲು ಚಿಂತನೆ ನಡೆದಿದೆ. ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ…