ಬೆಂಗಳೂರು,ಅ.25- ರಾಜ್ಯದಲ್ಲಿ ಆಡಳಿತ ರೂಢ ಕಾಂಗ್ರೆಸ್ ಜನಪ್ರಿಯತೆ ಹೆಚ್ಚುತ್ತಿದೆ. ಮತ್ತೊಂದೆಡೆ ಒಳ ಜಗಳದಿಂದ ಪ್ರತಿ ಪಕ್ಷ ಬಿಜೆಪಿ ತತ್ತರಿಸಿ ಹೋಗಿದೆ ಇದರಿಂದ ಬೇಸರಗೊಂಡಿರುವ ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ…
Browsing: ರಾಜಕೀಯ
ಬೆಂಗಳೂರು,ಅ.25- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ…
ಬೆಂಗಳೂರು.ಅ.24: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಣಕ್ಕೆ ಭರ್ಜರಿ ರಂಗು ಬಂದಿದೆ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಎದುರಿಗೆ ಮಾಜಿ ಪ್ರಧಾನಿ ದೇವೇಗೌಡ ಅವರ ಮೊಮ್ಮಗ…
ಬೆಂಗಳೂರು,ಅ.24: ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಒಂದು ದಿನ ಬಾಕಿ ಇರುವಂತೆಯೇ ಅಭ್ಯರ್ಥಿಗಳು ಭರಾಟೆ ರೋಡ್ ಶೋನ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…
ಬೆಂಗಳೂರು. ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಸ್ಪರ್ಧೆ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಇದೀಗ ಉತ್ತರ ದೊರಕಿದೆ. ಕಳೆದೊಂದು ತಿಂಗಳಿನಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಿದ್ದೆಗೆಡಿಸಿದ್ದ ಮಾಜಿ ಸಚಿವ…