ಬೆಂಗಳೂರು : ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡೆಸುತ್ತಿರುವ ಉಪಹಾರಕೂಟವನ್ನು ಬಿಗ್ ಬಾಸ್ ಮನೆಯಲ್ಲಿನ ಆಟ ಎಂದು ವ್ಯಂಗ್ಯವಾಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಇವರಿಬ್ಬರ ಜಗಳದಲ್ಲಿ ರಾಜ್ಯದ ಜನತೆ ಬಡವಾಗಿದ್ದಾರೆ ಎಂದು ದೂರಿದ್ದಾರೆ. ರಾಜ್ಯ…
Browsing: ರಾಜಕೀಯ
ಬೆಂಗಳೂರು : ಅಪ್ರಾಪ್ತ ಬಾಲಕಿಯ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ…
ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸ್ಮಾರ್ಟ್ ಮೀಟರ್ ಯೋಜನೆಯೆಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ವಿಚಾರವಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಯೋಜನೆಯಲ್ಲಿ ದೊಡ್ಡ…
ಬೆಂಗಳೂರು: ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಶಿವಕುಮಾರ್, ರಾಹುಲ್ ಗಾಂಧಿ…
ಬೆಂಗಳೂರು: ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ. ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ. ಹಾಗಾಗಿ ಮುಂದಿನ ಪೀಳಿಗೆಗೆ ಅರೆಭಾಷಿಕರ ಸಂಸ್ಕೃತಿ, ಆಚಾರ, ವಿಚಾರಗಳನ್ನು ದಾಟಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. …