ಬೆಳಗಾವಿ: 2023ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿದಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ…
Browsing: ರಾಜಕೀಯ
ಬೆಳಗಾವಿ, ಅಧಿಕಾರ ಹಸ್ತಾಂತರ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲಕರ ಘಟ್ಟ ತಲುಪಿವೆ. ಹೈಕಮಾಂಡ್ ಅಭಯ ತನ್ನ ಮೇಲಿದೆ ಹೀಗಾಗಿ ಯಾರು ಆತಂಕಕ್ಕೆ ಒಳಗಾಗಬೇಡಿ ಧೈರ್ಯದಿಂದ ಇರುವಂತೆ ತಮ್ಮ ಬೆಂಬಲಿಗರಿಗೆ ಉಪಮುಖ್ಯಮಂತ್ರಿ ಡಿ.ಕೆ.…
ಬೆಳಗಾವಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಂದು ಇಳಿಯುತ್ತಿದ್ದಂತೆಯೇ ಅವರ ಬೆಂಬಲಿಗರು ಡಿಕೆ, ಡಿಕೆ ಎಂದು ಕೂಗಿ ಡಿಕೆಶಿಗೆ ಜಯಘೋಷ ಮೊಳಗಿಸಿದರು. ತಮ್ಮ ನಾಯಕ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಬೆಂಬಲಿಗರು ಘೋಷಣೆ ಕೂಗಿದರು.…
ರಷ್ಯಾದ ಅಧ್ಯಕ್ಷ ವ್ಲ್ಯಾಡಿಮಿರ್ ಪುಟಿನ್ ಇತ್ತೀಚಿಗೆ ಭಾರತಕ್ಕೆ ತಮ್ಮ 27 ಗಂಟೆಗಳ ಭೇಟಿಗಾಗಿ ಬಂದಿದ್ದರು. ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿ ಮೋದಿಯವರೇ ವಿಮಾನದ ತನಕ ಹೋಗಿ ಅವರಿಗೆ ಅಪ್ಪುಗೆಯ ಸ್ವಾಗತ ನೀಡಿದ್ದರು. ಪುತಿನ್ ಅವರೊಂದಿಗೆ ಒಂದೇ…
ಬೆಂಗಳೂರು : ಅಧಿಕಾರ ಹಸ್ತಾಂತರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಹಗ್ಗ ಜಗ್ಗಾಟ ನಡೆದಿರುವ ಬೆನ್ನೆಲ್ಲೇ, ಇದರ ಸಾಲಿಗೆ ಈಗ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಸೇರ್ಪಡೆಯಾಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ…